Saval
ಉತ್ತರಾಖಂಡ: ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು 15 ಮಂದಿ ಸಾವು
ಡೆಹ್ರಾಡೂನ್: ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಅನೇಕ ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಮರಣ...
ಶಂಕಿತ ಉಗ್ರರ ಬಂಧನ: ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ , ಸಿಎಂ ಶ್ಲಾಘನೆ
ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಸಿಸಿಬಿ ಪೊಲೀಸರ ಕಾರ್ಯವನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಉಗ್ರ ಬಂಧನ ಹಾಗೂ ಕಾರ್ಯಾಚರಣೆ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ...
ದೇಶವನ್ನು 60 ವರ್ಷ ಲೂಟಿ ಮಾಡಿದವರು ಒಂದಾಗಿದ್ದಾರೆ: ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಟೀಕೆ
ಉಡುಪಿ: ದೇಶವನ್ನು 60 ವರ್ಷ ಲೂಟಿ ಮಾಡಿದವರು, ಇದೀಗ ಒಂದಾಗಿದ್ದಾರೆ. ಈ ಈಸ್ಟ್ ಇಂಡಿಯಾ ಕಂಪನಿಗೆ ಪ್ರಧಾನಿ ನರೇಂದ್ರ ಮೋದಿಯೇ ಟಾರ್ಗೆಟ್ ಎಂದು ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಕಿಡಿಕಾರಿದ್ದಾರೆ.
ನಿನ್ನೆ ನಡೆದ ಸಭೆಯಲ್ಲಿ...
ಜೈನಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸದನಕ್ಕೆ ಸಿಎಂ ಮಾಹಿತಿ
ಬೆಂಗಳೂರು/ಬೆಳಗಾವಿ: ಬೆಳಗಾವಿಯಲ್ಲಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಸಿಎಂ ಇಂದು ಸದನಕ್ಕೆ ಮಾಹಿತಿ ನೀಡಿದ ಅವರು,...
ಮದ್ದೂರು ತಾಲ್ಲೂಕು ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ
ಮಂಡ್ಯ: ಮದ್ದೂರು ತಾಲ್ಲೂಕು ಕಚೇರಿಯ ಆರ್ ಆರ್ ಟಿ ವಿಭಾಗದ ಎಫ್ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಎಫ್ ಡಿಸಿ ಡಿ.ಜೆ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ.
ರೈತ ಮೋಹನ್ ಎಂಬಾತನಿಂದ ಪಹಣಿ ತಿದ್ದುಪಡಿಗೆ...
ರಾಯಚೂರು: ತಂದೆಯನ್ನು ಕೊಂದು ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟ ಮಗ
ರಾಯಚೂರು: ಹಣಕ್ಕಾಗಿ ಪೀಡಿಸುತ್ತಿದ್ದ ಮಗ ತಂದೆಯನ್ನೇ ಕೊಂದು ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ವಡ್ಲೂರು ಗ್ರಾಮದ ಶಿವನಪ್ಪ (65) ಮೃತ ವ್ಯಕ್ತಿ. ಈರಣ್ಣ (35) ಕೊಲೆಗೈದ ವ್ಯಕ್ತಿ.
ಹೆದ್ದಾರಿ ನಿರ್ಮಾಣಕ್ಕೆ...
ರಾಜ್ಯದ ಪರ ಧ್ವನಿ ಎತ್ತುವ ಶಕ್ತಿ ಇರೋದು ಜೆಡಿಎಸ್ ಗೆ ಮಾತ್ರ: ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯಕ್ಕೆ ಎರಡು ರಾಷ್ಟ್ರೀಯ ಪಕ್ಷಗಳು ಅನ್ಯಾಯ ಮಾಡಿವೆ. ರಾಜ್ಯದ ಪರ ಧ್ವನಿ ಎತ್ತುವ ಶಕ್ತಿ ಇರೋದು ಜೆಡಿಎಸ್ ಗೆ ಮಾತ್ರ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಎನ್ ಡಿಎ ಮೈತ್ರಿಕೂಟಕ್ಕೆ...
ನಾಲೆಗಳಿಗೆ ನೀರು ಹರಿಸಲು ಒತ್ತಾಯ: ಮಂಡ್ಯ ಜಿಲ್ಲೆಯಲ್ಲಿ ಮೈ-ಬೆಂ ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಮಂಡ್ಯ: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಮೈ-ಬೆಂ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ...
ಚಿತ್ರದುರ್ಗ: ಮನೆಯೊಂದರಲ್ಲಿ ಸಂಗ್ರಹಿಟ್ಟಿದ್ದ 81 ನಾಡಬಾಂಬ್ ಪೊಲೀಸ್ ವಶಕ್ಕೆ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದ ಮನೆಯೊಂದರ ಮೇಲೆ ಪೋಲಿಸರು ದಾಳಿಮಾಡಿದ್ದು, 81 ನಾಡಬಾಂಬ್ ವಶಪಡಿಸಿಕೊಂಡಿದ್ದಾರೆ.
ದೇವಸಮುದ್ರದ ಸುಮನ್ ಎಂಬುವರ ಮನೆ ಮೇಲೆ ಪೋಲಿಸರು ದಾಳಿಮಾಡಿದ್ದು, ಈ ವೇಳೆ ಕಾಡು ಪ್ರಾಣಿ...
ಶಂಕಿತ ಉಗ್ರರ ಬಂಧನ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸಿ: ಸರ್ಕಾರಕ್ಕೆ ಮಾಜಿ ಸಿಎಂ...
ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಪ್ರಕರಣವನ್ನು ಎನ್ ಐಎಗೆ ವಹಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಈ ಕುರಿತು ಇಂದು ಮಾಧ್ಯಮಗಳ...




















