Saval
ಬೆಂಗಳೂರು: ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಅವಧಿ ಅಂತ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗುತ್ತಿದೆ.
ಸಿಸಿಬಿ ಪೊಲೀಸರು ಇಂದು ಶಂಕಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮತ್ತೆ 7...
ಡಿಜೆ ಹಳ್ಳಿ-ಕೆಜಿ ಹಳ್ಳಿ ಸೇರಿ ಹಿಂಸಾಚಾರ ಪ್ರಕರಣಗಳ ಮರು ಪರಿಶೀಲಿಸಿ ಹಿಂಪಡೆಯಲು ಪರಮೇಶ್ವರ್ ಸೂಚನೆ:...
ಬೆಂಗಳೂರು: ಕರ್ನಾಟಕದ ವಿವಿಧೆಡೆ ಪ್ರತಿಭಟನೆ, ಗಲಭೆ ಪ್ರಕರಣಗಳಲ್ಲಿ ಬಂಧಿತರಾಗಿರುವ ಯುವಕರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕೇಸ್ ಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಗೆ ಪತ್ರ...
ಕುತೂಹಲಕ್ಕೆ ಕಾರಣವಾದ ಬಿ.ಕೆ. ಹರಿಪ್ರಸಾದ್-ಡಿ.ಕೆ.ಶಿವಕುಮಾರ್ ಭೇಟಿ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ ಭೇಟಿ ಮಾಡಿದ್ದಾರೆ.
ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಕಾರಣಕ್ಕೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...
ಚಿಕ್ಕಮಗಳೂರು: ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ಶವವಾಗಿ ಪತ್ತೆ
ಚಿಕ್ಕಮಗಳೂರು: ಅಡಿಕೆ ತೋಟ ನೋಡಲು ತೆರಳಿದ್ದ ಹೊಸಸಿದ್ರಳ್ಳಿ ಗ್ರಾಮದ ರೇವಮ್ಮ (62) ಸಾವು ಶವವಾಗಿ ಪತ್ತೆಯಾಗಿದ್ದಾರೆ. ಆ ಮೂಲಕ ಮಳೆಗೆ ಜಿಲ್ಲೆಯಲ್ಲಿ ಮೂರನೇ ಬಲಿಯಂತಾಗಿದೆ.
ಮಂಗಳವಾರ ಸಂಜೆ ಸಖರಾಯಪಟ್ಟಣ ಸಮೀಪದ ಹೊಸ ಸಿದ್ರಳ್ಳಿ ಗ್ರಾಮದ...
ಅನಿಯಂತ್ರಿತ ಫೋನ್ ಟ್ಯಾಪಿಂಗ್ ಆದೇಶಗಳಿಂದ ಖಾಸಗಿತನದ ಮೂಲಭೂತ ಹಕ್ಕು ಉಲ್ಲಂಘನೆ: ರಾಜಸ್ಥಾನ ಹೈಕೋರ್ಟ್
ಸೂಕ್ತ ಕಾರ್ಯವಿಧಾನದ ಸುರಕ್ಷತೆ ಇಲ್ಲದ ಕಣ್ಗಾವಲು ವ್ಯಕ್ತಿಯ ಖಾಸಗಿತನದ ಮೂಲಭೂತ ಹಕ್ಕಿಗೆ ಹಾನಿ ಉಂಟು ಮಾಡಲಿದೆ ಎಂದು ಇತ್ತೀಚೆಗೆ ಅಭಿಪ್ರಾಯಪಟ್ಟಿರುವ ರಾಜಸ್ಥಾನ ಹೈಕೋರ್ಟ್ ರಾಜ್ಯ ಗೃಹ ಸಚಿವಾಲಯ ಜಾರಿಗೊಳಿಸಿದ್ದ ಮೂರು ಫೋನ್ ಟ್ಯಾಪಿಂಗ್...
ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಮೋದಿ ಗೌರವ ಸಲ್ಲಿಕೆ
ನವದೆಹಲಿ: ಕಾರ್ಗಿಲ್ ಯುದ್ಧದಲ್ಲಿ ವಿಜಯ ಸಾಧಿಸಿದ 24ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹುತಾತ್ಮ ವೀರ ಯೋಧರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರಚನೆಯ ಸೂಚನೆ: ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
ನವದೆಹಲಿ: ಉತ್ತರಾಖಂಡ, ಮಹಾರಾಷ್ಟ್ರ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಮಂಗಳವಾರವೂ ವರುಣಾರ್ಭಟ ಮುಮದುವರಿದಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರಚನೆಯ ಸೂಚನೆ ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಒಡಿಶಾದ ಹಲವು ಭಾಗಗಳಲ್ಲಿ ಹಾಗೂ ಆಂಧ್ರಪ್ರದೇಶದಲ್ಲಿ ಮುಂದಿನ 2 ದಿನಗಳು ಭಾರೀ...
ಹಲವು ಜಿಲ್ಲೆಗಳಲ್ಲಿ ಪ್ರವಾಹ-ಕೆಲವೆಡೆ ಬರಗಾಲ: ಡಿಸಿ, ಜಿಪಂ ಸಿಇಒಗಳೊಂದಿಗೆ ಸಿಎಂ ವಿಡಿಯೊ ಸಂವಾದ
ಬೆಂಗಳೂರು: ಜೂನ್ ತಿಂಗಳಲ್ಲಿ ಮುಂಗಾರು ಮಳೆ ವಿಳಂಬವಾಗಿ ಈಗ ಜುಲೈ ತಿಂಗಳಲ್ಲಿ ಮಳೆ ಸತತವಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ, ಪ್ರವಾಹಗಳು ಉಂಟಾಗಿವೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಒಂದೆಡೆ ರಾಜ್ಯದಲ್ಲಿ ಪ್ರವಾಹ...
ಯಳಂದೂರು: ಬಾಲಕನ ಮೇಲೆ ಚಿರತೆ ದಾಳಿ
ಯಳಂದೂರು: ತಾಲ್ಲೂಕಿನ ಮಲ್ಲಿಗಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ 8 ರ ಸಮಯದಲ್ಲಿ ಬಾಲಕನೊಬ್ಬನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ.
ಕಳೆದ ಒಂದು ವಾರದಿಂದ ಮಲ್ಲಿಗಹಳ್ಳಿ, ಶಿವಕಳ್ಳಿ, ಕೆಸ್ತೂರು, ಮದ್ದೂರು ಗ್ರಾಮದ ಹೊರವಲಯದಲ್ಲಿ...
NHRC: 40 ಸ್ಟೆನೋ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಜಂಟಿ ರಿಜಿಸ್ಟ್ರಾರ್, ಲೈಬ್ರೇರಿಯನ್/ದಾಖಲಾತಿ ಅಧಿಕಾರಿ, ಸೀನಿಯರ್ ಅಕೌಂಟ್ಸ್ ಆಫೀಸರ್, ಡಿವೈ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಈ 40 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸೂಕ್ತ ಅಭ್ಯರ್ಥಿಗಳಿಂದ...



















