ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಚಿವ ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಮಾಜಿ-ಹಾಲಿ ಶಾಸಕರ ತೀವ್ರ ವಾಗ್ದಾಳಿ

0
ಮಂಡ್ಯ: ಸಚಿವ ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಮಾಜಿ-ಹಾಲಿ ಶಾಸಕರು ತೀವ್ರ ವಾಗ್ದಾಳಿ ನಡೆಸಿದ್ದು, ಸುಳ್ಳಿನಿಂದ ಹೆಂಗಸರು ತರ ಕಣ್ಣಿಣು ಹಾಕಿ ಚಲುವರಾಯಸ್ವಾಮಿ ಗೆದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಮಂಡ್ಯದ ಪತ್ರಕರ್ತರ ಭವನದಲ್ಲಿ ಜೆಡಿಎಸ್ ಮಾಜಿ-ಹಾಲಿ ಶಾಸಕರು...

ಬಾಗಲಕೋಟೆ: ಗೃಹಲಕ್ಷ್ಮಿ ಯೋಜನೆಗೆ ನೋಂದಣಿಗೆ ಹಣ ವಸೂಲಿ ಮಾಡುತ್ತಿರುವ ಕರ್ನಾಟಕ ಒನ್ ಕೇಂದ್ರದ ಸಿಬ್ಬಂದಿ-ಕ್ರಮಕ್ಕೆ...

0
ಬಾಗಲಕೋಟೆ: ಬಾಗಲಕೋಟೆಯ ಜಮಖಂಡಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಫಲಾನುಭವಿಗಳಿಂದ ಹಣ ಪಡೆಯಲಾಗುತ್ತಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಜಮಖಂಡಿ ನಗರದ ಲಕ್ಕನ ಕೆರೆ ಸಮೀಪ, ವಿಠ್ಠಲ‌ಮಂದಿರದ ಬಳಿ ಇರುವ ಕರ್ನಾಟಕ ಒನ್...

ವಿಮಾನ ಟಿಕೆಟ್ ಬುಕ್ ಮಾಡುವುದಾಗಿ ಹೇಳಿ 2.30 ಲಕ್ಷ ವಂಚನೆ: ಟ್ರಾವೆಲ್ಸ್ ಮಾಲೀಕನ ವಿರುದ್ಧ...

0
ಮೈಸೂರು: ವಿಮಾನ ಟಿಕೆಟ್ ಬುಕ್ ಮಾಡುವುದಾಗಿ 2.30 ಲಕ್ಷ ರೂ. ಆನ್ ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವ ಆರೋಪದ ಮೇರೆಗೆ ಬೆಂಗಳೂರಿನ ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಸಾಯಿ ನಗರದಲ್ಲಿರುವ...

ಫೇಸ್ ​​ಬುಕ್​ ನಲ್ಲೂ ವಿಡಿಯೋ ಎಡಿಟ್ ಮಾಡಬಹುದು!

0
ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್​ ಆಗಿರುವ ಮೆಟಾ ಹಲವಾರು ಹೊಸ ವೈಶಿಷ್ಟ್ಯಗಳನ್ನು ತಂದಿದೆ. ಮೆಟಾ ತನ್ನ ಫೇಸ್‌ಬುಕ್ ವಿಡಿಯೋ ವೈಶಿಷ್ಟ್ಯಕ್ಕೆ ಹಲವಾರು ಅಪ್‌ ಗ್ರೇಡ್‌ ಗಳನ್ನು ಘೋಷಿಸಿದೆ. ಇನ್ನು ಮುಂದೆ, ಬಳಕೆದಾರರು ಫೇಸ್‌ ಬುಕ್‌...

ಅಬ್ಬರಿಸುತ್ತಿರುವ ಕೃಷ್ಣಾ ನದಿ ಪಾತ್ರದಲ್ಲಿ ಯುವಕರ ಸೆಲ್ಫಿ ಹುಚ್ಚಾಟ

0
ಬಾಗಲಕೋಟೆ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಎಲ್ಲಾ ನದಿಗಳು ಮೈದುಂಬಿ ಹರಿಯುತ್ತಿವೆ. ಅಂತೆಯೇ ಕೃಷ್ಣಾ ನದಿಗೆ ಕೂಡ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದ ಮಳೆ ಹಿನ್ನೆಲೆ ಕೃಷ್ಣ ನದಿಗೆ ಅಪಾರ...

ಅಪಘಾತ ಪ್ರಕರಣ: ಯುಕೆ ನ್ಯಾಯಾಲಯದ ಆದೇಶ ಜಾರಿಗೆ ನಿರಾಕರಿಸಿದ ಹೈಕೋರ್ಟ್‌

0
ಸುಮಾರು ಎರಡು ದಶಕಗಳ ಹಿಂದೆ ರಾಜ್ಯದಲ್ಲಿ ನಡೆದಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಬ್ರಿಟಿಷ್ ದಂಪತಿಗೆ ಪರಿಹಾರ ನೀಡುವಂತೆ ಸೂಚಿಸಿದ್ದ ಲಂಡನ್ ನ್ಯಾಯಾಲಯವೊಂದರ ಆದೇಶವನ್ನು ಜಾರಿಗೊಳಿಸಲಾಗದು ಎಂದು ಕರ್ನಾಟಕ ಹೈಕೋರ್ಟ್‌ ಈಚೆಗೆ ಹೇಳಿದೆ. ಬ್ರಿಟಿಷ್‌ ಪ್ರಜೆಗಳಾದ ನಿಗೆಲ್...

ವಿಜಯಪುರ: ಭಾರಿ ಮಳೆಗೆ ಮನೆ ಮೇಲ್ಛಾವಣಿ ಕುಸಿದು ವೃದ್ಧೆ ಸಾವು

0
ವಿಜಯಪುರ: ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಅಧಿಕ‌ ಮಳೆ ಸುರಿದಿದ್ದು, ಓರ್ವ ವೃದ್ಧೆ ಹಾಗೂ ನಾಲ್ಕು ಜಾನುವಾರುಗಳು ಸಾವನ್ನಪ್ಪಿವೆ. ವಿಜಯಪುರ ತಾಲೂಕಿನ ಕನ್ನೂರ ಗ್ರಾಮದ ಶಿವಮ್ಮ ನೂರುಂದಪ್ಪ ಸಾವಳಗಿ (60) ಮನೆಯ ಮೇಲ್ಛಾವಣಿ ಕುಸಿದು...

ಕಬ್ಬಿಗೆ ಸರ್ಕಾರ ನಿಗದಿಪಡಿಸಿರುವ ಸೂಕ್ತ ಬೆಲೆಯನ್ನು ರೈತರಿಗೆ ನೀಡಿ: ಡಾ. ಕೆ ವಿ ರಾಜೇಂದ್ರ

0
ಮೈಸೂರು: ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ನಿಗಧಿಯಾರಿಗಿರುವ ಬೆಲೆಯನ್ನು ಸಂಪೂರ್ಣವಾಗಿ ರೈತರಿಗೆ ತಲುಪಿಸಬೇಕು. ರೈತರು ಬೆಳೆಯುತ್ತಿರುವ ಬೆಳೆಗಳಿಗೆ ಸೂಕ್ತವಾದ ದರ ಸಿಗದೇ ಇರುವುದು ರೈತರ ಧರಣಿಗಳಿಗೆ ಕಾರಣವಾಗುತ್ತವೆ. ಆದ್ದರಿಂದ ರೈತರಿಗೆ ಸರಿಯಾದ ರೀತಿಯಲ್ಲಿ...

ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳ: ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

0
ಮೈಸೂರು: ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು,  ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ...

ನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ: ಇಂದೇ ಅರ್ಜಿ ಸಲ್ಲಿಸಿ

0
ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ​ನಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಫೀಲ್ಡ್ ವರ್ಕರ್ ಪೋಸ್ಟ್‌ ಗಳನ್ನು ಭರ್ತಿ ಮಾಡಲಾಗುತ್ತಿದ್ದು,...

EDITOR PICKS