Saval
‘ಕೌಸಲ್ಯ ಸುಪ್ರಜಾ ರಾಮ’ ಚಿತ್ರವನ್ನು ಮೆಚ್ಚಿದ ಪ್ರೇಕ್ಷಕ
ಡಾರ್ಲಿಂಗ್ ಕೃಷ್ಣ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಜುಲೈ 28ರಂದು ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಪೇಯ್ಡ್ ಪ್ರೀಮಿಯರ್ ಮಾಡಲಾಗಿದೆ. ಪ್ರೀಮಿಯರ್ ಶೋನಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಸಖತ್ ಇಷ್ಟಪಟ್ಟಿದ್ದಾರೆ. ವಿಶೇಷವಾಗಿ...
ಮಳೆ ಸಂತ್ರಸ್ತರಿಗೆ ಶೀಘ್ರವಾಗಿ ಸ್ಪಂದಿಸಿ ಕ್ರಮ ವಹಿಸಲು ಅಧಿಕಾರಿಗಳಿಗೆ ಸಚಿವ ಎಸ್ ಮಧು ಬಂಗಾರಪ್ಪ...
ಶಿವಮೊಗ್ಗ : ಪ್ರಸಕ್ತ ವಾರದಲ್ಲಿ ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಅಧಿಕಾರಿಗಳು ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರವಾಗಿ ಮತ್ತು ಉದಾರವಾಗಿ ಸ್ಪಂದಿಸಿ ನಿಯಮಾನುಸಾರ ಪರಿಹಾರಗಳನ್ನು ಒದಗಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು...
ವಾರದಲ್ಲಿ ಒಂದು ದಿನ ಉಪವಾಸ ಮಾಡಿದರೆ ತುಂಬಾ ಒಳ್ಳೆಯದು
ಸಾಮಾನ್ಯವಾಗಿ ನಮ್ಮಲ್ಲಿ ಉಪವಾಸವನ್ನು ಒಂದು ವ್ರತವಾಗಿ ಆಚರಿಸುವವರು ಹೆಚ್ಚಾಗಿದ್ದಾರೆ. ನಮ್ಮ ಮನೆಗಳಲ್ಲಿ ಅಪ್ಪ, ಅಮ್ಮ, ಅಜ್ಜ, ಅಜ್ಜಿ, ಹೆಂಡತಿ, ಅಕ್ಕ ಹೀಗೆ ಎಲ್ಲರೂ ವಾರದ ಯಾವುದೋ ಒಂದು ದಿನ ದೇವರ ನಾಮ ಹೇಳಿಕೊಂಡು...
ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬಂದರೆ ಕಾಲೇಜು ಆವರಣದೊಳಗೆ ಪ್ರವೇಶ ನೀಡಿ: ಡಿಸಿ ಡಾ.ಕೆ.ವಿ.ರಾಜೇಂದ್ರ
ಮೈಸೂರು: ದ್ವಿಚಕ್ರ ವಾಹನ ಬಳಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬಂದರೆ ಮಾತ್ರ ಕಾಲೇಜು ಆವರಣದೊಳಗೆ ಪ್ರವೇಶ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.
ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ...
104 ಅಡಿ ದಾಟಿದ ಕೆಆರ್ ಎಸ್ ಜಲಾಶಯ
ಮೈಸೂರು: ಭಾರೀ ಮಳೆ ಹಿನ್ನೆಲೇ ಈಗಾಗಲೇ ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗುತ್ತಲೇ ಇದೆ.
ಹಾಗೆಯೇ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಇದೀಗ 104 ಅಡಿ...
ಮನೆಗಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಆರೋಪಿ ಬಂಧನ
ಬೆಂಗಳೂರು: ಮನೆ ಬೀಗ ಒಡೆದು ಕಳವು ಮಾಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಲ್ಲಸಂದ್ರ ನಿವಾಸಿ ರಾಮಸ್ವಾಮಿ (46) ಬಂಧಿತ.
ಆರೋಪಿಯಿಂದ 30 ಲಕ್ಷ ರೂ. ಮೌಲ್ಯದ 602 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ...
ಐವರು ಪಿಕ್‌ಪಾಕೆಟ್ ಸಹೋದರರ ಬಂಧನ
ಬೆಂಗಳೂರು: ಬಿಎಂಟಿಸಿ ಬಸ್ ನಿಲ್ದಾಣ, ಬಸ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಪ್ರಯಾಣಿಸಿ ಗಮನ ಬೇರೆಡೆ ಸೆಳೆದು ನಗದು, ಚಿನ್ನಾಭರಣ ಕಳವು ಮಾಡುತ್ತಿದ್ದ ಒಂದೇ ಕುಟುಂಬದ ಐವರು ಸೇರಿ ಆರು ಜೇಬುಗಳ್ಳರನ್ನು ಸಂಪಂಗಿರಾಮನಗರ ಠಾಣೆ...
ಮುಖ್ಯಮಂತ್ರಿಗಳನ್ನು ಭೇಟಿಯಾದ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಪ್ರತಿನಿಧಿಗಳು- ಏಕರೂಪ ನಾಗರಿಕ ಸಂಹಿತೆ ಪ್ರಜಾಪ್ರಭುತ್ವಕ್ಕೆ...
ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜುಲೈ 26-ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ...
ಮೈಸೂರು : ಪುರಸಭಾ ಸದಸ್ಯರಿಗೆ ತರಬೇತಿ
ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ವತಿಯಿಂದ ಚುನಾಯಿತ ಜನಪ್ರತಿನಿಧಿಗಳಿಗೆ 'ನಗರಾಡಳಿತ' ವಿಷಯ ಕುರಿತು ಗುಂಡ್ಲುಪೇಟೆ ಪುರಸಭೆಯಲ್ಲಿ ಆಯ್ಕೆಗೊಂಡಿರುವ ಚುನಾಯಿತ ಪ್ರತಿನಿಧಿಗಳಿಗೆ ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಮೈಸೂರು ವತಿಯಿಂದ ಆಯೋಜಿಸಲಾಗಿತ್ತು.
ತರಬೇತಿಯನ್ನು ಸಂಸ್ಥೆ ನಿರ್ದೇಶಕರಾದ ವೆಂಕಟೇಶ ಕಡಗದ...
ಉತ್ತಮ ಮಳೆ: ರಾಜ್ಯದಲ್ಲಿ ಶೇ.100 ರಷ್ಟು ಬಿತ್ತನೆಯಾಗುವ ನಿರೀಕ್ಷೆ
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ...




















