Saval
ಸದನಕ್ಕೆ ಸಿಎಂ ಸುಳ್ಳು ಹೇಳಿದ್ದಾರೆ, ಸ್ಪೀಕರ್ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ಅಧಿಕಾರಿಗಳ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಸ್ಪೀಕರ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಸ್ಪೀಕರ್ ವಿರುದ್ಧ...
ಗೃಹ ಲಕ್ಷ್ಮಿ ಯೋಜನೆ: ನೋಂದಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ ಪರಿಶೀಲನೆ
ಮೈಸೂರು: ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ನಗರ ಪಾಲಿಕೆ ವ್ಯಾಪ್ತಿಯ 6ನೇ ವಲಯ ಕಚೇರಿ ಸೇರಿದಂತೆ ನೋಂದಣಿ ಹಾಗೂ...
ಸಂಜು ವೆಡ್ಸ್ ಗೀತಾ-2 ಚಿತ್ರಕ್ಕೆ ನಾಯಕಿಯಾಗಿ ರಚಿತಾ ರಾಮ್ ಫಿಕ್ಸ್
ಬೆಂಗಳೂರು: ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ನಟ ಶ್ರೀನಗರ ಕಿಟ್ಟಿಯೊಂದಿಗೆ ರಚಿತಾ ರಾಮ್ ಇದೇ ಮೊದಲ ಬಾರಿಗೆ ತೆರೆಹಂಚಿಕೊಳ್ಳುತ್ತಿದ್ದಾರೆ.
ನಿರ್ದೇಶಕ ನಾಗಶೇಖರ್ ರವರು 'ನಾನು ಈ ಪಾತ್ರಕ್ಕೆ ನಟಿಯರನ್ನು ಪರಿಗಣಿಸುವಾಗ, ನನ್ನ ಮನಸ್ಸಿನಲ್ಲಿ...
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ಬಿಡುಗಡೆಗೆ ಕೋರ್ಟ್ ಅನುಮತಿ: ನಟಿ ರಮ್ಯಾ ಅರ್ಜಿ ವಜಾ...
ಬೆಂಗಳೂರು: ಹೊಸಬರ ತಂಡ ನಿರ್ಮಾಣ ಮಾಡಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ನಟಿ ರಮ್ಯಾಗೆ ಇದೀಗ ಹಿನ್ನಡೆಯಾಗಿದೆ. ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ರಮ್ಯಾ ಪರ ಅರ್ಜಿ ವಜಾ ಮಾಡಿದೆ.
ಸಿನಿಮಾವನ್ನು...
ಅಮೃತ ಬಳ್ಳಿ ಎಲೆಗಳ ರಸ ಸೇವನೆಯಿಂದ ಆರೋಗ್ಯ ಪ್ರಯೋಜನ
ಅಮೃತ ಬಳ್ಳಿ ಎಲೆಗಳ ರಸವು ವೈಜ್ಞಾನಿಕವಾಗಿ ಟಿನೊಸ್ಪೊರ ಕಾರ್ಡಿಫೋಲಿಯೇ ಎಂದು ಕರೆಯಲ್ಪಡುವ ಅಮೃತ ಬಳ್ಳಿ ಸಸ್ಯದ ಎಲೆಗಳಿಂದ ತಯಾರಿಸಿದ ಒಂದು ಪಾನೀಯವಾಗಿದೆ. ಈ ಸಾಂಪ್ರದಾಯಿಕ ಆಯುರ್ವೇದ ಮಿಶ್ರಣವು ಹಲವಾರು ಆರೋಗ್ಯ ಪ್ರಯೋಜನಗಳು ಮತ್ತು...
ಶಾಲೆಯಲ್ಲಿ ಸಾಂಬಾರ್ ವಿಚಾರಕ್ಕೆ ಹೊಡೆದಾಟ: ಸಹಪಾಠಿಯ ಎದೆಗೆ ಚೂರಿ ಇರಿದ ವಿದ್ಯಾರ್ಥಿ
ಉಲ್ಲಾಳ: ನರಿಂಗಾನ ಗ್ರಾಮದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಧ್ಯಾಹ್ನದ ಊಟ ಮಾಡುತ್ತಿದ್ದ ಸಂದರ್ಭ ಬಟ್ಟೆಗೆ ಸಾಂಬಾರು ಚೆಲ್ಲಿದ ಕಾರಣಕ್ಕೆ ಒಂಭತ್ತನೆಯ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಜಗಳ ನಡೆದಿದ್ದು, ಓರ್ವ ವಿದ್ಯಾರ್ಥಿಯ...
ಬಿಜೆಪಿ ಪ್ರತಿಭಟನೆಗೆ ಜೆಡಿಎಸ್ ಬೆಂಬಲ: ಹೆಚ್.ಡಿ.ದೇವೇಗೌಡರು ತಮ್ಮ ನಿಲುವು ತಿಳಿಸಲಿ ಎಂದ ಡಿ.ಕೆ ಶಿವಕುಮಾರ್
ಬೆಂಗಳೂರು: ಶಾಸಕರ ಅಮಾನತು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜೆಡಿಎಸ್ ನಿಲುವೇನು ಎಂದು ಇನ್ನೂ ಸ್ಪಷ್ಟವಾಗಿಲ್ಲ. ಹೆಚ್.ಡಿ.ದೇವೇಗೌಡರು ತಮ್ಮ ನಿಲುವು...
ಸ್ಪೀಕರ್ ಮತ್ತು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ, ಜೆಡಿಎಸ್ ದೂರು
ಬೆಂಗಳೂರು: 10 ಬಿಜೆಪಿ ಶಾಸಕರ ಅಮಾನತು ಖಂಡಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ಬಳಿಕ ಪಾದಯಾತ್ರೆ ಮೂಲಕ ರಾಜಭವನಕ್ಕೆ...
ಬಂಧಿತ ಐವರು ಶಂಕಿತ ಉಗ್ರರ ಪೈಕಿ ಓರ್ವನ ನಿವಾಸದಲ್ಲಿ 4 ಹ್ಯಾಂಡ್ ಗ್ರೆನೇಡ್ ಪತ್ತೆ:...
ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಂಧನಕ್ಕೊಳಗಾಗಿದ್ದ ಐವರು ಶಂಕಿತ ಉಗ್ರರ ಪೈಕಿ ಒಬ್ಬನ ನಿವಾಸದಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ಪೊಲೀಸರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಶಂಕಿತ ಉಗ್ರ ಜಾಹೀದ್ ನ ಕೊಡಿಗೆಹಳ್ಳಿಯಲ್ಲಿರುವ ಮನೆಯಲ್ಲಿ 4...
ಉಪ ಸಭಾಧ್ಯಕ್ಷರ ಬಗ್ಗೆ ದಲಿತ ಕಾರ್ಡ್ ಬಿಟ್ಟ ಸರಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
ಬೆಂಗಳೂರು: ಉಪ ಸಭಾಧ್ಯಕ್ಷರ ವಿಷಯದಲ್ಲಿ ದಲಿತ ಕಾರ್ಡ್ ಬಿಟ್ಟ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ದಲಿತರ ಬಗ್ಗೆ ಇಷ್ಟು ಪ್ರೇಮ ತೋರಿಸುವ ಕಾಂಗ್ರೆಸ್ ಈಗಲಾದರೂ ದಲಿತ ಮುಖ್ಯಮಂತ್ರಿಯನ್ನು...




















