ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಮಿತ್ ಶಾ ನೇತೃತ್ವದಲ್ಲಿ ಕಳೆದೊಂದು ವರ್ಷದಲ್ಲಿ 10 ಲಕ್ಷ ಕೆಜಿ ಮಾದಕದ್ರವ್ಯಗಳನ್ನು ನಾಶಪಡಿಸಿದ ಎನ್‌...

0
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ 'ಮಾದಕದ್ರವ್ಯ ಸಾಗಾಣಿಕೆ ಮತ್ತು ರಾಷ್ಟ್ರೀಯ ಭದ್ರತೆ' ಸಂಬಂಧಿತ ಪ್ರಾದೇಶಿಕ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಶಾರವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನದಲ್ಲಿ, ದೇಶದ ವಿವಿಧ...

ಹುಣಸೂರು: ಮೇಕೆ, ಬೀದಿನಾಯಿಗಳನ್ನು ಬಲಿ ಪಡೆದಿದ್ದ ಚಿರತೆ ಸೆರೆ

0
ಹುಣಸೂರು: ಹಲವಾರು ಮೇಕೆ, ಬೀದಿನಾಯಿಗಳನ್ನು ಬಲಿ ಪಡೆದು ವದ್ಲಿಮನುಗನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರನ್ನು ಭಯಬೀತಗೊಳಿಸಿದ್ದ ಚಿರತೆ ಸೆರೆ ಸಿಕ್ಕಿದೆ. ಹುಣಸೂರು ತಾಲೂಕಿನ ವದ್ಲಿಮನುಗನಹಳ್ಳಿಯಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈವರೆಗೆ ಮೂರು ಮೇಕೆಗಳು ಹಾಗೂ ಹಲವಾರು ಬೀದಿ...

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು: ಪೊಲೀಸ್ ಆಯುಕ್ತ ದಯಾನಂದ್

0
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಈ ಕುರಿತು ಸುದ್ದಿಗೋ‍ಷ್ಠಿ ನಡೆಸಿ ಮಾಹಿತಿ ನೀಡಿದ ಬೆಂಗಳೂರು...

ಫೀಸ್ ಕಟ್ಟದ್ದಕ್ಕೆ ಟೈಪಿಂಗ್ ಪರೀಕ್ಷೆಗೆ ಪ್ರವೇಶ ಪತ್ರ ನೀಡಲು ನಕಾರ: ದೂರು ದಾಖಲು

0
ಮಂಡ್ಯ: ಶುಲ್ಕ ಕಟ್ಟಿಲ್ಲವೆಂದು ಟೈಪಿಂಗ್ ಪರೀಕ್ಷೆಗೆ ಪ್ರವೇಶ ಪತ್ರ ಕೊಡಲು ನಿರಾಕರಿಸಿದ ಶಾರದ ಟೈಪಿಂಗ್ ಇನ್ಸ್ಟಿಟ್ಯೂಟ್ ಮುಖ್ಯಸ್ಥನ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಶುಲ್ಕ ನಂತರ ಕಟ್ಟುತ್ತೇನೆ. ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು...

ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ​ಗೆ ಕಳಿಸಲಿದೆ: ಆರ್.ಅಶೋಕ್ ಆರೋಪ

0
ಬೆಂಗಳೂರು:  ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ​ಗೆ ಕಳಿಸಲಿದೆ ಎಂದು ಮಾಜಿ ಸಚಿವ ಆರ್​.ಅಶೋಕ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ವಿಪಕ್ಷಗಳು...

ನಿಮ್ಮ ವಾಟ್ಸ್​ ಆ್ಯಪ್ ಮೆಸೇಜ್ ಅನ್ನು ಬೇರೆಯವರು ಕದ್ದು ಓದುತ್ತಿದ್ದಾರೆಂದು ತಿಳಿಯುವುದು ಹೇಗೆ?

0
ಮೆಟಾ ಒಡೆತನದ ವಾಟ್ಸ್ ​ಆ್ಯಪ್ ಅಪ್ಲಿಕೇಶನ್ ತನ್ನ ಬಳಕೆದಾರರಿಗೆ ಈಗಾಗಲೇ ಹಲವು ಫೀಚರ್ ​ಗಳನ್ನು ಪರಿಚಯಿಸಿ ಪ್ರಸಿದ್ಧಿ ಪಡೆದುಕೊಂಡಿದೆ. ಇದರ ನಡುವೆ ಬಳಕೆದಾರರ ಖಾತೆ ಸುರಕ್ಷತೆಗೆ ಕೆಲವು ಫೀಚರ್ಸ್‌ ಇದ್ದರೂ ಕೆಲವೊಮ್ಮೆ ವಾಟ್ಸ್​ ಆ್ಯಪ್​​...

ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಕದ್ದೊಯ್ದ ಕಳ್ಳರು

0
ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇಗೌಡರ ಜಮೀನಿನಲ್ಲಿ ಈ ಘಟನೆ ನಡೆದಿದೆ. ತಾಲೂಕಿನ ಚೆನ್ನಸೋಗೆಯ ಪ್ರಸನ್ನಕುಮಾರ್...

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ

0
ಬೆಂಗಳೂರು:  ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಯ್ಯದ್ ಸುಹೇಲ್, ಜಾಹಿದ್​, ಉಮರ್, ಜುನೇದ್, ಮುದಾಶೀರ್ ಬಂಧಿತ ಶಂಕಿತ ಉಗ್ರ ರು. ಐವರು ಭಾರಿ ವಿಧ್ವಂಸಕ...

ಮದ್ದೂರು:  ಅಜ್ಜಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆ ಹಿಂಡು ಪ್ರತ್ಯಕ್ಷ

0
ಮದ್ದೂರು: ತಾಲ್ಲೂಕಿನ ಅಜ್ಜಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿರುವ ಕಾಡಾನೆಗಳ ಹಿಂಡು,  ರೈತರು ಕಷ್ಟಪಟ್ಟು ಬೆಳೆದಿದ್ದ ಕಬ್ಬು, ಬಾಳೆ ಬೆಳೆ...

ಶರಾವತಿ ಸಂತ್ರಸ್ತರ ಪ್ರಕರಣ: ಸುಪ್ರೀಂಕೋರ್ಟ್ ಗೆ ಐ.ಎ ಸಲ್ಲಿಕೆ- ಈಶ್ವರ ಖಂಡ್ರೆ

0
ಬೆಂಗಳೂರು: ಶರಾವತಿ ಕಣಿವೆ ಜಲವಿದ್ಯುತ್‌ ಯೋಜನೆ ಭೂ ಮಂಜೂರಾತಿ ಉದ್ದೇಶಕ್ಕಾಗಿ ಸರ್ಕಾರ ಮಾಡಿದ್ದ ಡಿನೋಟಿಫಿಕೇಷನ್‌ ಆದೇಶವನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿ ಪಡೆದು, ಸುಪ್ರೀಂಕೋರ್ಟ್ ಗೆ ನಿಯಮಾನುಸಾರ ಐ.ಎ. ಸಲ್ಲಿಸಲು ಅರಣ್ಯ,...

EDITOR PICKS