ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಮೋಘ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

0
ಡೊಮಿನಿಕಾದ ವಿಂಡ್ಸರ್ ಪಾರ್ಕ್ ​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್...

ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು, ಹೀಗಾಗಿ ಸಚಿವ ಸ್ಥಾನ ನೀಡಿಲ್ಲ: ಆರ್.ವಿ ದೇಶಪಾಂಡೆ

0
ಕಾರವಾರ: ತಮಗೆ ಸಚಿವ ಸ್ಥಾನ ನೀಡದಿರಲು ಕಾರಣವೇನು ಎಂಬ ಪತ್ರಕರ್ತರ ಪ್ರಶ್ನೆಗೆ ಹಾಸ್ಯಭರಿತವಾಗಿ ಉತ್ತರಿಸಿದ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ, ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು. ಹೀಗಾಗಿ ಸಚಿವ ಸ್ಥಾನ ನೀಡಿಲ್ಲ...

“ಅಪರೂಪ’ ಚಿತ್ರ ವಿಮರ್ಶೆ

0
ಪ್ರೀತಿಯ ನಡುವೆ ಅಹಂ ಬಂದಾಗ ಏನಾಗುತ್ತದೆ, ಕೋಪದ ಕೈಗೆ ಬುದ್ಧಿ ಕೊಟ್ಟಾಗ ಅದು ಜೀವನದಲ್ಲಿ ಯಾವ ರೀತಿಯ ಪರಿಣಾಮ ಬೀರುತ್ತದೆ, ಇದರಿಂದ ಯುವ ಜೋಡಿ ಏನೆಲ್ಲಾ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂಬ ಅಂಶದೊಂದಿಗೆ ಈ...

ಹಾಸನ: ರೈತನ ಮೇಲೆ ಕರಡಿ ದಾಳಿ

0
ಹಾಸನ: ಕರಡಿ ವಯೋವೃದ್ದ ರೈತನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಅರಸೀಕೆರೆ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಜರುಗಿದೆ.  ಶಿವಣ್ಣ (60) ಎಂಬ ರೈತ ಕರಡಿ ದಾಳಿಯಿಂದ ಗಾಯಗೊಂಡವರಾಗಿದ್ದಾರೆ. ಅರಸೀಕೆರೆ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ...

ರಾತ್ರಿ ಸೌತೆಕಾಯಿ ಸೇವಿಸುದು ಅನಾರೋಗ್ಯಕ್ಕೆ ಕಾರಣವಾಗಬಹುದು

0
ಸೌತೆಕಾಯಿಯಲ್ಲಿ ಬಹಳಷ್ಟು ನೀರಿನ ಅಂಶವಿರುವ ಕಾರಣ, ಬೇಸಿಗೆಯಲ್ಲಿ ಜನರು ಸೌತೆಕಾಯಿಯನ್ನು ಸಲಾಡ್ ಅಥವಾ ಸಂಜೆಯ ಹೊತ್ತು ಸೇವಿಸುತ್ತಾರೆ. ಸೌತೆಕಾಯಿ ತಿನ್ನುವುದು ದೇಹವನ್ನು ಹೈಡ್ರೇಟ್ ಆಗಿ ಇಡಲು ಬಹಳ ಮುಖ್ಯ. ಸೌತೆಕಾಯಿಯಲ್ಲಿ ವಿಟಮಿನ್ ಬಿ, ವಿಟಮಿನ್...

ಗೃಹಲಕ್ಷ್ಮಿ ಯೋಜನೆ ಸಹಾಯ ಧನ ಪಡೆಯುವುದು ಹೇಗೆ ?

0
ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ವಿವರಗಳನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಶನಿವಾರ ಘೋಷಿಸಿದ್ದಾರೆ. ಈ ಯೋಜನೆಯಡಿ ಫಲಾನುಭವಿ ಮಹಿಳೆಯರು ಪ್ರತಿ ತಿಂಗಳೂ ಎರಡು ಸಾವಿರ ರೂ. ಸಹಾಯಧನ ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ. ಗೃಹಲಕ್ಷ್ಮೀ...

ಕೌಟುಂಬಿಕ ಸಮಸ್ಯೆಗಳು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ತಡೆಯುವುದು ಹೇಗೆ?

0
ಸಮಸ್ಯೆಗಳಿಲ್ಲದ ಸಂಸಾರವಿಲ್ಲ, ಒಬ್ಬೊಬ್ಬರ ಮನೆಯ ಘಟನೆಗಳು ಭಿನ್ನವಾಗಿದ್ದರೂ ಕೆಲವು ವಿಚಾರಗಳು ನಿಮ್ಮ ಮನಸ್ಸಿನ ಆಳದಲ್ಲಿ ಹೋಗಿ ಕುಳಿತುಬಿಡುತ್ತವೆ. ನೀವು ಎಷ್ಟೇ ಪ್ರಯತ್ನ ಪಟ್ಟರೂ ಅದರಿಂದ ಸಂಪೂರ್ಣವಾಗಿ ಹೊರಬರಲಾದರದೇ ಒದ್ದಾಡುತ್ತೀರಿ. ಪ್ರತಿಯೊಂದು ಕುಟುಂಬದಲ್ಲೂ ಭಿನ್ನಾಭಿಪ್ರಾಯಗಳು...

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣದ ತನಿಖೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

0
ಮೈಸೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣದ ಬಗ್ಗೆ ತನಿಖೆ ಮಾಡುವಂತೆ ಒತ್ತಾಯಿಸಿ ಡಿ. ದೇವರಾಜ್ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಮಹಾನಗರಪಾಲಿಕೆ ಮುಂಭಾಗ ಇರುವ ಆಂಚೆ ಪಟ್ಟಿಗೆ ಎದುರು...

ಎರಡೇ ತಿಂಗಳಿಗೆ ಸರ್ಕಾರ ನೈತಿಕತೆ ಕಳೆದುಕೊಂಡಿದೆ: ಶೋಭಾ ಕರಂದ್ಲಾಜೆ

0
ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಾದ್ಯಂತ ಕೊಲೆಗಳ ಸಂಖ್ಯೆ ಹೆಚ್ಚಾಗಿದೆ. ಎರಡೇ ತಿಂಗಳಿಗೆ ಸರ್ಕಾರ ನೈತಿಕತೆ ಕಳೆದುಕೊಂಡಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ನೇತ್ರಾವತಿ ಪೀಕ್ ಚಾರಣಕ್ಕೆ ಅವಕಾಶ ನಿರಾಕರಣೆ: ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆ ಪ್ರವಾಸಿಗರ ವಾಗ್ವಾದ

0
ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ತೆರಳಲು ಮುಂಗಡ ಬುಕ್ಕಿಂಗ್ ಮಾಡಿದ್ದರೂ ಚಾರಣಕ್ಕೆ ಅವಕಾಶ ನೀಡದ ಕಾರಣಕ್ಕಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆ ಪ್ರವಾಸಿಗರ ವಾಗ್ವಾದ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ...

EDITOR PICKS