ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಚಿವರ ವಿರುದ್ಧ ಶಾಸಕರಿಂದ ಯಾವುದೇ ದೂರು ಬಂದಿಲ್ಲ:  ಸಿಎಂ ಸಿದ್ದರಾಮಯ್ಯ

0
ಹುಬ್ಬಳ್ಳಿ: ಸಚಿವರ ವಿರುದ್ಧ ಶಾಸಕರು ಅಸಮಾಧಾನಗೊಂಡ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಶಾಸಕರಿಂದ ಯಾವುದೇ ದೂರು ಸಹ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾಗಿ ಕೇವಲ...

ಕುಮಾರಪಾರ್ಕ್ ಶ್ರೀ ಸುಬ್ರಹ್ಮಣ್ಯ ದೇವಾಲಯ

0
ಬೆಂಗಳೂರಿನ ಹಳೆಯ ಬಡಾವಣೆಗಳಲ್ಲಿ ಒಂದಾದ ಕುಮಾರಕೃಪ ಪಶ್ಚಿಮದಲ್ಲಿರುವ ಹಲವು ಪ್ರಸಿದ್ಧ ದೇವಾಲಯಗಳ ಪೈಕಿ ಸುಬ್ರಹ್ಮಣ್ಯಸ್ವಾಮಿ ದೇವಾಲಯವೂ ಒಂದು. ಸುಬ್ರಹ್ಮಣ್ಯ, ಗಣೇಶ, ಶಿವಪಾರ್ವತಿಯರು ಹಾಗೂ ಗಣದೇವತೆಗಳಿಂದ ಕೂಡಿದ ದ್ರಾವಿಡ ಶೈಲಿಯ 3 ಹಂತದ ಗೋಪುರವಿದೆ.  ನವರಂಗ,...

ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ರಜೆ

0
ನವದೆಹಲಿ : ಭಾರತೀಯ ರಿದರ್ವ್ ಬ್ಯಾಂಕ್ ನ ರಜಾದಿನದ ಕ್ಯಾಲೆಂಡರ್ ಪ್ರಕಾರ 2023 ರ ಆಗಸ್ಟ್ ತಿಂಗಳಿನಲ್ಲಿ ವಾರಾಂತ್ಯ ಸೇರಿ ಒಟ್ಟು 14 ದಿನಗಳು ಬ್ಯಾಂಕ್ ರಜಾ ಇರಲಿದೆ. ಸಾರ್ವಜನಿಕರು ಬ್ಯಾಂಕ್ ಕೆಲಸಗಳಿಗೆ ಭೇಟಿ...

ಸೇನಾ ರ್‍ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ವ್ಯವಸ್ಥೆ ಕಲ್ಪಿಸಿ: ಡಾ. ಕೆ ವಿ ರಾಜೇಂದ್ರ

0
ಮೈಸೂರು: ಆಗಸ್ಟ್ 1 ರಿಂದ ಆಗಸ್ಟ್ 4 ರವರೆಗೆ ನಡೆಯಲಿರುವ ಸೇನಾ ರ್‍ಯಾಲಿಗೆ ಆಗಮಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು...

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಡೆದರೆ ಲೈಸೆನ್ಸ್ ರದ್ದು: ಸಚಿವ ಸಂತೋಷ್ ಲಾಡ್

0
ಹುಬ್ಬಳ್ಳಿ:  ರಾಜ್ಯದಲ್ಲಿ ‘ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೇ ಹಣ ಪಡೆದರೂ ಅವರ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆ: ವದಂತಿಗಳನ್ನು ನಂಬಬೇಡಿ ಎಂದು ಎಸ್ ಪಿ ಮನವಿ

0
ಉಡುಪಿ: ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ...

ಸಚಿವರ ವಿರುದ್ಧ 20ಕ್ಕೂ ಹೆಚ್ಚು ಶಾಸಕರಿಂದ ಸಿಎಂಗೆ ಪತ್ರ: ಬಿಜೆಪಿ ಎಂಎಲ್​ಸಿ ಎನ್​.ರವಿಕುಮಾರ್​​

0
ಬೆಂಗಳೂರು: ಸಚಿವರ ಭೇಟಿಗೆ ಸಾಧ್ಯವಾಗುತ್ತಿಲ್ಲ ಎಂದು 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ನಮ್ಮ ಪರಿಸ್ಥಿತಿ ಹೀಗಾದರೇ ಜನರ ಸ್ಥಿತಿ ಹೇಗೆ? ಎಂದು ಬಿಜೆಪಿ ಎಂಎಲ್​ಸಿ ಎನ್​. ರವಿಕುಮಾರ್​​...

ಮನೆಯಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನಿಟ್ಟುಕೊಂಡಿದ್ದ ಮೂವರ ಬಂಧನ

0
ಬೆಂಗಳೂರು: ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಮನೆಯಲ್ಲಿ ಇರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಹೆಸರಘಟ್ಟದ ರಾಘವೇಂದ್ರ ಲೇಔಟ್‌ನ ಶ್ರೀನಿವಾಸ್ ಅಲಿಯಾಸ್ ಸೀನಪ್ಪ (40), ಹೆಸರಘಟ್ಟ ರಸ್ತೆಯ...

ಚಾಮರಾಜನಗರ: ಕುಡಿದ ಮತ್ತಿನಲ್ಲಿ ನೀರೆಂದು ಆ್ಯಸಿಡ್ ಕುಡಿದ ವ್ಯಕ್ತಿ ಸಾವು

0
ಚಾಮರಾಜನಗರ: ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ನೀರೆಂದು ಆ್ಯಸಿಡ್ ಕುಡಿದು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಸಿದ್ದರಾಜು (40) ಮೃತ ದುರ್ದೈವಿ. ಜುಲೈ 23 ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...

ಹೊಲದಲ್ಲಿ ಬೆಳೆದಿದ್ದ ಶುಂಠಿ ಕಳ್ಳತನ: ವಾಹನ ಸಹಿತ ಮೂವರ ಬಂಧನ

0
ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಕಳ್ಳತನ ಮಾಡಿ ಮಾರಾಟ ಮಾಡಿದ್ದ ಪ್ರಕರಣ ಭೇದಿಸಿರುವ ಗ್ರಾಮಾಂತರ ಠಾಣೆ ಪೊಲೀಸರು ವಾಹನ ಸಹಿತ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಾಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮದ...

EDITOR PICKS