Saval
ಕೆ ಆರ್ ಎಸ್ ಬೃಂದಾವನದ ನೀರಿಗೆ ಜಿಗಿದು ಸಾವು
ಶ್ರೀರಂಗಪಟ್ಟಣ: ಕೆ ಆರ್ ಎಸ್ ನ ಬೃಂದಾವನದಲ್ಲಿನ ದೋಣಿ ವಿಹಾರ ಕೇಂದ್ರದಲಿ ನದಿ ನೀರಿಗೆ ಪ್ರಾಣ ಕಳೆದುಕೊಂಡ ಘಟನೆ ಬುಧವಾರ ನಡೆದಿದೆ. ನಂಜಗೂಡು ತಾಲೂಕಿನ ಕೌಲಂದೆ ಹೋಬಳಿ ಮರಳಿಪುರದ ಚೇತನಾಕುಮಾರಿ.ಡಿ.ಪಿ(೪೦) ಆತ್ಮಹತ್ಯೆ ಮಾಡಿಕೊಂಡ...
ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ- ಸಂವಿಧಾನ ವಿರೋಧಿ-ಜನ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಜು 19: ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ ಸಹಿಸಲು ಆಗುತ್ತಿಲ್ಲ, ಸಂಕಟ ತಡೆದುಕೊಳ್ಳಲು ಆಗುತ್ತಿಲ್ಲ...
ಗೃಹಲಕ್ಷ್ಮಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ: ಡಾ ಕೆ.ವಿ.ರಾಜೇಂದ್ರ
ಮೈಸೂರು: ಗೃಹ ಲಕ್ಷ್ಮಿ ಯೋಜನೆಗೆ ಮಾನ್ಯ ಮುಖ್ಯ ಮಂತ್ರಿ ಅವರು ಇಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಚಾಲನೆ ನೀಡಲಿದ್ದು ಮೈಸೂರು ಜಿಲ್ಲೆಯಲ್ಲಿಯೂ ಈ ಯೋಜನೆಯವ ಪರಿಣಾಮಕಾರಿ ಅನುಷ್ಠಾನಕ್ಕೆ ಮುತುವರ್ಜಿಯಿಂದ ಕೆಲಸಮಾಡುವಂತೆ ಜಿಲ್ಲಾಧಿಕಾರಿ ಡಾ...
ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ
ಬೆಂಗಳೂರು: ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆ.
ಚುನಾವಣೆ ಪೂರ್ವ ಕೊಟ್ಟಿದ್ದ ಮಾತಿನಂತೆ ಮೊದಲ...
ಜು.21ಕ್ಕೆ “ಡೇವಿಡ್’ ಸಿನಿಮಾ ತೆರೆಗೆ
ಯುವ ಪ್ರತಿಭೆ ಶ್ರೇಯಸ್ ಚಿಂಗಾ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ಡೇವಿಡ್’ ಸಿನಿಮಾ ಇದೇ ಜು. 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತದೆ. ಕಳೆದ ಕೆಲ ದಿನಗಳಿಂದ “ಡೇವಿಡ್’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಸಿನಿಮಾವನ್ನು...
ಪ್ರೇಯಸಿಯ ಗಂಡನನ್ನು ಕೊಂದು ಶವವನ್ನು 6 ತುಂಡು ಮಾಡಿ ಹೂತಿಟ್ಟಿದ್ದ ಆರೋಪಿಯ ಬಂಧನ
ರಾಜಸ್ಥಾನ: ರಾಜಸ್ಥಾನದ ಪಾಲಿಯಲ್ಲಿ ವ್ಯಕ್ತಿಯನ್ನು ಪತ್ನಿಯ ಪ್ರಿಯಕರನೇ ಕೊಲೆ ಮಾಡಿ, ಶವವನ್ನು ಆರು ತುಂಡುಗಳಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಹೂತಿಟ್ಟಿ ಪ್ರಕರಣ ಬೆಳಕಿಗೆ ಬಂದಿದೆ.
ಮದನಲಾಲ್ ಎಂದು ಗುರುತಿಸಲಾದ ಆರೋಪಿ ಜೋಗೇಂದ್ರ(33)ನನ್ನು ಕೊಂದು ಮೃತದೇಹವನ್ನು...
ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಚಾಲನೆ: ಅರ್ಜಿ ಸಲ್ಲಿಸುವ ವಿಧಾನ ತಿಳಿಯಲು ಈ...
ಬೆಂಗಳೂರು: ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿದ್ದು, ಮನೆಯ ಯಜಮಾನಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಸಬಹುದಾಗಿದೆ.
ಅರ್ಜಿ ಸಲ್ಲಿಸಲು ಯಾವ್ಯಾವ ದಾಖಲಾತಿಗಳು ಬೇಕು ? ಎಲ್ಲಿ ಅರ್ಜಿ...
ಮಳೆಗಾಲದಲ್ಲಿ ಕಾಲ್ಬೆರಳುಗಳ ನಡುವೆ ಉಂಟಾಗುವ ಸೋಂಕು ನಿವಾರಣೆಗೆ ಸಲಹೆ
ಮಳೆಗಾಲ ಪ್ರಾರಂಭವಾಯಿತೆಂದರೆ ಸಾಕು, ಬಹುತೇಕರಲ್ಲಿ ಕಾಲ್ಬೆರಳುಗಳ ನಡುವೆ ತುರಿಕೆ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಶಿಲೀಂಧ್ರಗಳ ಸೋಂಕುಗಳು ಎಂದು ಕರೆಯುತ್ತಾರೆ. ಇದನ್ನು ನಿರ್ಲಕ್ಷ್ಯಿಸುತ್ತಾ ಹೋದ ಹಾಗೆ ಸಮಸ್ಯೆ ಹೆಚ್ಚಾಗುತ್ತಾ ಹೋಗಬಹುದು. ತುರಿಕೆ, ದದ್ದು, ಕಜ್ಜಿ,...
ಪೋಷಕರಲ್ಲಿ ಯಾರೊಬ್ಬರು sc/st ಸೇರಿದ್ದರೆ, ಮಗುವನ್ನೂಅದೇ ವರ್ಗದಲ್ಲಿ ಪರಿಗಣಿಸಬಹುದು : ಹೈ ಕೋರ್ಟ್
ಪೋಷಕರಲ್ಲಿ ತಂದೆ ಅಥವಾ ತಾಯಿ ಯರಾದರೂ ಒಬ್ಬರು ಆರ್ಥಿಕವಾಗಿ ತೊಂದರೆ ಎದುರಿಸುತ್ತಿರುವ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದರೆ ಅಂತಹ ಮಗುವನ್ನು ಎಸ್.ಸಿ / ಎಸ್.ಟಿ ವರ್ಗಕ್ಕೆ ಸೇರಿದ್ದು ಎಂದು ಪರಿಗಣಿಸಬಹುದು ಎಂದು ಕೇರಳ ಹೈಕೋರ್ಟ್...
ಶಂಕಿತ ಉಗ್ರರ ಬಂಧನ: ಕಾನೂನು ಸುವ್ಯವಸ್ಥೆ ಬಿಗಿ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ...





















