Saval
ವಿಸಿ ನಾಲೆಗೆ ಬಿದ್ದ ಕಾರು: ನೀರಿನಲ್ಲಿ ಕೊಚ್ಚಿ ಹೋದ ಚಾಲಕ
ಮಂಡ್ಯ: ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಕಾರು ಬಿದ್ದಿದ್ದು, ನೀರಿನ ರಭಸಕ್ಕೆ ಚಾಲಕ ನಾಲೆಯಲ್ಲಿ ಕೊಚ್ಚಿ ಹೋಗಿದ್ದಾನೆ.
ಶಿವಳ್ಳಿ ಗ್ರಾಮದ ಲೋಕೇಶ್(48) ಕೊಚ್ಚಿ ಹೋದ ದುರ್ದೈವಿ.
ಕೊಚ್ಚಿ...
ಇಂದು ಭಾರತ-ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ
ಬಾರ್ಬಡಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು ಭಾರತ-ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ ನಡೆಯಲಿದೆ. ಉಭಯ ತಂಡಗಳಿಗೆ ಏಕದಿನ ಸರಣಿ ಮುಖ್ಯ ಆಗಿರುವಾಗ ಮೊದಲ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.
ರೋಹಿತ್ ಶರ್ಮಾ (ನಾಯಕ),...
ಅಕ್ರಮ ಸಂಬಂಧ ಶಂಕೆ: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ
ಬೆಂಗಳೂರು: ಅಕ್ರಮ ಸಂಬಂಧ ಶಂಕೆ ಹಿನ್ನಲೆ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಮೂಡಲಪಾಳ್ಯದ ಶಿವಾನಂದನಗರದಲ್ಲಿ ನಡೆದಿದೆ.
ಗೀತಾ (33) ಕೊಲೆಯಾದ ಮಹಿಳೆ.
ಆರೋಪಿ ಪತಿ ಶಂಕರ್ ಹಾಗೂ ಮೃತ ಪತ್ನಿ ಗೀತಾ 13 ವರ್ಷಗಳ...
ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ರಾಜಕೀಯಗೊಳಿಸಬೇಡಿ ಎಂದ ಖುಷ್ಬೂ ಸುಂದರ್
ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರ ಜೊತೆ ಸಭೆ...
ಈ ವರ್ಷ ಕ್ಷೇತ್ರಾಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ: ಡಿ.ಕೆ ಶಿವಕುಮಾರ್
ಬೆಂಗಳೂರು: ಚುನಾವಣಾ ಭರವಸೆಗಳಾದ 5 ಗ್ಯಾರಂಟಿ ಯೋಜನೆ ಅನುಷ್ಠಾನದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಈ ವರ್ಷ ಕ್ಷೇತ್ರಾಭಿವೃದ್ಧಿಯನ್ನು ಒದಗಿಸಲು ಸಾಧ್ಯವಿಲ್ಲ. ಭಾರೀ ನಿರೀಕ್ಷೆಗಳನ್ನು ಹೊಂದಿರುವ ಪಕ್ಷದ ಶಾಸಕರು ಪರಿಸ್ಥಿತಿಯನ್ನು...
ರಾಂಚಿ: ಗುಂಡಿಕ್ಕಿ ಸಿಪಿಐ(ಎಂ) ನಾಯಕನ ಹತ್ಯೆ
ರಾಂಚಿ: ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಸಿಪಿಐ(ಎಂ) ನಾಯಕರೊಬ್ಬರನ್ನು ಹತ್ಯೆ ಮಾಡಿರುವ ಘಟನೆ ರಾಂಚಿಯ ದಲದಾಲಿ ಚೌಕ್ ನಲ್ಲಿರುವ ಅವರ ಕಚೇರಿಯಲ್ಲಿ ನಡೆದಿದೆ.
ಸುಭಾಷ್ ಮುಂಡಾ ಮೃತ ಸಿಪಿಐ(ಎಂ) ಮುಖಂಡ ಎಂದು ಗುರುತಿಸಲಾಗಿದೆ.
ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು...
ಹನೂರು: ಮನೆಯಲ್ಲಿ ಸಂಗ್ರಹಿಸಿದ್ದ ಜಿಂಕೆ ಕೊಂಬು ವಶ
ಹನೂರು: ಮನೆಯಲ್ಲಿ ಅಕ್ರಮವಾಗಿ ಜಿಂಕೆ ಕೊಂಬು, ಚಿಪ್ಪು ಹಂದಿಯ ಚಿಪ್ಪುಗಳನ್ನು ಶೇಖರಣೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹನೂರು ತಾಲ್ಲೂಕಿನ ಜಲ್ಲಿಪಾಳ್ಯ ಗ್ರಾಮದ ಚಿನ್ನತಂಬಿ ಬಂಧಿತ ಆರೋಪಿ. ಜಲ್ಲಿಪಾಳ್ಯ ಗ್ರಾಮದ...
ನೈವೇಲಿ ಲಿಗ್ ನೈಟ್ ಕಾರ್ಪೊರೇಷನ್ ಲಿಮಿಟೆಡ್: ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ನೈವೇಲಿ ಲಿಗ್ ನೈಟ್ ಕಾರ್ಪೊರೇಷನ್ ಲಿಮಿಟೆಡ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಒಟ್ಟು 500 ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ...
ಗಬ್ಬರ್ ಸಿಂಗ್ ತುಳು ಸಿನಿಮಾ ಡಿಸೆಂಬರ್ ನಲ್ಲಿ ತೆರೆಗೆ
ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ “ಗಬ್ಬರ್ ಸಿಂಗ್” ತುಳುಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡಿದ್ದು, ಸಿನಿಮಾವನ್ನು ಸೆನ್ಸಾರ್ ಗೆ ಕಳುಹಿಸಲಾಗಿದೆ ಎಂದು ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು ತಿಳಿಸಿದ್ದಾರೆ.
ಮುತ್ತು ಗೋಪಾಲ್ ಫಿಲ್ಮ್ಸ್...
ಈ ಒಂದು ವಸ್ತುವನ್ನು ಮನಿ ಪ್ಲಾಂಟ್ ಗೆ ಕಟ್ಟಿದ್ರೆ ಅದೃಷ್ಟ ಬದಲಾಗಿ ಶ್ರೀಮಂತರಾಗ್ತಾರಂತೆ!
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಮನಿ ಪ್ಲಾಂಟ್ ಇಡುವುದು ಬಹಳ ಮುಖ್ಯ. ಈ ಸಸ್ಯವು ಮನೆಗೆ ಶಾಂತಿಯನ್ನು ತರುತ್ತದೆ, ಜೊತೆಗೆ ಆರ್ಥಿಕ ತೊಂದರೆಗಳ ಸಮಸ್ಯೆಯನ್ನು ಸಹ ತೆಗೆದುಹಾಕುತ್ತದೆ. ಆದರೆ ಈ ಗಿಡವನ್ನು ನೆಡಲು...




















