Saval
ಯುವತಿಗೆ ಕಿರುಕುಳ ನೀಡಿದ ರಾಪಿಡ್ ಬೈಕ್ ಸವಾರ
ಬೆಂಗಳೂರು ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರ್ಯಾಪಿಡೋ ಬೈಕ್ ಸಮಾರನನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಎಸ್.ಆರ್ ನಗರದ ನಿವಾಸಿ ಮತ್ತು ಹಾವೇರಿ ಜಿಲ್ಲೆಯ ಸವಣೂರು ವೆಂಕಟಪ್ಪ(23) ಬಂದಿತ. ಈತ...
ಮಣಿಪುರ ಕ್ರೌರ್ಯ ನಡೆದೇ ಅದೇ ದಿನ ಮತ್ತಿಬ್ಬರು ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ
ಇಡೀ ದೇಶವನ್ನು ಬೆಚ್ಚಿ ಬೀಳಿಸಿದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ನಡೆದ ಅದೇ ದಿನ ಅದೇ ಮಣಿಪುರದಲ್ಲಿ ಹಿಂಸಾಚಾರದ ನೆಪದಲ್ಲೇ ಮತ್ತಿಬ್ಬರು ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಇಬ್ಬರನ್ನೂ...
ಪುಷ್ಪಗಳಲ್ಲಿ ಅರಳಿರುವ ವಿಧಾನಸೌಧ ಸತ್ಯಾಗ್ರಹಸೌಧ
ಬೆಂಗಳೂರು: ದಕ್ಷಿಣ ಭಾರತದ ಸಸ್ಯಕಾಶಿ ಎಂದೇ ಖ್ಯಾತಿ ಪಡೆದಿರುವ ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ನಾಡಿನ ಕೆಂಗಲ್ ಹನುಮಂತಯ್ಯ ನೆನಪಿನಾರ್ಥ ಈ ಬಾರಿಯ 214ನೇ ಫಲಪುಷ್ಪ ಪ್ರದರ್ಶನ...
ಧಿಡೀರ್ ಶ್ರೀಮಂತಿಕೆಯ ಆಸೆಯಿಂದ ಕೃತ್ಯ ತಿಂದ ಮನೆಗೆ ಕನ್ನ ಹಾಕಿದ್ದ ಖದೀಮರು
ಬೆಂಗಳೂರು: ಬೆಂಗಳೂರು ಗ್ರಾಮಾಂತರಮಾಲೀಕನನ್ನೇ ಯಾಮಾರಿಸಿ ಬೊಮ್ಮಸಂದ್ರ ಸಮೀಪದ ಯಾರಂಡಹಳ್ಳಿಯ ಕನ್ನಿಕಾನಗರದಲ್ಲಿರುವ ಆತನ ಮನೆಯಿಂದ 25 ಲಕ್ಷ ಹಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೋಲೀಸರು ಬಂಧಿಸಿದ್ದಾರೆ.
ರಾಜಸ್ಥಾನ...
ಸೋನಿಯಾ ಅವರು ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗುವಂತೆ ಸಿಎಂ ಸಿದ್ದರಾಮಯ್ಯ ಮನವಿ
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಕರ್ನಾಟಕದಲ್ಲಿ ಮುಂದಿನ ಎಂಟು ತಿಂಗಳಲ್ಲಿ ಚುನಾವಣೆ ನಡೆಯಬೇಕಿದೆ. ಈ ಬಾರಿ ಮೇಲ್ಮನೆಗೆ ರಾಜ್ಯದಿಂದ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಬಯಸಿದೆ...
ದೆಹಲಿಯಲ್ಲಿ ಮತ್ತೆ ಕಟ್ಟೆಚ್ಚರ: ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿರುವ ಯಮುನೆ
ಹರಿಯಾಣದ ಹತ್ನನಿಕುಂಡ್ ಬ್ಯಾರೇಜ್ ನಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಯಮುನಾ ನದಿಯ ನೀರಿನ ಮಟ್ಟ ದೆಹಲಿಯಲ್ಲಿ ಮತ್ತೆ ಅಪಾಯದ ಮಟ್ಟ ದಾಟಿದೆ.
ಇಂದು ಬೆಳಿಗ್ಗೆ 10 ಗಂಟೆಗೆ ನದಿಯಲ್ಲಿ 206.10...
‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾದ ಹಾಡು ರಿಲೀಸ್: 90 ಹಾಕು ಕಿಟ್ಟಪ್ಪ ಅಂತ ಹೇಳ್ತಾ...
'ಲವ್ ಮಾಕ್ಟೇಲ್' ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣ ಮತ್ತು ಮೊಗ್ಗಿನ ಮನಸು, ಬಚ್ಚನ್, ಮುಂಗಾರು ಮಳೆ 2 ಮುಂತಾದ ಹಿಟ್ ಚಿತ್ರಗಳನ್ನು ನೀಡಿರುವ ಸ್ಯಾಂಡಲ್ವುಡ್ ಸ್ವ-ಮೇಕ್ ನಿರ್ದೇಶಕ ಶಶಾಂಕ್ ಕಾಂಬೋದಲ್ಲಿ 'ಕೌಸಲ್ಯಾ ಸುಪ್ರಜಾ...
ಹಂಪಿಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಚಿತ್ರಕ್ಕೆ ಹೆಚ್ಚಾಗುತ್ತಿರುವ ಪ್ರವಾಸಿಗರ ಸಂಖ್ಯೆ
ಹುಬ್ಬಳ್ಳಿ: ಹಂಪಿ ಮತ್ತು ವಿಜಯನಗರ ಸಾಮ್ರಾಜ್ಯದ ಗತ ವೈಭವ ಸಾರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಚಿತ್ರಗಳು, ಹಂಪಿಯಲ್ಲಿ ರಾರಾಜಿಸುತ್ತಿದ್ದು, ಈ ಚಿತ್ರಗಳಿಗೆ ಪ್ರವಾಸಿಗರು ಮನಸೋತಿದ್ದಾರೆ.
ಹಂಪಿಯಲ್ಲಿ ಕೆಲದಿನಗಳ ಹಿಂದಷ್ಟೇ ಜಿ 20 ಸಭೆ ನಡೆದಿತ್ತು. ಸಭೆ...
ಮಣಿಪುರ ಹಿಂಸಾಚಾರಕ್ಕೆ ಯುಪಿಎ, ಕಾಂಗ್ರೆಸ್ ನೀತಿಗಳು ಕಾರಣ: ಶೋಭಾ
ಹುಬ್ಬಳ್ಳಿ: ಮಣಿಪುರದಲ್ಲಿ ನಡೆದ ಹಿಂಸಾಚಾರವು ನುಸುಳುಕೋರರನ್ನು ಅವರವರ ದೇಶಕ್ಕೆ ಓಡಿಸುವ ಕೇಂದ್ರದ ಕ್ರಮಕ್ಕೆ ದೊರೆತಿರುವ 'ಕೋಪದ ಪ್ರತಿಕ್ರಿಯೆ' ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...
ಇಂದು ಗೃಹಲಕ್ಷ್ಮೀ ಯೋಜನೆಗೆ ರಜೆ, ಈವರೆಗೆ 22.90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಮೂರು ಯೋಜನೆಗಳ ಈಗಾಗಲೇ ಜಾರಿಯಲ್ಲಿದೆ. ನಾಲ್ಕನೇ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದೆ. ಮೂರು...




















