Saval
ಭಾರತ-ಪಾಕ್ ಪಂದ್ಯ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಸೆ.14ರಂದು ನಡೆಯಲಿರುವ ಟಿ20 ಏಷ್ಯಾಕಪ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ತಿರಸ್ಕರಿಸಿದೆ.
2025ರ ಟಿ20 ಏಷ್ಯಾಕಪ್ ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ...
ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ – ಯುವಕನಿಗೆ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
ಬೆಂಗಳೂರು : ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ತಾಯಿಯೊಬ್ಬಳು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಬೆಂಗಳೂರಿನ ಬಸವೇಶ್ವರನಗರ ಸರ್ಕಲ್ ಬಳಿ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್ ಬಸ್ಸಿನಲ್ಲಿ 15 ವರ್ಷದ...
ಹುತಾತ್ಮರಿಗೆ 50 ಲಕ್ಷ ರೂ. ಪರಿಹಾರ – ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು : ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಈಶ್ವರ್...
ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ ವಾರ್ನಿಂಗ್
ನವದೆಹಲಿ : ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡಲು ಭಾರತೀಯರು ರಷ್ಯಾ ಸೇನೆ ಸೇರುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಹೀಗೆ ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ದೂರಬೇಕು. ಏಕೆಂದ್ರೆ ಇದು ತುಂಬಾ...
ನಾನು ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ : ಜಿ.ಪರಮೇಶ್ವರ್
ಬೆಂಗಳೂರು : ನಾನು ದಾರಿಯಲ್ಲಿ ಬರುತ್ತಿದ್ದಾಗ ರಾಣಿ ಅಬ್ಬಕ್ಕನ ಮೆರವಣಿಗೆ ನಡೆಯುತ್ತಿತ್ತು. ಪುಷ್ಪನಮನ ಸಲ್ಲಿಸಿ ಎಂದಾಗ ನಾನು ನಮನ ಸಲ್ಲಿಸಿದ್ದೇನೆಯೇ ಹೊರತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಗೃಹ...
ಅಂಗ & ಅಂಗಾಂಶ ದಾನ ಮಾಡಿದ ನಟ ಸುದೀಪ್ ಪತ್ನಿ ಪ್ರಿಯಾ
ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬಕ್ಕೆ ಪತ್ನಿ ಪ್ರಿಯಾ ಅವರು ಮಹತ್ತರ ಕಾರ್ಯ ಕೈಗೊಂಡಿದ್ದಾರೆ. ಅಂಗ ಮತ್ತು ಅಂಗಾಂಶ ದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಮೂಲಕ ಪ್ರಿಯಾ...
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್
ಬೆಂಗಳೂರು : ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಎರಡನೇ...
ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯ್ತು – ನೇಪಾಳದ ಮಾಜಿ ಪ್ರಧಾನಿ
ಕಠ್ಮಂಡು : ಶ್ರೀರಾಮನನ್ನು ವಿರೋಧಿಸಿ ಮಾತನಾಡಿದ್ದಕ್ಕೆ ನನ್ನ ಅಧಿಕಾರ ಹೋಯ್ತು ಎಂದು ನೇಪಾಳದ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಓಲಿ ಹೇಳಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು...
ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಣೆ; ವಾಹನಗಳಿಗೆ GPS ಟ್ರ್ಯಾಕರ್, ಸಿಸಿಟಿವಿ ಅಳವಡಿಕೆಗೆ ಸಿಎಂ ಸೂಚನೆ
ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್‌ಗಳ ಆಪರೇಷನ್‌ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ...
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಕುಸಿದ ಎಲಾನ್ ಮಸ್ಕ್
ವಾಷಿಂಗ್ಟನ್ : ಕಳೆದ 1 ವರ್ಷದಿಂದ ವಿಶ್ವದ ನಂ.1 ಶ್ರೀಮಂತ ಸ್ಥಾನದಲ್ಲಿದ್ದ ಎಲಾನ್ ಮಸ್ಕ್ ಈಗ ನಂ.2 ನೇ ಸ್ಥಾನಕ್ಕೆ ಕುಸಿದಿದ್ದಾರೆ ಎನ್ನಲಾಗಿದೆ.
ಕಳೆದೊಂದು 1 ವರ್ಷದಿಂದ ಎಲಾನ್ ಮಸ್ಕ್ ವಿಶ್ವದ ನಂ.1...




















