Saval
ಮೆಕ್ಕೆಜೋಳ ಸೇವಿಸುವುದರಿಂದ ಆರೋಗ್ಯಕ್ಕಿದೆ ಭರಪೂರ ಲಾಭ
ಫಿಟ್ ಆಗಿರಲು, ಆರೋಗ್ಯವಾಗಿರುವುದು ಬಹಳ ಮುಖ್ಯ. ಇದಕ್ಕಾಗಿ, ನಿಮ್ಮ ದೇಹಕ್ಕೆ ಹಲವಾರು ರೀತಿಯ ವಿಟಮಿನ್ ಗಳು ಬೇಕಾಗುತ್ತವೆ. ಅದೇ ಸಮಯದಲ್ಲಿ, ಜನರು ಇದಕ್ಕಾಗಿ ವಿವಿಧ ರೀತಿಯ ಆಹಾರವನ್ನು ಸೇವಿಸುತ್ತಾರೆ. ವೇಗವಾಗಿ ತೂಕ ಇಳಿಸಿಕೊಳ್ಳಲು...
ದೇವಿ ಅಂಬುಜವಲ್ಲಿ ರಮಣನೆ
ದೇವಿ ಅಂಬುಜವಲ್ಲಿ ರಮಣನೆ ।
ಭೂವರಾಹ ದಯಾನಿಧೇ ॥
ಪವಮಾನನ ದಿವ್ಯ ಕರದಲಿ ।
ಸೇವೆ ಸಂತತ ಕೊಳ್ಳುವೆ ॥೧॥
ಅವನಿಯೊಳು ಶ್ರೀಮುಷ್ಣ ಕ್ಷೇತ್ರದಿ ।
ನೀ ವಿಹಾರವ ಮಾಡುವೆ ॥
ಭವವಿಮೋಚನ ಭಕ್ತವತ್ಸಲ ।
ಕವಿಗಳಿಗೆ ಕರುಣಾಕರ ॥೨॥
ಅತ್ಯಗಾಧ ಸುಶೀಲ ಜಾಹ್ನವಿ...
ಕೆ ಆರ್ ಎಸ್ ಅಣೆಕಟ್ಟೆಯಿಂದ ನದಿ-ನಾಲೆಗಳಿಗೆ ನೀರು ಬಿಡುಗಡೆ
ಮಂಡ್ಯ:ಶುಕ್ರವಾರ ರಾತ್ರಿಯಿಂದ ಕೃಷ್ಣರಾಜಸಾಗರ ಜಲಾಶಯದಿಂದ ನದಿ ಮತ್ತು ನಾಲೆಗಳ ಮುಖಾಂತರ ನೀರು ಹರಿಸಲಾಗುತ್ತಿದ್ದು, ಜನ-ಜಾನುವಾರುಗಳಿಗೆ ಕುಡಿಯುವುದಕ್ಕೆ ಮಿತವಾಗಿ ಬಳಸುವಂತೆ ಕಾವೇರಿ ನೀರಾವರಿ ನಿಗಮ ಮನವಿ ಮಾಡಿದೆ.
ಈ ಸಂಬಂಧ ಕಾವೇರಿ ನೀರಾವರಿ ನಿಗಮ ನಿಯಮತದಿಂದ...
ಆಟೋದಲ್ಲಿ ಎರಡು ಕರು ಸಾಗಣೆ: ಓರ್ವನ ಬಂಧನ
ಗುಂಡ್ಲುಪೇಟೆ: ಆಟೋದಲ್ಲಿ ಎರಡು ಕರುಗಳನ್ನು ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ತೆರಕಣಾಂಬಿ ಪೆÇಲೀಸರು ಜಾನುವಾರುಗಳ ಸಮೇತ ಓರ್ವ ವ್ಯಕ್ತಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಕೊತ್ತಲವಾಡಿ ರಸ್ತೆಯ ಕುಂಬೇಶ್ವರ ಕಲ್ಯಾಣ ಮಂಟಪದ...
ಆರೋಗ್ಯ ಶಿಬಿರಗಳ ಸದುಪಯೋಗ ಪಡೆಯಿರಿ : ಬಸವರಾಜು
ಮೈಸೂರು: ಗ್ರಾಮೀಣ ಭಾಗದ ಜನರು ತಮ್ಮ ಗ್ರಾಮಗಳಲ್ಲಿ ನಡೆಯುವ ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜೀವಿಕ ಸಂಸ್ಥೆಯ ಜಿಲ್ಲಾ ಸಂಚಾಲಕ ಬಸವರಾಜು ತಿಳಿಸಿದರು.
ಸರಗೂರು ತಾಲ್ಲೂಕು ಪಂಚಾಯತಿ, ಆರೋಗ್ಯ ಇಲಾಖೆ,...
ವನ್ಯಜೀವಿಯಿಂದ ಜೀವಹಾನಿ: ಸ್ಥಳ ಭೇಟಿಗೆ ಈಶ್ವರ ಖಂಡ್ರೆ ಸೂಚನೆ
ಒತ್ತುವರಿ ತೆರವಿಗೆ ಆದೇಶ, ಡಿಸಿಎಫ್.ಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು: ರಾಜ್ಯದ ಯಾವುದೇ ಭಾಗದಲ್ಲಿ ವನ್ಯಜೀವಿಗಳ ದಾಳಿಯಿಂದ ಮಾನವ ಪ್ರಾಣಿ ಹಾನಿ ಆದರೆ, ಆಯಾ ವಲಯದ ಉನ್ನತ ಅರಣ್ಯಾಧಿಕಾರಿಗಳು ಆದ್ಯತೆಯ ಮೇಲೆ ಸ್ಥಳಕ್ಕೆ ಭೇಟಿ...
ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ: ಪೂರ್ಣೇಶ್ ಮೋದಿಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ‘ಮೋದಿ ಉಪನಾಮ’ ಟೀಕೆ ಪ್ರಕರಣದಲ್ಲಿ ತನಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆಯನ್ನು ತಡೆಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ...
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ: ಬಿಜೆಪಿ ನಗರ ವಕ್ತಾರ ಮೋಹನ್ ಕುಮಾರ್
ಮೈಸೂರು: ವರ್ಗಾವಣೆ ದಂಧೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಿರತವಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಮೈಸೂರು ಬಿಜೆಪಿ ನಗರ ವಕ್ತಾರ ಮೋಹನ್ ಕುಮಾರ್ ವಾಗ್ದಾಳಿ ನಡೆಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ...
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ವಿಮರ್ಶೆ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡ ಕೂಡ ಹೊಸತನವನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ. ಮೇಕಿಂಗ್ ವಿಚಾರದಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ತುಂಬ ಡಿಫರೆಂಟ್ ಆಗಿದೆ. ಸಿಕ್ಕಾಪಟ್ಟೆ ತರಲೆ, ತಮಾಷೆಯ ಮೂಲಕವೇ ಇಡೀ ಸಿನಿಮಾವನ್ನು...
ಆ.20ರಂದು ಡಿ.ದೇವರಾಜ ಅರಸು ಪ್ರತಿಮೆ ಶಂಕುಸ್ಥಾಪನೆ: ಸಿಎಂ ಸಿದ್ಧರಾಮಯ್ಯಗೆ ಆಹ್ವಾನ
ಮೈಸೂರು: ಆಗಸ್ಟ್ 20 ರಂದು ಸಾಮಾಜಿಕ ನ್ಯಾಯದ ಹರಿಕಾರ ಸಮ ಸಮಾಜದ ಚಿಂತಕರು ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಪ್ರತಿಮೆ ಶಂಕುಸ್ಥಾಪನೆ ತವರು ಜಿಲ್ಲೆ ಮೈಸೂರಿನಲ್ಲಿ ನೆರವೇರಲಿದ್ದು ಸಿಎಂ ಸಿದ್ಧರಾಮಯ್ಯಗೆ...




















