Saval
ಗೃಹಲಕ್ಷ್ಮಿ ಯೋಜನೆ ನೋಂದಣಿ ಮಾಡಿಸುವುದಾಗಿ ನಂಬಿಸಿ ವೃದ್ಧೆಯಿಂದ 40 ಗ್ರಾಂ ಚಿನ್ನದ ಸರ ಕಳವು
ರಾಮನಗರ: ಗೃಹಲಕ್ಷ್ಮೀ ಯೋಜನೆ ನೊಂದಣಿ ಮಾಡಿಸಿಕೊಡುವುದಾಗಿ ವೃದ್ದೆಯನ್ನು ನಂಬಿಸಿದ ಆಗಂತುಕನೋರ್ವ 40 ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ತಾಲೂಕಿನ ಚನ್ನಪಟ್ಟಣ ನಗರದ ಅಂಚೇಕಚೇರಿ ಸಮೀಪ ನಡೆದಿದೆ.
ಚನ್ನಪಟ್ಟಣ ತಾಲ್ಲೂಕಿನ ಹಾರೋಕೊಪ್ಪ ಗ್ರಾಮದ...
ಕ್ಯಾನ್ಸರ್ ಹಲವು ಆರೋಗ್ಯ ಸಮಸ್ಯೆಗಳಿಗೆ ಅಶ್ವಗಂಧ ರಾಮಬಾಣ
ಆಯುರ್ವೇದದಲ್ಲಿ ಹೆಚ್ಚಾಗಿ ಬಳಸುವ ಅಶ್ವಗಂಧದಲ್ಲಿ ಅನೇಕ ಆರೋಗ್ಯ ಪ್ರಯೋಜನಗಳಿವೆ. ಹೃದಯವನ್ನು ಆರೋಗ್ಯವಾಗಿಡುವಲ್ಲಿ ಅಶ್ವಗಂಧ ಕೂಡ ತುಂಬಾ ಪರಿಣಾಮಕಾರಿಯಾಗಿದೆ.
ಅಶ್ವಗಂಧವು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ, ಇದು ನೋವು ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದಾಗಿ ಸಂಧಿವಾತ ಚಿಕಿತ್ಸೆಯಲ್ಲಿ ಅಶ್ವಗಂಧವು...
ಮಳೆಯಿಂದ ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಡಾ.ಕೆ ವಿ ರಾಜೇಂದ್ರ
ಮೈಸೂರು: ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ರೀತಿ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾಕ್ಟರ್ ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ...
ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಮೈಸೂರಿನಲ್ಲೂ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಮೈಸೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಖಾಸಗಿ ವಿಡಿಯೋ ಚಿತ್ರೀಕರಣ ಘಟನೆಯನ್ನ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸುತ್ತಿದ್ದು ಮೈಸೂರಿನಲ್ಲೂ ಧರಣಿ ನಡೆಯಿತು.
ತಪ್ಪಿತಸ್ಥರ ಬಂಧನಕ್ಕೆ...
ಮಳವಳ್ಳಿಯಲ್ಲಿ ವಾಹನ ಕಳ್ಳರ ಬಂಧನ
ಮಂಡ್ಯ: ಮಳವಳ್ಳಿಯಲ್ಲಿ ಪೊಲೀಸ್ ಪೇದೆಯೊಬ್ಬರ ಬೈಕ್ ಸೇರಿದಂತೆ ತಾಲೂಕಿನ ವಿವಿಧೆಡೆ ವಾಹನಗಳನ್ನು ಕಳವು ಮಾಡಿ ಮಾರಾಟ ಮಾಡಿದ್ದ ಇಬ್ಬರು ಆರೋಪಿಗಳನ್ನು ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್ ನೇತೃತ್ವದ ತನಿಖಾ ತಂಡ ಬಂಧಿಸಿದ್ದಾರೆ ಎಂದು...
ಡಿಜಿಟಲ್ ಯುಗದಲ್ಲಿ ದತ್ತಾಂಶ ಕಳವು ಪಿಡುಗಾಗಿದ್ದು, ಮೊಳಕೆಯಲ್ಲಿಯೇ ಚಿವುಟಿ ಹಾಕಬೇಕು: ಹೈಕೋರ್ಟ್
ಡಿಜಿಟಲ್ ಯುಗದಲ್ಲಿ ದತ್ತಾಂಶ ಕಳವು ಒಂದು ಪಿಡುಗಾಗಿದ್ದು, ಅದನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಬೇಕಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಅಭಿಪ್ರಾಯಪಟ್ಟಿದೆ.
ಖಾಸಗಿ ಕಂಪೆನಿಯ ದತ್ತಾಂಶ ಕದ್ದ ಬಳಿಕ ಮತ್ತೊಂದು ಕಂಪೆನಿ ಸೇರಿದ್ದ ಬೆಂಗಳೂರು ಮೂಲದ...
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆ
ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ.
ರಾಜಸ್ತಾನದ ಸಿಕರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆಗೆ ಚಾಲನೆ...
ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ: ಈಶ್ವರ ಖಂಡ್ರೆ
ಬೆಂಗಳೂರು: ಹುಲಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಕೈಗೊಂಡ ವಿವಿಧ ಉಪಕ್ರಮಗಳ ಫಲವಾಗಿ ವ್ಯಾರ್ಘಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚು ಆಗಿದೆ ಎಂದು ವಿಶ್ಲೇಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಪಿರಿಯಾಪಟ್ಟಣ: ಕೂರ್ಗ್ ವಾಟರ್ ಪಾರ್ಕ್ ಆವರಣದಲ್ಲಿ ಭಾರತೀಯ ಸೇನೆ ಬಗ್ಗೆ ಚಿತ್ರ ಸಮೇತ ಮಾಹಿತಿ
ಪಿರಿಯಾಪಟ್ಟಣ: ಪ್ರವಾಸಿಗರಿಗೆ ದೇಶ ಪ್ರೇಮದ ಅರಿವು ಮೂಡಿಸುವ ಉದ್ದೇಶದಿಂದ ಕೂರ್ಗ್ ವಾಟರ್ ಪಾರ್ಕ್ ಆವರಣದಲ್ಲಿ ಭಾರತೀಯ ಸೇನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚಿತ್ರ ಸಮೇತ ಮಾಹಿತಿ ನೀಡಲಾಗುತ್ತಿದೆ ಎಂದು ಕೂರ್ಗ ವಾಟರ್ ಪಾರ್ಕ್...
ಕೊಪ್ಪದ ಮೊರಾರ್ಜಿ ದೇಸಾಯಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ಪಟ್ಟಣದ ಮೊರಾರ್ಜಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.
ಕೊಪ್ಪ ತಾಲೂಕಿನ ನಾರ್ವೆ ಗ್ರಾಮದ ಅಮೂಲ್ಯ(14) ಮೃತದೇಹ ಇಂದು(ಜುಲೈ 27) ಬೆಳಗ್ಗೆ ಶೌಚಾಲಯದ ಬಾಗಿಲಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೊರಾರ್ಜಿ...




















