Saval
ಕರಾವಳಿಯ ಮತ್ತೊಂದು ಕಥನ `ದಿಂಸೋಲ್’ ಪೋಸ್ಟರ್ ರಿಲೀಸ್..!
‘ದಿಂಸೋಲ್’ ಹೀಗೊಂದು ವಿಭಿನ್ನ ಟೈಟಲ್‌ನ ಅದ್ದೂರಿ ಸಿನಿಮಾ ರೆಡಿಯಾಗುತ್ತಿದೆ. ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಿನಿಮಾದ ಭರ್ಜರಿ ಪೋಸ್ಟರ್ ರಿಲೀಸ್ ಆಗಿತ್ತು. ಇದೀಗ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದು, ಸಖತ್ ಇಂಟ್ರೆಸ್ಟಿಂಗ್ ಆಗಿದೆ.
ನಾಗೇಂದ್ರ...
ಶಾಂತಿ ಮತ್ತು ಏಕಾಗ್ರತೆಗೆ ಸಹಾಯಕವಾಗಬಲ್ಲ ಈ ಯೋಗಗಳನ್ನು ದಿನವನ್ನು ಪ್ರಾರಂಭಿಸಿ..!
ನಮ್ಮನ್ನು ನಾವು ಇಡೀ ದಿನ ಮೈ ಮನಸ್ಸುಗಳನ್ನು ಉಲ್ಲಾಸದಿಂದಿರಿಸಿಕೊಳ್ಳಬೇಕಾದರೆ ಬೆಳಗ್ಗಿನ ಸಮಯದಲ್ಲಿ ಕೆಲವು ವ್ಯಾಯಾಮಗಳು ಅಥವಾ ಯೋಗಗಳ ಅಭ್ಯಾಸ ಇಟ್ಟುಕೊಳ್ಳುವುದು ಅತ್ಯಂತ ಪ್ರಯೋಜನಕಾರಿಯಾಗಿದೆ. ಒತ್ತಡಭರಿತ ಜೀವನ ಶೈಲಿಯಿಂದಾಗಿ ನಾವು ನಮ್ಮ ಮನಸ್ಸಿನ ಶಾಂತಿ...
ಆರ್ಥಿಕ ಅವ್ಯವಸ್ಥೆ – ಫ್ರಾನ್ಸ್‌ನಲ್ಲೂ ಕಟ್ಟೆಯೊಡೆದ ಜನಾಕ್ರೋಶ, ಬೀದಿಗಿಳಿದು ಪ್ರತಿಭಟನೆ..!
ಪ್ಯಾರಿಸ್ : ನೇಪಾಳದ ಬಳಿಕ ಫ್ರಾನ್ಸ್‌ನಲ್ಲಿ ಈಗ ಸರ್ಕಾರದ ವಿರುದ್ಧ ಜನರ ಆಕ್ರೋಶ ಕಟ್ಟೆಯೊಡೆದಿದೆ. ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಸಾವಿರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜಧಾನಿ ಪ್ಯಾರಿಸ್‌ನಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ...
ಗುರುವಾರದಂದು ಯಾವ ದೇವರನ್ನು ಪೂಜಿಸಬೇಕು..? ಗುರುಬಲಕ್ಕೆ ಹೀಗೆ ಮಾಡಿ..
ಗುರುವಾರ ಭಗವಾನ್ ವಿಷ್ಣುವನ್ನು ಮತ್ತು ಲಕ್ಷ್ಮಿಯನ್ನು ಪೂಜಿಸಬೇಕು. ಇದರಿಂದ ಸಿರಿ, ಸಂಪತ್ತು, ಸುಖ, ಶಾಂತಿ ಪಡೆಯುವಿರಿ. ಆದರೆ ಗುರುವಾರದಂದು ವಿಷ್ಣುವನ್ನು ಪೂಜಿಸುವುದು ಮಾತ್ರವಲ್ಲ, ಕೆಲವೊಂದು ಕೆಲಸಗಳನ್ನು ಕೂಡ ಮಾಡಬಾರದು. ಗುರುವಾರ ಯಾವ ಕೆಲಸ...
ಜೈಲು ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ – ಬಾಂಬೆ ಸಲೀಂ ಬಳ್ಳಾರಿ ಜೈಲಿಗೆ ಶಿಫ್ಟ್..!
ಚಿಕ್ಕಬಳ್ಳಾಪುರ : ಜಿಲ್ಲಾ ಕಾರಾಗೃಹದಿಂದ ಕುಖ್ಯಾತ ಕಿಡ್ನಾಪರ್ ಹಾಗೂ ದರೋಡೆಕೋರ ಬಾಂಬೆ ಸಲೀಂ ಹಾಗೂ ಸಹಚರರಿಂದ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಸಲೀಂ ಸೇರಿ...
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತ – ಸಿಎಂ
ಬೆಂಗಳೂರು : ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ...
ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ – ಎಂ.ಬಿ.ಪಾಟೀಲ್
ಕೊಪ್ಪಳ : ಬಜಾಜ್ ಗ್ರೂಪ್ ಜೊತೆಗಿನ ಸಹಭಾಗಿತ್ವದ ಮುಕಂದ ಸುಮಿ ಕಂಪನಿ ಮೂಲಕ ಕೊಪ್ಪಳದಲ್ಲಿನ ಉಕ್ಕು ತಯಾರಿಕಾ ಘಟಕದಲ್ಲಿ 2,345 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದನ್ನು ಸುಮಿಟೊಮೊ ಖಚಿತಪಡಿಸಿದೆ.
ಈ ಕುರಿತು ಬೃಹತ್...
ಪ್ರತಾಪ್ ತಂದೆ-ತಾಯಿ ದೈವ ಭಕ್ತರು; ಇಲ್ಲಂದ್ರೆ ಕೋತಿ ಅಂತ ಹೆಸರಿಡ್ತಿದ್ರು – ಪ್ರದೀಪ್ ಈಶ್ವರ್
ಬೆಂಗಳೂರು : ಮೈಸೂರಿನ ಮಾಜಿ ಸಂಸದ ಪ್ರತಾಪ್ ಅವರ ತಂದೆ ತಾಯಿ ದೈವ ಭಕ್ತರು ಇರಬೇಕು, ಅದಕ್ಕೆ ಪ್ರತಾಪ ಅಂತ ಹೆಸರಿಟ್ಟಿದ್ದಾರೆ. ಇಲ್ಲ ಅಂದರೆ ಕೋತಿ ಅಂತ ಇಡುತ್ತಿದ್ದರು ಎಂದು ಶಾಸಕ ಪ್ರದೀಪ್...
ಮದ್ದೂರು ಗಲಾಟೆ ಕೇಸ್‌ನಲ್ಲಿ ಬಿಜೆಪಿ ಬೆಂಕಿ ಹಚ್ಚೋ ಕೆಲಸ ಮಾಡ್ತಿದೆ – ಪೊನ್ನಣ್ಣ
ಬೆಂಗಳೂರು : ಮದ್ದೂರು ಗಲಾಟೆ ಪ್ರಕರಣದಲ್ಲಿ ಬಿಜೆಪಿಯವರು ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯಿಂದ ಮದ್ದೂರು ಚಲೋ ವಿಚಾರಕ್ಕೆ...
ನಟಿ ರಚಿತಾ ರಾಮ್‌ಗೆ ಗಿಫ್ಟ್ ಕೊಟ್ಟ ಮಾಹಿತಿ ನೀಡಲು ನಿರಾಕರಿಸಿದ ಎ1 ಜಗ್ಗ
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಜಗ್ಗನನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವ ಪ್ರಕರಣದ ತನಿಖೆ ಚುರುಕುಗೊಂಡಿದೆ. ಒಳಸಂಚು ಆರೋಪ ಹೊತ್ತಿರುವ ಜಗದೀಶ್...





















