Saval
ಬೆಳ್ಳಂಬೆಳಿಗ್ಗೆ ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಗಳು: ಮಾವಿನ ಮರ, ತೆಂಗಿನ ಮರಗಳ ನಾಶ
ಹನೂರು: ಪೊನ್ನಾಚ್ಚಿ ಗ್ರಾಮದ ಜಮೀನೊಂದಕ್ಕೆ ಕಾಡಾನೆಗಳು ಬೆಳ್ಳಂ ಬೆಳಗ್ಗೆ ಲಗ್ಗೆಇಟ್ಟಿದ್ದು, ವಿವಿಧ ಮರಗಳನ್ನು ಧ್ವಂಸ ಮಾಡಿವೆ.
ಹನೂರು ತಾಲ್ಲೂಕಿನ ಪೊನ್ನಚಿ ಗ್ರಾಮದ ರಾಮದಪ್ಪ ಎಂಬುವವರ ಜಮೀನಿಗೆ ಇಂದು ಕಾಡಾನೆಗಳು ದಾಳಿ ಮಾಡಿದ್ದು, ಪರಿಹಾರಕ್ಕಾಗಿ ರೈತ...
ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರನ್ನು ಹೊರತರಲು ಯತ್ನಿಸಿದ ಇಬ್ಬರು ಯುವಕರು ವಿದ್ಯುತ್ ಪ್ರವಹಿಸಿ...
ಮೈಸೂರು: ಕಾಂಪೌಂಡ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರನ್ನು ಹೊರತರಲು ಯತ್ನಿಸಿದ ಇಬ್ಬರು ಯುವಕರು ವಿದ್ಯುತ್ ಪ್ರವಹಿಸಿ ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ನಡೆದಿದೆ.
ಯುವಕರ ಸಹಾಯಕ್ಕೆ ಬಂದ ಮೂವರು...
ಚೆಕ್ ಬೌನ್ಸ್ ಪ್ರಕರಣ: ಆರೋಪಿ ಗೈರು ಹಾಜರಿಯಲ್ಲಿ ವಿಚಾರಣೆ ಮುಂದುವರಿಸಲು ಸಾಧ್ಯವಿಲ್ಲ: ಹೈಕೋರ್ಟ್
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿ ಗೈರು ಹಾಜರಿದ್ದಾಗ ಎಕ್ಸ್ ಪಾರ್ಟಿ (ಒಂದು ಕಡೆ ಮಾತ್ರ) ಮಾಡಿ ವಿಚಾರಣೆ ಮುಂದುವರೆಸಲು, ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಹಾಗೆಯೇ, ಆರೋಪಿಗೆ ಸಮನ್ಸ್ ಜಾರಿ...
ಕೇರಳದ ಅನಂತ ಪದ್ಮನಾಭ ಸ್ವಾಮಿ ದೇವಾಲಯ ಆಡಳಿತ ರಾಜಮನೆತನಕ್ಕೆ ಸೇರಿದ್ದು : ಸುಪ್ರೀಂ ಕೋರ್ಟ್...
ನವದೆಹಲಿ: ಕೇರಳ ರಾಜ್ಯದ ತಿರುವನಂತಪುರದಲ್ಲಿರುವ ಪ್ರಖ್ಯಾತ ಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತದ ಹಕ್ಕು ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರಾ ಮತ್ತು ಯುಯು...
೧೧೦ ಅಡಿ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ನೀರಿನ ಮಟ್ಟ 110.82 ಅಡಿಗೆ ತಲುಪಿದೆ.
ಇಂದು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನಲೆಯಲ್ಲಿ...
ವಿಸಿ ನಾಲೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಚಾಲಕನ ಮೃತದೇಹ ಪತ್ತೆ
ಮಂಡ್ಯ: ವಿಸಿ ನಾಲೆಗೆ ಕಾರು ಬಿದ್ದು ಚಾಲಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಲೋಕೇಶ್ ಮೃತದೇಹ ಪತ್ತೆಯಾಗಿದೆ.
ಘಟನಾ ಸ್ಥಳ ಸಮೀಪದ ವಿಸಿ ನಾಲೆಯ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ.ಮಂಡ್ಯ ತಾಲೂಕಿನ...
3 ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜುಲೈ 2023 ರ CFTRI ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಅಸೋಸಿಯೇಟ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ ಅರ್ಜಿಗಳನ್ನು...
‘ಈ ಪಟ್ಟಣಕ್ಕೆ ಏನಾಗಿದೆ?’ ಚಿತ್ರ ತೆರೆಗೆ ಸಿದ್ದ
ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೆ ಮೊದಲು ಬರುವ ಜಾಹೀರಾತಿನಲ್ಲಿ ಕೇಳುವ ಪದವೇ “ಈ ಪಟ್ಟಣಕ್ಕೆ ಏನಾಗಿದೆ? ಈಗ ಇದೇ ಪದ ಚಿತ್ರದ ಶೀರ್ಷಿಕೆಯಾಗಿದೆ. ಈ ಚಿತ್ರ ರವಿತೇಜೊ ಸ್ಟುಡಿಯೋಸ್ ಮೂಲಕ...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿ
ಇಂದು ಯಾವುದನ್ನೂ ಹಠಾತ್ ಆಗಿ ಖರೀದಿಸಬೇಡಿ, ಏಕೆಂದರೆ ನೀವು ನಂತರ ವಿಷಾದಿಸುತ್ತೀರಿ. ಬಹುಶಃ ಸ್ನೇಹಿತರಿಗೆ ಅಥವಾ ನಿಮಗೆ ತಿಳಿದಿರುವ ಯಾರಿಗಾದರೂ ಸಾಲ ನೀಡುವ ಮೂಲಕ ಅಥವಾ ಅವರಿಗೆ ಸ್ವಲ್ಪ ಹಣವನ್ನು ನೀಡುವ...




















