Saval
ವಿಪಕ್ಷಗಳ ಸಮಾವೇಶಕ್ಕೆ ಐಎಎಸ್ ಅಧಿಕಾರಿಗಳ ಬಳಕೆ: ಸರ್ಕಾರದ ವಿರುದ್ಧ ಎಚ್ ಡಿಕೆ ಕಿಡಿ
ರಾಮನಗರ: ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಮ್ಮೇಳಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಿಸಿದ್ದಾರೆ. ರಾಜಕೀಯ ಕಾರ್ಯಕ್ರಮಕ್ಕೆ ರಾಜ್ಯದ ಹಿರಿಯ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಸರಿಯಲ್ಲ, ಅಧಿಕಾರಿಗಳು ಜನರ ಕೆಲಸ ಮಾತ್ರ ಮಾಡಬೇಕು ಎಂದು ಮಾಜಿ...
ಮಾಂಸಾಹಾರ ಸೇವಿಸಿ ವಸತಿ ಶಾಲಾ ಮಕ್ಕಳು ಅಸ್ವಸ್ಥ ಪ್ರಕರಣ: ಲೋಕಾಯುಕ್ತ ಅಧಿಕಾರಿಗಳು ಭೇಟಿ, ಪರಿಶೀಲನೆ
ಗುಂಡ್ಲುಪೇಟೆ: ಮಾಂಸಾಹಾರ ಸೇವಿಸಿ ವಸತಿ ಶಾಲಾ ಮಕ್ಕಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊರಾರ್ಜಿ ವಸತಿ ಶಾಲೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊನ್ನೆ ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ...
ಆಂಜನೇಯ, ತ್ರಿಮೂರ್ತಿಗಳು ನೆಲೆನಿಂತ ರಾಗಿಗುಡ್ಡ
ಶ್ರೀರಾಮ ಭಕ್ತನಾದ ಹನುಮ ಕನ್ನಡಿಗ. ಹನುಮ ಹುಟ್ಟಿದ್ದು, ಬೆಳೆದದ್ದು ಹಂಪಿಯ ಪಕ್ಕದಲ್ಲೇ ಇರುವ ಕಿಷ್ಕಿಂದೆ ಅಂದರೆ ಈಗಿನ ಆನೆಗೊಂದಿಯಲ್ಲಿ ಎಂದು ಪುರಾಣಗಳು ಹೇಳುತ್ತವೆ. ಆಂಜನೇಯ ಎಲ್ಲ ಊರಿನಲ್ಲೂ ಪೂಜೆಗೊಳ್ಳುತ್ತಾನೆ. ಬೆಂಗಳೂರಿನಲ್ಲಿ ಕೂಡ ಹಲವು...
ಚಾಮುಂಡಿಬೆಟ್ಟಕ್ಕೆ ಪ್ರತ್ಯೇಕ ಪ್ರಾಧಿಕಾರ ಸ್ವಾಗತಾರ್ಹ: ಸಂಸದ ಪ್ರತಾಪ್ ಸಿಂಹ
ಮೈಸೂರು: ಚಾಮುಂಡಿಬೆಟ್ಟಕ್ಕೆ ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ಸ್ವಾಗತಾರ್ಹ. ಹಾಗೆಯೇ ಚಾಮುಂಡಿ ಬೆಟ್ಟದಲ್ಲಿರುವ ಅನಧಿಕೃತ ನಿವಾಸಿಗಳ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಬೆಟ್ಟದ...
ಮೈಸೂರಿನಲ್ಲಿ ನಿರುದ್ಯೋಗಿ ಯುವಕರಿಗೆ ಡ್ರೋನ್ ತರಬೇತಿ
ಮೈಸೂರು: ಫ್ಕೋ(IFFCO) ಹಾಗೂ ಥ್ಯಾನೋಸ್ ಏರೋಸ್ಪೇಸ್ ಸಂಯುಕ್ತಾಶ್ರಯದಲ್ಲಿ ಮೈಸೂರಿನಲ್ಲಿ ನಿರುದ್ಯೋಗಿ ಯುವಕರಿಗೆ ಡ್ರೋನ್ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಗ್ಮಿ ಏರೋಸ್ಪೇಸ್ ಸಭಾಂಗಣದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವನ್ನ ಇಫ್ಕೋ ಅಧ್ಯಕ್ಷ ದಿಲೀಪ್ ಸಂಗಾನಿಯಾ ಉದ್ಘಾಟಿಸಿದರು.
ಕೃಷಿಯಲ್ಲಿ ಡ್ರೋನ್...
“ಕುಟುಂಬ ಮೊದಲು ಮತ್ತು ರಾಷ್ಟ್ರಕ್ಕೆ ಏನಿಲ್ಲ” ಇದು ಪ್ರತಿ ಪಕ್ಷಗಳ ಧ್ಯೇಯವಾಕ್ಯ: ಪ್ರಧಾನಿ ನರೇಂದ್ರ...
ದೆಹಲಿ: ಪ್ರತಿಪಕ್ಷಗಳು ಒಟ್ಟಾಗಿ ಸಭೆ ನಡೆಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ಮೇಲೆ ಕಟುವಾದ ಟೀಕೆ ಮಾಡಿದ್ದಾರೆ. ” ಕುಟುಂಬ ಮೊದಲು ಮತ್ತು ರಾಷ್ಟ್ರಕ್ಕೆ ಏನಿಲ್ಲ” ಎನ್ನುವುದು ಪ್ರತಿಪಕ್ಷಗಳ ಧ್ಯೇಯವಾಕ್ಯ ಎಂದು...
ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ: ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ...
ಬೆಂಗಳೂರು : ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ ಇದರೊಂದಿಗೆ 50...
ವಿಧಾನಸಭೆಯ ಕಲಾಪದಲ್ಲಿ ಮೈಸೂರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಪ್ರಸ್ತಾವನೆ: ಶಾಸಕ ಟಿ. ಎಸ್. ಶ್ರೀವತ್ಸ
ಬೆಂಗಳೂರು: ಸೋಮವಾರ ನಡೆದ ವಿಧಾನಸಭೆಯ ಕಲಾಪದ ವೇಳೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ಎಸ್. ಶ್ರೀವತ್ಸ ರವರ ಚರ್ಚೆಯ ಸಮಯದಲ್ಲಿ ಮೈಸೂರು ಮಹಾನಗರ ಹಾಗೂ ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ...
ಬೆಂಗಳೂರು: ತಂದೆ-ತಾಯಿಯನ್ನೇ ಕೊಲೆ ಮಾಡಿದ ಮಗ
ಬೆಂಗಳೂರು: ತಂದೆ-ತಾಯಿಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ಬ್ಯಾಟರಾಯನಪುರದಲ್ಲಿ ನಡೆದಲ್ಲಿ ನಡೆದಿದೆ.
ಶರತ್ ಎನ್ನುವಾತ ತನ್ನ ತಂದೆ ತಂದೆ ಭಾಸ್ಕರ್, ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾನೆ.
ವಿಷಯ...
20 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮೈಸೂರು: ಗಂಧದ ಮರದ ತುಂಡುಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಮೈಸೂರಿನ ಕೆ.ಆರ್. ಠಾಣೆ ಪೊಲೀಸರು ಬಂಧಿಸಿದ್ದಾರೆ
ಕೆ.ಆರ್. ನಗರ ತಾಲೂಕು ಚುಂಚನಕಟ್ಟೆ ಹೋಬಳಿ, ಶ್ರೀರಾಂಪುರ ಗ್ರಾಮದ ಲೇಟ್ ತಿಪ್ಪಯ್ಯ...





















