Saval
ಪ್ರತಿ ಶಾಸಕರೂ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು: ಸಿದ್ದರಾಮಯ್ಯ
ಎಸ್.ಆರ್.ಪಾಟೀಲ್ ಹಾಗೂ ಕೆ.ಟಿ. ಶ್ರೀಕಂಠೇಗೌಡಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ
ಬೆಂಗಳೂರು: 2021- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್ ಆರ್.ಪಾಟೀಲರಿಗೆ ಹಾಗೂ 2022 -...
ಅಮೂಲ್ಯ ಸಸ್ಯ, ಪ್ರಾಣಿ ಸಂಕುಲ ರಕ್ಷಣೆಗೆ ಸರ್ಕಾರ ಬದ್ಧ : ಈಶ್ವರ ಖಂಡ್ರೆ
ಬೆಂಗಳೂರು: ಹಲವು ನದಿಗಳ ಮೂಲ ಮತ್ತು ನೂರಾರು ಅಪರೂಪದ ಪ್ರಭೇದಗಳ ನೆಲೆಯಾಗಿರುವ ಪಶ್ಚಿಮ ಘಟ್ಟದ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ತಮ್ಮ...
ಹಡಪದ ಅಪ್ಪಣ್ಣ ಅವರ ಬದುಕು ಮತ್ತು ವಚನಗಳು ಇಂದಿಗೂ ಆದರ್ಶ: ಶಿವಕುಮಾರ್
ಮೈಸೂರು: ಬಸವಣ್ಣನವರಿಗೆ ಪ್ರೀತಿ ಪಾತ್ರರಾಗಿ ಜೀವನದುದ್ದಕ್ಕೂ ಜೊತೆಯಾಗಿ ಸ್ನೇಹಿತ ಹಾಗೂ ಮಾರ್ಗದರ್ಶಕನಂತಿದ್ದ ನಿಜಯೋಗಿ, ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಬದುಕು ಮತ್ತು ವಚನಗಳು ಇಂದಿಗೂ ಆದರ್ಶ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ...
ನಮ್ಮ ಉದ್ದೇಶ ಸಂವಿಧಾನ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ರಕ್ಷಣೆ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ನಮ್ಮ ಉದ್ದೇಶ ಅಧಿಕಾರಕ್ಕೆ ಬರುವುದಲ್ಲ. ನಮ್ಮ ಉದ್ದೇಶ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆ ಹಾಗೂ ಸಾಮಾಜಿಕ ನ್ಯಾಯ ರಕ್ಷಿಸುವುದಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಪಕ್ಷ ಒಕ್ಕೂಟದ ಸಭೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ...
ವಿಪಕ್ಷಗಳು ಮಹಾಘಟಬಂಧನಕ್ಕೆ ಇಂಡಿಯಾ ಹೆಸರು ನಾಮಕರಣ
ಬೆಂಗಳೂರು: ತಾಜ್ ವೆಸ್ಟ್ ಎಂಡ್ ಸಭೆ ನಡೆಸಿದ ವಿಪಕ್ಷಗಳು ಮಹಾಘಟಬಂಧನಕ್ಕೆ ಇಂಡಿಯಾ ಎಂದು ಹೆಸರಿಟ್ಟಿದ್ದು, ಮುಂಬೈನಲ್ಲಿ ಮುಂದಿನ ಸಭೆ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಘೋಷಿಸಿದರು.
ಸುದ್ದಿಗೊಷ್ಠಿಯಲ್ಲಿ ಭಾಗಿಯಾದ ಎಐಸಿಸಿ ಅಧ್ಯಕ್ಷ...
ವಡಿವೇಲು,ಉದಯನಿಧಿ ಅಭಿನಯದ “ಮಾಮಣ್ಣನ್” ಸಿನಿಮಾ ಜು.27 ಓಟಿಟಿಗೆ
ಚೆನ್ನೈ: ಮಾರಿ ಸೆಲ್ವರಾಜ್ ಅವರ “ಮಾಮಣ್ಣನ್” ಈ ವರ್ಷ ಕಾಲಿವುಡ್ ರಂಗದಲ್ಲಿ ಹೆಸರು ಮಾಡಿದ ಸಿನಿಮಾಗಳಲ್ಲೊಂದು. ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಕಂಡು ಪ್ರೇಕ್ಷಕರ ಮನಗೆದ್ದ ಸಿನಿಮಾ ಇದೀಗ ಓಟಿಟಿಯಲ್ಲಿ ಸ್ಟ್ರೀಮ್...
ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಮಧ್ಯಂತರ ಜಾಮೀನು
ನವದೆಹಲಿ: ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ...
ಥೈರಾಯ್ಡ್ ಆರೋಗ್ಯ ಕಾಪಾಡಿಕೊಳ್ಳಲು ಈ ಆಹಾರ ಸೇವಿಸಿ
ಥೈರಾಯ್ಡ್ ಗ್ರಂಥಿಯು ಚಯಾಪಚಯ, ಬೆಳವಣಿಗೆ ಮತ್ತು ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಅಯೋಡಿನ್ ಥೈರಾಯ್ಡ್ ಗ್ರಂಥಿಯ ಸರಿಯಾದ ಕಾರ್ಯನಿರ್ವಹಣೆಗೆ ಅಗತ್ಯವಾದ ಪೋಷಕಾಂಶವಾಗಿದೆ. ಅತ್ಯುತ್ತಮ ಥೈರಾಯ್ಡ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಅಯೋಡಿನ್ ಸೇವನೆಯು...
ಪ್ರಸಾದದ ರೀತಿ ಔಷಧ ನೀಡಬೇಡಿ, ಸಂರಕ್ಷಿತ ಮಾದರಿಯಲ್ಲಿ ವಿತರಿಸಿ : ಜಿಲ್ಲಾಧಿಕಾರಿ
ಮದ್ದೂರು: ಜನರ ಆರೋಗ್ಯ ಕಾಪಾಡುವ ಔಷಧಿಯನ್ನು ದೇವಾಲಯಗಳಲ್ಲಿ ಪ್ರಸಾದ ವಿತರಣೆ ಮಾಡುವ ರೀತಿ ಕೈಗೆ ನೀಡದೆ ಅದನ್ನು ಸಂರಕ್ಷಣೆ ಮಾದರಿಯಲ್ಲಿ ಪ್ಯಾಕೇಜ್ ಮಾಡಿ ನೀಡಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗೆ ಜಿಲ್ಲಾಧಿಕಾರಿ ಡಾ.ಕುಮಾರ...
ಚಿಕ್ಕಪುಟ್ಟ ವಿಚಾರಕ್ಕೆಲ್ಲಾ ಅಳುವ ಸ್ವಭಾವ ನಿಮ್ಮದಾದರೆ ಇಲ್ಲಿದೆ ಕೆಲವು ಸಲಹೆಗಳು
ಮನೆಯಿಂದ ಕಚೇರಿಗೆ ಹೊರಡಲು ತಡವಾಯ್ತು ಎಂದ್ರೆ ಅಳು ಬರುತ್ತೆ, ಯಾರಾದ್ರೂ ಇದೇಕೆ ಮಾಡ್ದೆ ಎಂದರೆ ಸಾಕು ಕಣ್ಣಂಚಲ್ಲಿ ನೀರು, ಕೆಲವು ಚಲನಚಿತ್ರ ಅಥವಾ ಅದರಲ್ಲಿರುವ ಸನ್ನಿವೇಶ, ಹಾಡನ್ನು ಕೇಳಿದಾಗ ಅಳುಬರುವುದು. ಲವೊಮ್ಮೆ ಅಳುವುದರಿಂದ...





















