Saval
ತುಮಕೂರು: ಪಂಪ್ ಹೌಸ್ ನಲ್ಲಿ ಅಡಗಿಕೊಂಡಿದ್ದ ಚಿರತೆ ಸೆರೆ
ತುಮಕೂರು: ಪಂಪ್ ಹೌಸ್ ನಲ್ಲಿ ಅಡಗಿಕೊಂಡಿದ್ದ ಚಿರತೆಯನ್ನು ಕಾಲು ಮುಟ್ಟಿ ಸ್ವಲ್ಪದರಲ್ಲೇ ರೈತನೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲೆ, ತುರುವೇಕೆರೆ ತಾಲೂಕಿನ ಕ್ಯಾಮಸಂದ್ರ ಗ್ರಾಮದಲ್ಲಿ ನಡೆದಿದೆ.
ಜಯರಾಮ್ ಪ್ರಾಣಾಪಾದಿಂದ ಪಾರಾದ ರೈತ.
ಎಂದಿನಂತೆ ತನ್ನ...
ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿನಿಯರ ಜತೆ ಬೀಚ್’ಗೆ ತೆರೆಳಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ
ಮಂಗಳೂರು: ನಗರದ ಬಿಜೈ ಕಾಲಿಕಾಡ್ ಪ್ರದೇಶದಲ್ಲಿ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದೆ.
ಬೀಚ್ ಗೆ ತೆರೆಳಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿಕೊಂಡು ಬಂದು ತಂಡದಲ್ಲಿದ್ದ ಮಹಮ್ಮದ್ ಹಫೀಸ್ (20) ಮೇಲೆ ಶುಕ್ರವಾರ...
ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ:...
ಬೆಂಗಳೂರು: ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ...
ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧ: ಶಾಸಕ ಶ್ರೀವತ್ಸ
ಮೈಸೂರು: ರಾಜ್ಯದಲ್ಲಿ ಮೊನ್ನೆ ವಿಪಕ್ಷಗಳು ಸಭೆ ನಡೆಸಿದ್ದರು. ಅವರು ಸಭೆ ನಡೆಸಿದ್ದಕ್ಕೆ ನಮಗೆ ತಕರಾರಿಲ್ಲ. ಆ ಸಭೆಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧವಿದೆ ಎಂದು ಶಾಸಕ ಶ್ರೀವತ್ಸ ಕಾಂಗ್ರೆಸ್ ಸರ್ಕಾರದ...
ನಕಲಿ ದಾಖಲೆ ನೀಡಿ ಆರೋಪಿಗೆ ಜಾಮೀನು ನೀಡಿದ ಮಹಿಳೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು
ಮೈಸೂರು: ನ್ಯಾಯಾಲಯಕ್ಕೆ ನಕಲಿ ದಾಖಲೆ ಹಾಗೂ ವಿಳಾಸ ನೀಡಿ ಆರೋಪಿಯೊರ್ವನಿಗೆ ಜಾಮೀನು ನೀಡಿದ ಆರೋಪದ ಮೇರೆಗೆ ಮಹಿಳೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.
ಮೈಸೂರಿನ ಫರೀದಾ ಬೀ (53) ಆರೋಪಕ್ಕೆ ಗುರಿಯಾದವರಾಗಿದ್ದು, ಈಕೆ ಇಮ್ರಾನ್...
ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ
ಮೈಸೂರು: ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಬೀದಿಗಿಳಿದಿದ್ದು, ಮೈಸೂರಿನಲ್ಲಿ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಬಿಜೆಪಿ ನಾಯಕರು ಪ್ರತಿಭಟನೆ...
ಇಬ್ಬರು ಹೆಣ್ಣುಮಕ್ಕಳ ಜತೆ ಬಾವಿಗೆ ಹಾರಿದ ತಾಯಿ: ಓರ್ವ ಬಾಲಕಿ ಪಾರು
ಚಿಕ್ಕಬಳ್ಳಾಪುರ: ತಾಯಿಯೊಬ್ಬಳು ತನ್ನಿಬ್ಬರು ಹೆಣ್ಣು ಮಕ್ಕಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ನಡೆದಿದೆ.
ತಾಯಿ ನಾಗಮ್ಮ (38) ಹಾಗೂ ಮಗಳು ಶ್ರೀನಿಧಿ (5) ದುರಂತ...
ಉರುಳಿ ಬಿದ್ದ ಖಾಸಗಿ ಬಸ್: ಚಾಲಕ ಸಾವು
ಯಲ್ಲಾಪುರ: ಖಾಸಗಿ ಸಂಸ್ಥೆಯ ಬಸ್ಸೊಂದು ಉರುಳಿ ಬಿದ್ದು ಚಾಲಕ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63 ಅಪಾಯಕಾರಿ ಸ್ಥಳ ಕೆ.ಮಿಲನ್ ಹೋಟೆಲ್ ಬಳಿ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು,...
ಮಂಡ್ಯ: ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು- ಬೆಳೆ ನಾಶ
ಮಂಡ್ಯ: ಮಳವಳ್ಳಿ ತಾಲೂಕಿನ ಜೆಸಿಪುರ ಹಾಗೂ ಮದ್ದೂರಿನ ಯಲದಹಳ್ಳಿ ಗ್ರಾಮಗಳ ಜಮೀನಿಗೆ ಬೆಳ್ಳಂಬೆಳಿಗ್ಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿದ್ದು, ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ.
ಸುಮಾರು 9 ಆನೆಗಳ ಗುಂಪು...
ಮಂಡ್ಯ: ಮೂರುವರೆ ವರ್ಷದ ಮಗುವಿಗೆ ಆಟೋ ಚಾಲಕನಿಂದ ಲೈಂಗಿಕ ದೌರ್ಜನ್ಯ
ಮಂಡ್ಯ : ಮೂರುವರೆ ವರ್ಷದ ಮಗುವಿದೆ ಆಟೋ ಡ್ರೈವರ್ ಲೈಂಗಿಕ ದೌರ್ಜನ್ಯವೆಸಗಿದ ಪೈಶಾಚಿಕ ಕೃತ್ಯ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದ್ದು, ಕಾಮುಕ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯದ ಗಾಂಧಿನಗರದ ನಿವಾಸಿ ಸುಂದರ್ ಬಂಧಿತ...




















