Saval
ಮಂಡ್ಯ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಜು.24 ರಂದು ಚುನಾವಣೆ
ಮಂಡ್ಯ: ಜಿಲ್ಲೆಯಲ್ಲಿ ಕುತೂಹಲ ಕೆರಳಿಸಿದ್ದ ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜು.24 ರಂದು ಚುನಾವಣೆ ನಡೆಯಲಿದೆ.
ಕಳೆದ ಜು. 6ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಕೋರಂ ಅಭಾವದಿಂದ ಮುಂದೂಡಲಾಗಿತ್ತು. ಈ ವೇಳೆ...
ಮೈಸೂರು ಸೇಲ್ಸ್ ಲಿಮಿಟೆಡ್ ನ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ (MSIL) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಜುಲೈ 22 ಕೊನೆಯ ದಿನಾಂಕ ಎಂದು ತಿಳಿಸಲಾಗಿದ್ದು, ಇದೀಗ ಈ ತಿಂಗಳಾಂತ್ಯದವರೆಗೆ ಅರ್ಜಿ ಸಲ್ಲಿಸಲು...
ಜು.28ಕ್ಕೆ “ಆಚಾರ್-ಕೋ’ ಚಿತ್ರ ಬಿಡುಗಡೆ
ಪಿಆರ್ ಕೆ ಪ್ರೊಡಕ್ಷನ್ ನಡಿ “ಆಚಾರ್-ಕೋ’ ಎಂಬ ಚಿತ್ರ ಆರಂಭವಾಗಿದ್ದು, ಜು.28ಕ್ಕೆ ತೆರೆಗೆ ಬರುತ್ತಿದೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಸಿಂಧು ಶ್ರೀನಿವಾಸಮೂರ್ತಿ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದೆ. ಅಶ್ವಿನಿ...
ಹೊಸ ಆಫರ್ ಘೋಷಿಸಿದ ಎಥರ್ ಎನರ್ಜಿ
ಇವಿ ವಾಹನ ಖರೀದಿಗೆ ಉತ್ತೇಜಿಸಲು ಎಥರ್ ಎನರ್ಜಿ ಹೊಸ ಆಫರ್ ಘೋಷಣೆ ಮಾಡಿದೆ.
ವಿವಿಧ ಹಣಕಾಸು ಸಂಸ್ಥೆಗಳೊಂದಿಗೆ ಜೊತೆಗೂಡಿ ಶೇ.100 ರಷ್ಟು ಆನ್ ರೋಡ್ ಲೋನ್ ಸೌಲಭ್ಯ ಪರಿಚಯಿಸಿದೆ. ಹೊಸ ಯೋಜನೆಯಿಂದ ಗ್ರಾಹಕರು ಸುಲಭವಾಗಿ...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿ
ನೀವು ಯಾರನ್ನಾದರೂ ಕಳೆದುಕೊಂಡರೆ, ಎಲ್ಲವೂ ಒಂದು ಕಾರಣಕ್ಕಾಗಿ ಸಂಭವಿಸುತ್ತದೆ ಎಂಬುದನ್ನು ನೆನಪಿಟ್ಟುಕೊಳ್ಳಲು ಪ್ರಯತ್ನಿಸಿ. ಹೊಸ ಪ್ರೀತಿ ದಿಗಂತದಲ್ಲಿದೆ.
ನಾಯಕತ್ವದ ಪಾತ್ರಗಳಲ್ಲಿ ನೀವು ಅತ್ಯುತ್ತಮವಾಗಿದ್ದೀರಿ. ನಿರ್ವಹಿಸುವ ನಿಮ್ಮ ನೈಸರ್ಗಿಕ ಸಾಮರ್ಥ್ಯವು ಯಾವಾಗಲೂ ಹೊಳೆಯುವಂತೆ ನಿರ್ವಹಿಸುತ್ತದೆ....
ನಿಮ್ಮ ಪಾದಗಳು ಬಿರುಕು ಬಿಟ್ಟಿದೆಯೇ? ಇಲ್ಲಿದೆ ಸರಳ ಪರಿಹಾರ
ಹಿಮ್ಮಡಿಗಳಿಗೆ ಬೇವಿನ ಎಲೆಗಳನ್ನು ಅರೆದು ಮಾಡಿದ ಲೇಪನ ಮಾಡಿ.
ರಾತ್ರಿ ಮಲಗುವ ಮುನ್ನ ಪಾದಗಳಿಗೆ ಹಚ್ಚಿಕೊಳ್ಳಿ
ಬಿಳಿ ವಿನೆಗರ್ ಮೃತ ಚರ್ಮವನ್ನು ತೊಡೆದುಹಾಕುತ್ತದೆ.
ಆಯುರ್ವೇದದಲ್ಲಿ ಬಿರುಕುಬಿಟ್ಟ ಹಿಮ್ಮಡಿಗಳಿಗೆ ಬೇವಿನ ಎಲೆಗಳನ್ನು ಅರೆದು ಮಾಡಿದ ಲೇಪನವನ್ನು ಸವರಲು ತಿಳಿಸಲಾಗಿದೆ....
ಇಂದಿರಾರಮಣ ಗೋವಿಂದ ನಾರಾಯಣ
ಇಂದಿರಾರಮಣ ಗೋವಿಂದ ನಾರಾಯಣ |
ವಂದಿಸುವೆ ತವಪಾದ ಪಂಕಜಕೆ ಹರಸೆನ್ನ ||
ಮಂದರಾಚಲವೆತ್ತಿ ಗೋವುಗಳ ಪೊರೆದಾತ |
ವಂದನೆಯು ನಿನ್ನಡಿಗೆ ಪೊರೆಯೆನ್ನ ||
ಪೊರೆಯೆನ್ನ ಕ್ರಷ್ಣಾ….ಕ್ರಷ್ಣಾ….
ಹರಿಗೋವಿಂದಂ ಹರಿಗೋವಿಂದಂ
ಗೋವಿಂದಂ ಹರಿ ಗೋಪಾಲಂ ||
ಓಂ ನಮೋ ನಾರಾಯಣಂ ಶ್ರೀ ಜಯ ನಾರಾಯಣಂ
ಶ್ರೀ...
ಹನೂರು: ಚಿರತೆ ದಾಳಿಗೆ ಜಾನುವಾರುಗಳ ಬಲಿ
ಹನೂರು: ಚಿರತೆ ಸೆರೆ ಹಿಡಿದ ಬೆನ್ನಲ್ಲೇ ಮತ್ತೊಂದು ಚಿರತೆ ಜಾನುವಾರುಗಳನ್ನು ಬಲಿ ತೆಗೆದುಕೊಂಡ ಘಟನೆ ಗುಂಡಾಲ್ ಜಲಾಶಯ ವ್ಯಾಪ್ತಿಯಲ್ಲಿ ನಡೆದಿದೆ.
ಮೊನ್ನೆ ತಾನೆ ಬಾಲಕಿಯನ್ನು ಬಲಿ ತೆಗೆದುಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿದಿದ್ದರು....





















