Saval
ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಗೊಂಡು ನಾಲ್ವರು ಮೃತ್ಯು, 13 ಮಂದಿಗೆ ಗಾಯ
ಜಾರ್ಖಂಡ್: ಮೊಹರಂ ಹಬ್ಬದ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಗೊಂಡು ನಾಲ್ವರು ಮೃತಪಟ್ಟು ಹದಿಮೂರು ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್ ನ ಬೊಕಾರೊದಲ್ಲಿ ಶನಿವಾರ ಸಂಭವಿಸಿದೆ.
ಮೊಹರಂ ಹಬ್ಬದ ನಿಮಿತ್ತ ಗುಜರಾತ್ ನ ಜಾಮ್ ನಗರದಲ್ಲಿ...
ಕಾರು ಅಡ್ಡಗಟ್ಟಿ ದರೋಡೆ: ಮೊಬೈಲ್, ಮಾಂಗಲ್ಯ ಸರ ಕಿತ್ತು ಪರಾರಿ
ನಂಜನಗೂಡು: ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಮಚ್ಚು ಲಾಂಗುಗಳನ್ನು ತೋರಿಸಿ ಮೊಬೈಲ್ ಮತ್ತು ಮಾಂಗಲ್ಯ ಸರವನ್ನು ಕಿತ್ತುಕೊಂಡು ದರೋಡೆ ಮಾಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ನಂಜನಗೂಡು ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಮೈಸೂರಿನ...
ಇಂದು ಭಾರತ ವಿಂಡೀಸ್ 2ನೇ ಏಕದಿನ ಪಂದ್ಯ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ನಲ್ಲಿ ರಾತ್ರಿ 7:00 ಗಂಟೆಗೆ ಆರಂಭವಾಗಲಿದೆ.
ಈಗಾಗಲೇ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ, ಎರಡನೇ ಪಂದ್ಯವನ್ನು...
ನಾಗರಹೊಳೆ ವಲಯದಲ್ಲಿ ಜು.31ರವರೆಗೆ ಸಫಾರಿ ಬಂದ್
ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿ ಸತತ ಮಳೆಯಿಂದಾಗಿ ಜು.31ರವರೆಗೆ ನಾಗರಹೊಳೆ ವನ್ಯಜೀವಿ ವಲಯಕ್ಕೆ ಸಫಾರಿ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷ ಕುಮಾರ್ ಚಿಕ್ಕನರಗುಂದ ಈ ಕುರಿತು ಮಾಹಿತಿ ನೀಡಿದ್ದು, ಉದ್ಯಾನವನದ ಎಲ್ಲ...
ಮುಸ್ಲಿಮರು ಇಲ್ಲದ ಗ್ರಾಮದಲ್ಲಿ ಮೊಹರಂ ಆಚರಣೆ
ಬಾಗಲಕೋಟ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರು ಇಲ್ಲದೇ ಇದ್ದರು ಕೂಡ ತಲೆತಲಾಂತರಗಳಿಂದ ಇಲ್ಲಿ ಮೊಹರಂ ಹಬ್ಬವನ್ನು ಆಚರಿಸಲಾಗುತ್ತಿದೆ.
ಯಾವುದೇ ಜಾತಿ ಬೇಧವಿಲ್ಲದೆ ಗ್ರಾಮದಲ್ಲಿರುವ ಸಾವಿರಕ್ಕೂ ಅಧಿಕ ಜನಸಂಖ್ಯೆ ಮೊಹರಂ...
ಕೆಆರ್ ಎಸ್ ಡ್ಯಾಂ ಭರ್ತಿಗೆ 12 ಅಡಿ ಬಾಕಿ
ಮಂಡ್ಯ: ಮಂಡ್ಯ ಜನರ ಜೀವನಾಡಿ ಕೆ.ಆರ್.ಎಸ್. ಜಲಾಶಯ ಭರ್ತಿಗೆ 12 ಅಡಿ ಬಾಕಿಯಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದರಿಂದ ಒಳ ಹರಿವಿನ ಪ್ರಮಾಣ ಕೂಡ ಕುಸಿತವಾಗಿದ್ದು, 20 ದಿನದಲ್ಲಿ 33 ಅಡಿ ನೀರು...
ಇಂದು ಮೈ-ಬೆಂ ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ
ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ.
ಹೆದ್ದಾರಿ ಅವೈಜ್ಞಾನಿಕವಾಗಿದ್ದು, ಅಪಘಾತ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಕಾರಣದಿಂದಾಗಿ ದಶಪಥ ಹೆದ್ದಾರಿ ದೊಡ್ಡ ಸುದ್ದಿಯಲ್ಲಿದೆ....
450 ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ
450 ಆಡಳಿತಾತ್ಮಕ ಅಧಿಕಾರಿಗಳು (ಜನರಲಿಸ್ಟ್ ಗಳು ಮತ್ತು ತಜ್ಞರು) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜುಲೈ 2023 ರ NIACL...
‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾಗೆ ಪ್ರೇಕ್ಷಕರ ಮೆಚ್ಚುಗೆ
‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಅವರು ಒಟ್ಟಾಗಿ ನಟಿಸಿದ್ದಾರೆ. ಹಲವು ವರ್ಷಗಳ ಬಳಿಕ ಕರಣ್ ಜೋಹರ್...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿ
ನಿಮ್ಮ ಸಂಬಂಧವು ಪ್ರಣಯದ ಕೊರತೆಯಿದ್ದರೆ ಇಂದು ನಿಮ್ಮ ಸಂಗಾತಿಗಾಗಿ ಏನಾದರೂ ರೋಮ್ಯಾಂಟಿಕ್ ಮಾಡಲು ಹೆಚ್ಚುವರಿ ವಿಶೇಷ ಪ್ರಯತ್ನವನ್ನು ಮಾಡಿ. ಇದು ಒಂದು ದೊಡ್ಡ ಗೆಸ್ಚರ್ ಆಗಿರಬೇಕಾಗಿಲ್ಲ, ಆದರೆ ಆ ಕಿಡಿಯನ್ನು ಪುನರುಜ್ಜೀವನಗೊಳಿಸಲು...




















