Saval
ರಾಷ್ಟ್ರೀಯ ಧ್ವಜ ದಿನಾಚರಣೆ 2023ರ ಸ್ಮರಣಾರ್ಥ ಕವರ್ ಬಿಡುಗಡೆ ಮಾಡಿದ ಕರ್ನಾಟಕ ಅಂಚೆ ಇಲಾಖೆ
ಬೆಂಗಳೂರು: ರಾಷ್ಟ್ರಧ್ವಜದ ಅಂಗೀಕಾರವನ್ನು ಗುರುತಿಸುವ ರಾಷ್ಟ್ರೀಯ ಧ್ವಜ ದಿನಾಚರಣೆ 2023ರ ಸ್ಮರಣಾರ್ಥ ಕರ್ನಾಟಕ ಅಂಚೆ ವೃತ್ತವು ಇಂದು ಜಿಪಿಒದಲ್ಲಿ ವಿಶೇಷ ಕವರ್ ಅನ್ನು ಬಿಡುಗಡೆ ಮಾಡಿದೆ. ಇಲಾಖೆಯು ತನ್ನ ರಾಖಿ ಪೋಸ್ಟ್ ಅನ್ನು...
ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ 15 ಸೇತುವೆ ಮುಳುಗಡೆ
ಬೆಳಗಾವಿ: ಹಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲಾದ್ಯಂತ ಹಳ್ಳ-ಕೊಳ್ಳಗಳು ತುಂಬಿ ಹರಿದಿತ್ತು. ಪರಿಣಾಮ ಜಿಲ್ಲೆ 15 ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ಇದು ಜನಜೀವನದ ಮೇಲೆ ಪರಿಣಾಮ ಬೀರಿದೆ.
ಭಾರೀ ಮಳೆಯ ಪರಿಣಾಮ...
ಬೆಲೆ ಏರಿಕೆ ಬೆನ್ನಲ್ಲೇ ಹೋಟೆಲ್ ತಿಂಡಿ ದರ ಹೆಚ್ಚಳಕ್ಕೆ ನಿರ್ಧಾರ
ಬೆಂಗಳೂರು: ತರಕಾರಿ ದರ ಮತ್ತು ಹಾಲಿನ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹೋಟೆಲ್ಗಳಲ್ಲಿ ತಿಂಡಿ-ತಿನಿಸುಗಳ ಬೆಲೆ ಕೂಡ ಹೆಚ್ಚಾಗಲಿದೆ. ಈ ಮೂಲಕ ಹೋಟೆಲ್ ನೆಚ್ಚಿಕೊಂಡಿರುವ ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.ವಿದ್ಯುತ್ ಶುಲ್ಕ, ತರಕಾರಿ, ಬೇಳೆಕಾಳುಗಳ...
ಟೊಮೆಟೊ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಬಂಧನ
ಬೆಂಗಳೂರು: ಬೆಂಗಳೂರಿನ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ವರದಿಯಾದ ಟೊಮೆಟೊ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ ಮತ್ತು ಮೂರನೇ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ ಬಂಧಿತ ದಂಪತಿಯನ್ನು ಭಾಸ್ಕರ್ ಮತ್ತು ಆತನ...
ಅಂತರ ಕಾಯ್ದುಕೊಂಡ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ
ಬೆಂಗಳೂರು: ಪ್ರೇಯಸಿಯೇ ಪ್ರಿಯಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಾಂಟಿ ದಾಸ್ ಇರಿತಕ್ಕೊಳಗಾದ ಯುವಕ. ಆರೋಪಿ...
ನಿಮ್ಮನ್ನು ‘ಸುಳ್ಳುರಾಮಯ್ಶ’ ಎಂದು ಕರೆಯುವುದು ನನಗಿಷ್ಟವಿಲ್ಲ: ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ಎಂದು ಸಿಎಂ ವಿರುದ್ಧ...
ಬೆಂಗಳೂರು: ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್...
ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ
ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜುನೈದ್ ಪತ್ತೆಗೆ ಸಿಸಿಬಿ ಕಾರ್ಯಚರಣೆ ನಡೆಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ...
ಏಮ್ಸ್, ಪವರ್ ಗ್ರಿಡ್ ಕಾರ್ಪೋರೇಶನ್ ನಲ್ಲಿ ಹಲವು ಉದ್ಯೋಗಾವಕಾಶ
ಏಮ್ಸ್ ಸಂಸ್ಥೆ: ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್
ಹುದ್ದೆಗಳ ವಿವರ: ಟ್ಯೂಟರ್ – ಕ್ಲಿನಿಕಲ್ ಇನ್‌ಸ್ಟ್ರಕ್ಟರ್-12, ಸೀನಿಯರ್ ನರ್ಸಿಂಗ್ ಆಫೀಸರ್ – 126, ಸೀನಿಯರ್ ಹಿಂದಿ ಆಫೀಸರ್ – 1, ಡಯಟಿಶಿಯನ್...
“ಮಧುರ ಕಾವ್ಯ’: ಚಿತ್ರ ವಿಮರ್ಶೆ
ಆಯುರ್ವೇದ ಮತ್ತು ಅಲೋಪಥಿ ವೈದ್ಯಪದ್ಧತಿಯ ನಡುವೆ ನಡೆಯುವ ಘರ್ಷಣೆ ನಿನ್ನೆ ಮೊನ್ನೆಯದ್ದಲ್ಲ. ಅದು ಸದ್ದಿಲ್ಲದೇ ನಡೆಯುತ್ತಲೇ ಬಂದಿದೆ. ಈಗ ಇದೇ ವಿಷಯವನ್ನು ಮೂಲವಾಗಿಟ್ಟುಕೊಂಡು ಬಂದಿರುವ ಚಿತ್ರ “ಮಧುರ ಕಾವ್ಯ’.
ನಾಟಿ ವೈದ್ಯ ಪದ್ಧತಿಯನ್ನು ಅಲೋಪಥಿಯವರು...
ಇಂದಿನ ರಾಶಿ ಭವಿಷ್ಯ
ಮೇಷ
ಅತ್ಯಂತ ಶಕ್ತಿಯುತ ಶಕ್ತಿಯನ್ನು ಕಳುಹಿಸುವುದರಿಂದ, ಒಂದೇ ಮೇಷ ರಾಶಿಗೆ ಏನಾಗಬಹುದು ಎಂದು ಹೇಳಲು ಸಾಧ್ಯವಿಲ್ಲ.ಇದೀಗ, ನೀವು ಕಷ್ಟಪಟ್ಟು ಗಳಿಸಿದ ಹಣವನ್ನು ಯಾವುದಕ್ಕಾಗಿ ಖರ್ಚು ಮಾಡಬೇಕೆಂಬುದಕ್ಕಿಂತ ಹೆಚ್ಚಾಗಿ ನಿಮ್ಮ ಗುರಿಗಳ ಮೇಲೆ ನೀವು ಗಮನಹರಿಸಿದರೆ...




















