ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಾಸ್ಯ ನಟ ನರಸಿಂಹರಾಜು ಜನ್ಮ ಶತಮಾನೋತ್ಸವ: ವರ್ಷಪೂರ್ತಿ ಕಾರ್ಯಕ್ರಮ 

0
ಹಾಸ್ಯ ನಟ ನರಸಿಂಹರಾಜು ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ತಮ್ಮ ಅಭಿನಯದ ಮೂಲಕ ಅವರು ಇಂದಿಗೂ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದ್ದಾರೆ. ಸೋಮವಾರ (ಜುಲೈ 24) ನರಸಿಂಹರಾಜು ಅವರ ನೂರನೇ...

ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್: ಸಿ.ಎಂ. ಸಿದ್ದರಾಮಯ್ಯ

0
ಬೆಂಗಳೂರು : ನಾಲ್ಕು ವರ್ಷಗಳಿಂದ ಸ್ಥಗಿತಗೊ೦ಡಿರುವ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆಗೆ  ಮತ್ತೆ ಚಾಲನೆ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ...

ದೇಹಕ್ಕೆ ಉತ್ತಮ ಓಟ್ಸ್ ಯಾವುದು? ಇಲ್ಲಿದೆ ಮಾಹಿತಿ

0
ನೀವು ಓಟ್ಸ್ ನಿಂದ ಮಾಡಬಹುದಾದ ತಿನಿಸುಗಳನ್ನು ಹುಡುಕುವ ಮೊದಲು, ಓಟ್ಸ್ ಅನ್ನು ಫೈಬರ್ ಸಮೃದ್ಧವಾಗಿರುವ ಸಂಕೀರ್ಣ ಕಾರ್ಬೋಹೈಡ್ರೇಟ್ ಎಂದು ವರ್ಗೀಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಓಟ್ಸ್ ನಲ್ಲಿ ಕರಗುವ ಫೈಬರ್ ಇರುವುದರಿಂದ ಆಹಾರಗಳ ಗ್ಲೈಸೆಮಿಕ್...

ರಾಜ್ಯದಲ್ಲಿ ‘ಕೈ’ ಸರ್ಕಾರ ಹೆಚ್ಚು ದಿನ ಇರಲ್ಲ: ಕೆ.ಎಸ್ ಈಶ್ವರಪ್ಪ ಭವಿಷ್ಯ

0
ಶಿವಮೊಗ್ಗ: ಸಿಎಂ ಸಿದ್ಧರಾಮಯ್ಯ ಕುರ್ಚಿಯನ್ನು ಅವರ ಪಕ್ಷದವರೇ ಬೀಳಿಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಯಶಸ್ಸಿಗೆ ಅಡ್ಡದಾರಿ ಹಿಡಿಯದಂತೆ ವಿದ್ಯಾರ್ಥಿಗಳಿಗೆ ಈಶ್ವರಖಂಡ್ರೆ ಕರೆ

0
ನೆಲಮಂಗಲ: ಯಶಸ್ಸಿಗೆ ಅಡ್ಡದಾರಿ ಮಾರ್ಗವಲ್ಲ, ನೇರ ಮಾರ್ಗದಲ್ಲಿ ನಡೆದರೆ ಯಶಸ್ಸು ದೊರಕದೆ ಹೋಗುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ. ನೆಲಮಂಗಲದಲ್ಲಿಂದು ವೀರಶೈವ ಲಿಂಗಾಯತ ಮಹಾಸಭಾದ ನೆಲಮಂಗಲ ಘಟಕ...

ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಈ ವಿಷಯ ಗಮನದಲ್ಲಿಟ್ಟುಕೊಳ್ಳಿ

0
ಮದುವೆ ಎನ್ನುವುದು ಜೀವನದ ಒಂದು ಪ್ರಮುಖ ಘಟ್ಟ. ವಿವಾಹದ ಬಳಿಕ ನಮ್ಮ ಜೀವನವು ಸಂತೋಷದಿಂದ ಕೂಡಿರುತ್ತದೆಯೋ ಅಥವಾ ಇಲ್ಲವೋ ಎಂಬುದು ನಾವು ಆರಿಸುವ ಸಂಗಾತಿಯ ಮೇಲೆ ಅವಲಂಬಿತವಾಗಿರುತ್ತದೆ. ಅದಕ್ಕಾಗಿಯೇ ನಾವು ಕೂಲಂಕುಶವಾಗಿ ಪರಿಶೀಲಿಸಿದ ನಂತರವೇ...

ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು : ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ...

ಸರ್ಕಾರ ಜಸ್ಟೀಸ್‌ ಭಕ್ತವತ್ಸಲ ಹಾಗೂ ಕಾಂತರಾಜು ವರದಿಯನ್ನು ಸ್ವೀಕರಿಸಿ ಪರಿಗಣಿಸಲೇಬೇಕು: ನಿವೃತ್ತ ಜಸ್ಟೀಸ್‌ ಹೆಚ್.ಎಸ್‌...

0
ಬೆಂಗಳೂರು: ಮೀಸಲಾತಿ ಜಾರಿಯಾದ ಈ 100 ವರ್ಷಗಳ ನಂತರವೂ ಮೀಸಲಾತಿ ಸಂಬಂಧಪಟ್ಟಂತೆ ಅನೇಕ ಸಮಸ್ಯೆ ಮತ್ತು ಸವಾಲುಗಳಿವೆ. ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕಿಗಾಗಿ ಆಂದೋಲನ ನಡೆಸುವ ಸ್ಥಿತಿ ಎದುರಾಗಿದೆ...

ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2 ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ  ತಿಳಿಸಿದರು. ಅವರು ಇಂದು ಕೈಗಾರಿಕೆ ಮತ್ತು ವಾಣಿಜ್ಯ...

ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದೇವೆ: ಡಾ. ಜಿ ಪರಮೇಶ್ವರ

0
ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದೇವೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದ್ದು, ಏಕ ಸದಸ್ಯತ್ವ ಸಮಿತಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಡಾ....

EDITOR PICKS