Saval
ಪುಣೆ: ಪತ್ನಿ, ಸೋದರಳಿಯನಿಗೆ ಗುಂಡು ಹಾರಿಸಿ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ಸಹಾಯಕ ಪೊಲೀಸ್...
ಪುಣೆ (ಮಹಾರಾಷ್ಟ್ರ): ಸಹಾಯಕ ಪೊಲೀಸ್ ಕಮಿಷನರ್ ರೊಬ್ಬರು (ಎಸಿಪಿ) ತನ್ನ ಪತ್ನಿ ಮತ್ತು ಸೋದರಳಿಯನನ್ನು ಗುಂಡು ಹಾರಿಸಿ ಹತ್ಯೆಗೈದು ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಪುಣೆ...
ಅಪ್ರಾಪ್ತರ ಆಸ್ತಿ ಮಾರಾಟ: ಮಕ್ಕಳ ಹಿತಾಸಕ್ತಿ ಮುಖ್ಯ- ಹೈಕೋರ್ಟ್
ಅಪ್ರಾಪ್ತ ಮಕ್ಕಳ ಹೆಸರಿಗೆ ವಿಲ್ ಮಾಡಲಾದ ಆಸ್ತಿ ಮಾರಾಟದ ಸಂದರ್ಭದಲ್ಲಿ ಮಕ್ಕಳ ಹಿತಾಸಕ್ತಿಯನ್ನು ಪರಿಗಣಿಸಬೇಕು ಎಂದು ಕರ್ನಾಟಕದ ಹೈಕೋರ್ಟ್ ತೀರ್ಪು ನೀಡಿದೆ.
ಮಕ್ಕಳ ಹೆಸರಿಗೆ ಬಂದಿರುವ ಆಸ್ತಿಯನ್ನು ಪೋಷಕರು ಮಾರಾಟ ಮಾಡಲು ಕೋರಿ ಸಲ್ಲಿಸಿರುವ...
ಹಕ್ಕು ಬದಲಾವಣೆಗೆ ಲಂಚ: ಕಂದಾಯ ಇಲಾಖೆ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ
ಶಿವಮೊಗ್ಗ: ಹಕ್ಕು ಬದಲಾವಣೆಗೆ ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷನಾಗಿರುವ ಅರುಣ್ ಕುಮಾರ್ ಲೋಕಾಯುಕ್ತರಿಗೆ ಸಾಕ್ಷಿ ಸಹಿತ ಸಿಕ್ಕಿ...
ಮಂಡ್ಯ: ಒಂಟಿ ಸಲಗ ದಾಳಿ, ರೈತನಿಗೆ ಗಂಭೀರ ಗಾಯ
ಮಂಡ್ಯ: ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಡಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಳವಾಯಿ ಕೋಡಿಹಳ್ಳಿ ಗ್ರಾಮದ ಮಾದೇಗೌಡ ಗಾಯಗೊಂಡ ರೈತ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ...
ರಾಜ್ಯದ ಹಲವೆಡೆ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಭಾಗದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ ವ್ಯಾಪ್ತಿಯ ಎಲ್ಲ...
ಬಿ.ಕೆ.ಹರಿಪ್ರಸಾದ್ ರನ್ನು ಪರಿಷತ್ ಸ್ಥಾನದಿಂದ ವಜಾ ಮಾಡಿ: ವರುಣ ಮಹೇಶ್ ಒತ್ತಾಯ
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ ಕೆ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ವಿಚಾರ ಇದೀಗ ಮೈಸೂರು ಭಾಗದ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಬಿಕೆ ಹರಿಪ್ರಸಾದ್ ಅವರದ್ದು ದುರಂಹಕಾರದ ಹೇಳಿಕೆಯಾಗಿದ್ದು, ಅವರನ್ನು ಪರಿಷತ್ ಸ್ಥಾನದಿಂದ...
ಮಂಡ್ಯ: ಕಾಂಗ್ರೆಸ್ ತೆಕ್ಕೆಗೆ ಮನ್ ಮುಲ್ ಅಧ್ಯಕ್ಷ ಸ್ಥಾನ
ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಮನ್ ಮುಲ್ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಜಾರಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಕಾಂಗ್ರೆಸ್ ನ ಬೋರೇಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ...
ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೋಟಿಸ್: ನಾನು ಯಾವುದಕ್ಕೂ ಹೆದರುವುದಿಲ್ಲ ಎಂದ ಮಾಜಿ ಶಾಸಕ ವಾಸು
ಮೈಸೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ಮಾಜಿ ಶಾಸಕ ವಾಸು ಅವರಿಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವಾಸು ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ....
ಹೋಟೆಲ್ ಗಳ ತಿಂಡಿ–ತಿನಿಸುಗಳ ಬೆಲೆಯಲ್ಲಿ ಶೇ.10 ರಷ್ಟು ಹೆಚ್ಚಳ: ಆ.1ರಿಂದ ಜಾರಿ
ಬೆಂಗಳೂರು: ವಿದ್ಯುತ್ ದರ ಸೇರಿ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾಗಿದ್ದು, ಹೋಟೆಲ್ ಗಳ ತಿಂಡಿ–ತಿನಿಸುಗಳ ಬೆಲೆಯಲ್ಲಿ ಶೇ 10ರಷ್ಟು ಹೆಚ್ಚಿಸುವುದು ಅನಿವಾರ್ಯವಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘ ತಿಳಿಸಿದೆ.
ಈಗಾಗಲೇ ಅಕ್ಕಿ,...
ಮನೆಯಲ್ಲಿ ದಾಸ್ತಾನು ಮಾಡಿದ್ದ 40 ಕೆ.ಜಿ. ಗಾಂಜಾ ವಶ: ಇಬ್ಬರ ಬಂಧನ
ಮೈಸೂರು : ಮನೆಯೊಂದರಲ್ಲಿ ದಾಸ್ತಾನು ಮಾಡಿದ್ದ 40 ಕೆ.ಜಿ. ಗಾಂಜಾವನ್ನು ಮೈಸೂರಿನಲ್ಲಿ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.
ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಗಾಂಜಾ ದಾಸ್ತಾನು ಮಾಡಿದ್ದರ ಬಗ್ಗೆ...



















