Saval
ಇಂದಿನ ರಾಶಿ ಭವಿಷ್ಯ
ಮೇಷ ರಾಶಿ
ಮೇಷ ರಾಶಿಯ ಚಿಹ್ನೆಗಳು ತಮ್ಮ ಸಂಬಂಧಕ್ಕೆ ಬಂದಾಗ ಸಂಪೂರ್ಣವಾಗಿ ಸ್ಥಿರ ಮತ್ತು ಆತ್ಮವಿಶ್ವಾಸವನ್ನು ಅನುಭವಿಸುತ್ತವೆ. ನಿಮ್ಮ ಸಂಗಾತಿ ನಿಮಗೆ ದಯೆ ಮತ್ತು ಪ್ರೀತಿಯನ್ನು ಹೊರತುಪಡಿಸಿ ಏನನ್ನೂ ತೋರಿಸುವುದಿಲ್ಲ. ಏಕ ಮೇಷ ರಾಶಿಯವರು...
ಸ್ವಾಂಕ ಪದ್ಮಾಸನ
ಸಹಜವಾಗಿ ಮಲಗಿ ನಿದ್ರಿಸಲು ಸಾಧ್ಯವಿಲ್ಲದ ಈ ಯುಗದಲ್ಲಿ ತನ್ನ ತೊಡೆಯ ಮೇಲೆ ತಾನೇ ಮಲಗಿ ನಿದ್ರಿಸುವುದಂತೂ ಆಶ್ಚರ್ಯದ ಮಾತೇ ಹೌದು. ಸ್ವಾಂಕ ಪದ್ಮಾಸನವೆಂದರೆ ತನ್ನ ತೊಡೆಯ ಮೇಲೆ ಮಲಗುವುದು ಎಂದರ್ಥ. ಈ ಅರ್ಥವು...
ಮಾಡ ಹಾಗಲಕಾಯಿ ಸೇವಿಸುವುದರಿಂದ ಅದ್ಭುತ ಆರೋಗ್ಯ ಪ್ರಯೋಜನಗಳು
ಕಂಟೋಲ ಕಳ್ಳಿ ಜಾತಿಗೆ ಸೇರಿದ ತರಕಾರಿ. ಇದನ್ನು ಮಾಡ ಹಾಗಲಕಾಯಿ ಎಂದು ಕೂಡ ಕರೆಯುತ್ತಾರೆ. ಮಳೆಗಾಲದಲ್ಲಿ ಸುಲಭವಾಗಿ ದೊರೆಯುವ ತರಕಾರಿಗಳಲ್ಲಿ ಇದೂ ಒಂದು. ಇದರಲ್ಲಿ ಫೈಬರ್, ವಿಟಮಿನ್, ಖನಿಜ ಮತ್ತು ಇತರ ಪೋಷಕಾಂಶಗಳು...
ತುಂಗಾತೀರ ವಿರಾಜಂ
ತುಂಗಾತೀರ ವಿರಾಜಂ ಶ್ರೀಗುರು
ರಾಘವೇಂದ್ರ ಯತಿರಾಜಂ ಭಜಮನ ||ಪ||
ಮಂಗಲಕರ ಮಂತ್ರಾಲಯವಾಸಂ
ಶೃಂಗಾರಾನನ ವಿಲಸಿತಹಹಾಸಂ
ರಾಘವೇಂದ್ರ ಯತಿರಾಜಂ ಭಜಮನ ||೧||
ಕರಧೃತ ದಂಡ ಕಮಂಡಲು ಮಾಲಂ
ಸುರುಚಿರ ಚೇಲಮ್ ಧೃತ ಮಣಿ ಮಾಲಂ
ನಿರುಪಮ ಸುಂದರ ಕಾಯಂ ಸುಶೀಲಂ
ವರಕಮಲೇಶಾರ್ಪಿತ ನಿಜ ಸಕಲಂ
ರಾಘವೇಂದ್ರ ಯತಿರಾಜಂ...
ಸದನದಿಂದ ಶಾಸಕರ ಅಮಾನತು; ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿ
ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಜೊತೆ ಪ್ರತಿಭಟನೆಗೆ ಕುಳಿತ ಮಾಜಿ ಸಿಎಂ...
ಕೆ ಆರ್ ಎಸ್ ಬೃಂದಾವನದ ನೀರಿಗೆ ಜಿಗಿದು ಸಾವು
ಶ್ರೀರಂಗಪಟ್ಟಣ: ಕೆ ಆರ್ ಎಸ್ ನ ಬೃಂದಾವನದಲ್ಲಿನ ದೋಣಿ ವಿಹಾರ ಕೇಂದ್ರದಲಿ ನದಿ ನೀರಿಗೆ ಪ್ರಾಣ ಕಳೆದುಕೊಂಡ ಘಟನೆ ಬುಧವಾರ ನಡೆದಿದೆ. ನಂಜಗೂಡು ತಾಲೂಕಿನ ಕೌಲಂದೆ ಹೋಬಳಿ ಮರಳಿಪುರದ ಚೇತನಾಕುಮಾರಿ.ಡಿ.ಪಿ(೪೦) ಆತ್ಮಹತ್ಯೆ ಮಾಡಿಕೊಂಡ...
ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ- ಸಂವಿಧಾನ ವಿರೋಧಿ-ಜನ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಜು 19: ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ ಸಹಿಸಲು ಆಗುತ್ತಿಲ್ಲ, ಸಂಕಟ ತಡೆದುಕೊಳ್ಳಲು ಆಗುತ್ತಿಲ್ಲ...
ಗೃಹಲಕ್ಷ್ಮಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ: ಡಾ ಕೆ.ವಿ.ರಾಜೇಂದ್ರ
ಮೈಸೂರು: ಗೃಹ ಲಕ್ಷ್ಮಿ ಯೋಜನೆಗೆ ಮಾನ್ಯ ಮುಖ್ಯ ಮಂತ್ರಿ ಅವರು ಇಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಚಾಲನೆ ನೀಡಲಿದ್ದು ಮೈಸೂರು ಜಿಲ್ಲೆಯಲ್ಲಿಯೂ ಈ ಯೋಜನೆಯವ ಪರಿಣಾಮಕಾರಿ ಅನುಷ್ಠಾನಕ್ಕೆ ಮುತುವರ್ಜಿಯಿಂದ ಕೆಲಸಮಾಡುವಂತೆ ಜಿಲ್ಲಾಧಿಕಾರಿ ಡಾ...
ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ
ಬೆಂಗಳೂರು: ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆ.
ಚುನಾವಣೆ ಪೂರ್ವ ಕೊಟ್ಟಿದ್ದ ಮಾತಿನಂತೆ ಮೊದಲ...





















