Saval
ರಾಮನಗರ: ಕ್ಷುಲ್ಲಕ್ಕೆ ಕಾರಣಕ್ಕೆ ತಂದೆಯನ್ನೇ ಕೊಂದ ಮಗಳು
ರಾಮನಗರ: ಕ್ಷುಲ್ಲಕ ಕಾರಣಕ್ಕೆ ಮಗಳೊಬ್ಬಳು ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಮೃತನನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ.
ಚನ್ನಪಟ್ಟಣ ತಾಲೂಕಿನ ನಾಯಿದೊಳೆ...
10 ಶಾಸಕರನ್ನು ಶಾಶ್ವತವಾಗಿ ಸದನದಿಂದ ಅಮಾನತು ಮಾಡಿ: ಎಂ.ಲಕ್ಷ್ಮಣ್ ಆಗ್ರಹ
ಮೈಸೂರು: ಸ್ವೀಕರ್ ಮುಂದೆ ಗಲಾಟೆ ಮಾಡಿದ 10 ಶಾಸಕರನ್ನು ಶಾಶ್ವತವಾಗಿ ಸದನದಿಂದ ಅಮಾನತು ಮಾಡಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು.
ಮೈಸೂರು ನಗರದ ಕಾಂಗ್ರೆಸ್ ಕಚೇರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್...
ಹನೂರು: ಜಿಂಕೆ ಮಾಂಸ ಸಾಗಣೆ ಮಾಡುತ್ತಿದ್ದ ಇಬ್ಬರ ಬಂಧನ
ಹನೂರು: ಜಿಂಕೆ ಬೇಟೆಯಾಡಿ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ನಾಪತ್ತೆಯಾಗಿರುವ ಮತ್ತೋರ್ವನ ಪತ್ತೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ಕೃಷ್ಣಮೂರ್ತಿ ಮತ್ತು ಓರ್ವ ಬಾಲಕ ಬಂಧಿತ...
ಪದವಿ ಪರೀಕ್ಷೆ ಮುಂದೂಡಿಕೆಗೆ ಆಗ್ರಹ: ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಮೈಸೂರು: ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿಯಲ್ಲಿ ಮೈಸೂರಿನ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಎಐಡಿಎಸ್ ಒ ಸಂಘಟನೆಯ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪದವಿ ಕಾಲೇಜುಗಳಲ್ಲಿ ಕೇವಲ 2...
ಬೀದರ್ ನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ: ವಿದ್ಯಾರ್ಥಿನಿಯರಿಂದ ದೂರು
ಬೀದರ್: ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ಗ್ರಾಮದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಿನ್ಸಿಪಾಲ್ ನಾಗಶೆಟ್ಟಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.
ಸುಮಾರು...
ಮನೆ ಬಾಗಿಲ ಲಾಕ್ ಮುರಿದು 7 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳವು
ಮೈಸೂರು: ಮನೆಯ ಬಾಗಿಲಿನ ಇನ್ನರ್ ಲಾಕ್ ಮುರಿದು 7 ಲಕ್ಷ ರೂ. ನಗದು ಮತ್ತು ಚಿನ್ನಾಭರಣ ಕಳವು ಮಾಡಿರುವ ಘಟನೆ ಮೈಸೂರಿನ ಹೆಬ್ಬಾಳ್ 1ನೇ ಹಂತದಲ್ಲಿ ನಡೆದಿದೆ.
ಇಲಿನ ನಿವಾಸಿ, ವರ್ತಕ ಆರ್.ಎ. ತೇಜಸ್...
ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಲೆಕ್ಕಾಧಿಕಾರಿ
ರಾಮನಗರ: ಪೌತಿ ಖಾತೆ ಮಾಡಲು ಗ್ರಾಮ ಲೆಕ್ಕಾಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಘಟನೆ ಮಾಗಡಿ ತಾಲೂಕು ಕಚೇರಿಯಲ್ಲಿ ನಡೆದಿದೆ.
ಲಂಚ ಪಡೆಯುತ್ತಿರುವ ಮಲ್ಲಸಂದ್ರ ವೃತ್ತದ ಗ್ರಾಮ ಲೆಕ್ಕಿಗ ರಮೇಶ್ ನ ಕೃತ್ಯ ಮೊಬೈಲ್ ಕ್ಯಾಮರಾದಲ್ಲಿ...
ರಾಜ್ಯ ಅಡಕೆ ಬೆಳೆಗಾರರ ಹಿತರಕ್ಷಣೆ ಕಾಯುವ, ಅಡಕೆ ಕಾರ್ಯಪಡೆ ರಚನೆಗೆ ಆರಗ ಜ್ಞಾನೇಂದ್ರ ಒತ್ತಾಯ
ಬೆಂಗಳೂರು: ಅಸ್ತಿತದಲ್ಲಿದ್ದ ರಾಜ್ಯ ಅಡಕೆ ಕಾರ್ಯಪಡೆ ರಚಿಸಿ, ಬೆಳೆ ಸಂಶೋಧನೆಗೆ, ರಾಜ್ಯ ಸರಕಾರ ತಕ್ಷಣ ಹತ್ತು ಕೋಟಿ ರೂಪಾಯಿಗಳಷ್ಟು ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕರೂ ಹಾಗೂ ಮಾಜಿ ಗೃಹ ಸಚಿವರಾದ, ಆರಗ...
ಪಾರ್ಟ್ ಟೈಂ ಜಾಬ್ ಹೆಸರಲ್ಲಿ ಇಬ್ಬರು ಮಹಿಳೆಯರಿಗೆ ಲಕ್ಷಾಂತರ ರೂ. ವಂಚನೆ
ಮೈಸೂರು : ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ ಆನ್ ಲೈನ್ ಮೂಲಕ ಇಬ್ಬರು ಮಹಿಳೆಯರಿಗೆ ಲಕ್ಷಾಂತರ ರೂ. ವಂಚಿಸಲಾಗಿದೆ.
ಮೈಸೂರಿನ ಬೃಂದಾವನ ಬಡಾವಣೆ ನಿವಾಸಿ ವಿಜಯಲಕ್ಷೀ ನಾಗಪ್ಪ ಸಿರಸಗಿ (29) ಎಂಬುವವರಿಗೆ ವಾಟ್ಸಾಪ್ ಮೂಲಕ...
ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ: ಓರ್ವನ ಬಂಧನ, ವಿಡಿಯೋ ಹಂಚಿಕೊಳ್ಳದಂತೆ ಸಾಮಾಜಿಕ ಜಾಲತಾಣಗಳಿಗೆ ಸೂಚನೆ
ಕಾಂಗ್‌ಪೊಕ್ಪಿ(ಮಣಿಪುರ): ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆ ಹಿಂಸಾ ಪೀಡಿತ ಮಣಿಪುರದಲ್ಲಿ ನಡೆದಿದೆ.
ಮೇ 4 ರಂದು, ಎರಡು ತಿಂಗಳ ಹಿಂದೆ ನಡೆದ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.
ವಿಡಿಯೋದಲ್ಲಿ...





















