Saval
ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ: ಇಬ್ಬರ ಬಂಧನ
ಹುಣಸೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ 15 ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿರುವ ಘಟನೆ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ-275ರ ಬಿಳಿಕೆರೆ ಬೈಪಾಸ್ ನಲ್ಲಿ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ನಿವಾಸಿ ಅಲೀಮ್,...
ಇಂದು ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ 100ನೇ ಹುಟ್ಟುಹಬ್ಬ
ಇಂದು ಕನ್ನಡ ಚಿತ್ರರಂಗ ಕಂಡ ಖ್ಯಾತ ಹಾಸ್ಯನಟ ಹಾಸ್ಯ ಚಕ್ರವರ್ತಿ ನರಸಿಂಹರಾಜು 100ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬಾಲ್ಯದಲ್ಲೇ ರಂಗಭೂಮಿ ಪ್ರವೇಶಿಸಿದ ನರಸಿಂಹರಾಜು ಮುಂದೆ ಚಿತ್ರರಂಗಕ್ಕೂ ಬಂದು ಪ್ರೇಕ್ಷಕರನ್ನು ರಂಜಿಸಿದರು. ನರಸಿಂಹರಾಜು ಅವರು...
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸಾರ್ವಜನಿಕರಿಂದ ಧರ್ಮದೇಟು
ಮಂಡ್ಯ: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಬಾಲಕಿಗೆ ಲೈಂಗಿಕ ಕಿರುಕುಳ...
ಬಿ.ಕೆ.ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು, ಇದೆಲ್ಲವು ಮಾಧ್ಯಮಗಳ ಸೃಷ್ಠಿ: ಎಚ್.ಕೆ.ಪಾಟೀಲ್
ಮೈಸೂರು: ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್ ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು. ಇದೆಲ್ಲವೂ ಮಾದ್ಯಮಗಳ ಸೃಷ್ಟಿ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ...
ಮೈಸೂರು: ನಿವೃತ್ತ ಶಿಕ್ಷಕನ ಕತ್ತುಕೊಯ್ದು ಭೀಕರ ಹತ್ಯೆ
ಮೈಸೂರು: ನಿವೃತ್ತ ಶಿಕ್ಷಕರೊಬ್ಬರನ್ನು ಕತ್ತು ಕೊಯ್ದು ಹತ್ಯೆಮಾಡಿರುವ ಘಟನೆ ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂಜನಗೂಡು ಪಟ್ಟಣದ ನಿವಾಸಿ, ನಿವೃತ್ತ ಶಿಕ್ಷಕ ನಾಗರಾಜು (70) ಹತ್ಯೆಯಾದವರು.
ಇವರ ಶವ ಮೈಸೂರು ತಾಲೂಕಿನ ದೇವಲಾಪುರ ರಸ್ತೆಯ...
ರಾಯಚೂರು: ಗಿಲ್ಲೆಸೂಗೂರು ಕ್ಯಾಂಪಿನಲ್ಲಿ ವ್ಯಕ್ತಿ ಆತ್ಮಹತ್ಯೆ, ಪ್ರಕರಣ ದಾಖಲು
ರಾಯಚೂರು: ತಾಲೂಕಿನ ಗಿಲ್ಲೆಸೂಗೂರು ಕ್ಯಾಂಪಿನಲ್ಲಿ ಮನೆಯಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪ್ರಕರಣ ದಾಖಲಾಗಿದೆ.
ಮೃತ ದುರ್ದೈವಿ ವೀರೇಶ್(೪೩) ಎಂದು ಗುರುತಿಸಲಾಗಿದೆ.
ಭಾನುವಾರ ಮನೆಯಲ್ಲಿ ವೀರೇಶ ಮೃತಪಟ್ಟಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಆದರೆ ಸಾವಿನ...
IND vs WI : 5ನೇ ದಿನದ ಟೆಸ್ಟ್ ನಲ್ಲಿ ವಿಂಡೀಸ್ ಗೆಲುವಿಗೆ 289...
ಪೋರ್ಟ್ ಆಫ್ ಸ್ಪೇನ್ : ಕ್ವೀನ್ಸ್ ಪಾರ್ಕ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ಗೆ 365 ರನ್ ಗಳ ಗುರಿ ನೀಡಿದೆ. ಮೊತ್ತವನ್ನು ಬೆನ್ನತ್ತಿರುವ ವೆಸ್ಟ್ ಇಂಡೀಸ್...
ಮಂಡ್ಯದ ಮನ್ಮುಲ್ ನ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ
ಮಂಡ್ಯ: ಮಂಡ್ಯದ ಮನ್ಮುಲ್ ನ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಜೆಡಿಎಸ್ -ಬಿಜೆಪಿ ದೋಸ್ತಿಗೆ ಒಳೇಟಿನ ಆತಂಕ ಎದುರಾಗಿದೆ.
ಜೆಡಿಎಸ್ ನ 7 ಹಾಗೂ ಬಿಜೆಪಿಯ ಇಬ್ಬರು ಸೇರಿ ಅಧಿಕಾರ ಹಿಡಿಯಲು ನಿರ್ಧಾರಿಸಲಾಗಿದೆ.
ಆದರೆ...
ನಾಡ ದೇವತೆ ಚಾಮುಂಡಿ ತಾಯಿಯ ದರ್ಶನ ಪಡೆದ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್
ಮೈಸೂರು: ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಪ್ರವಾಸೋದ್ಯಮ ಸಚಿವರು ತಾಯಿ ಚಾಮುಂಡಿ ದೇವರ ದರ್ಶನ ಪಡೆದರು.
ನಾಡಿಗೆ ಸುಭೀಕ್ಷೆಯಾಗಲಿ,ಒಳ್ಳೆಯ ಮಳೆ ಬೆಳೆಯಾಗಲೆಂದು ತಾಯಿಯಲ್ಲಿ ಬೇಡಿಕೊಂಡಿದ್ದೇನೆ. ದಸರಾ ಸಮೀಪವಿರುವ ಕಾರಣ ಎಲ್ಲಾ...
56 ಏರೋನಾಟಿಕಲ್ ಆಫೀಸರ್, ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಜುಲೈ 2023 ರ UPSC ಅಧಿಕೃತ ಅಧಿಸೂಚನೆಯ ಮೂಲಕ ಏರೋನಾಟಿಕಲ್ ಆಫೀಸರ್, ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ...




















