Saval
7.27 ಲಕ್ಷ ರು ತನಕ ಆದಾಯ ತೆರಿಗೆ ಪಾವತಿ ಅಗತ್ಯವಿಲ್ಲ: ಕೇಂದ್ರ ವಿತ್ತ ಸಚಿವೆ...
ಮಣಿಪಾಲ : ಹೊಸ ಆದಾಯ ತೆರಿಗೆ ಪದ್ಧತಿಯ ಅಡಿಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ ಗೆ ಅವಕಾಶ ಕಲ್ಪಿಸಲಾಗಿದೆ. 7.27 ಲಕ್ಷದವರೆಗೂ ಆದಾಯ ತೆರಿಗೆ ಪಾವತಿಸುವ ಅಗತ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ಮರದೂರು-2 ಏತ ನೀರಾವರಿ ಯೋಜನೆ ಅನುಷ್ಟಾನಕ್ಕೆ ಇರುವ ತಾತ್ಕಾಲಿಕ ತಡೆ ತೆರವುಗೊಳಿಸುವಂತೆ ಡಿಕೆಶಿ ಗೆ...
ಹುಣಸೂರು: 47ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಮರದೂರು-2 ಏತ ನೀರಾವರಿ ಯೋಜನೆ ಅನುಷ್ಟಾನಕ್ಕೆ ಸರಕಾರದ ತಾತ್ಕಾಲಿಕ ತಡೆಯನ್ನು ತೆರವುಗೊಳಿಸಿ, ಯೋಜನೆ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶಿಸಬೇಕೆಂದು ಉಪಮುಖ್ಯಮಂತ್ರಿಯಾದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ರಿಗೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್...
ಮೈಸೂರು ನಗರ ಶೀಘ್ರ ಪ್ಲಾಸ್ಟಿಕ್ ಮುಕ್ತ: ಈಶ್ವರ ಖಂಡ್ರೆ
ಮೈಸೂರು: ಮೈಸೂರು ನಗರ ಸೇರಿದಂತೆ ರಾಜ್ಯದ ಐದು ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವುದಾಗಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಮೈಸೂರಿನ ಸುತ್ತೂರು ಶಾಖಾಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ...
ಸೋಮವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ, ಜು.19ರಿಂದ ಅರ್ಜಿ ಸಲ್ಲಿಕೆ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಸೋಮವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದ್ದು ಜುಲೈ 19ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.
ಇಂದು ಸುದ್ಧಿಗೋಷ್ಠಿ...
ಬೈಕ್- ಕಾರ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು
ಚಿಕ್ಕಮಗಳೂರು: ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಜಿಲ್ಲೆಯ ಕಡೂರು ನಗರದಲ್ಲಿ ನಡೆದಿದೆ.
ಹೊಸದುರ್ಗ ತಾಲೂಕಿನ ಅಗಲಕೆರೆ ಗ್ರಾಮದ ಲೋಹಿತ್ (35), ನಾಗರಾಜ್...
ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ
ವಿಜಯಪುರ: ಪತ್ನಿಯ ಅಪ್ರಾಪ್ತ ವಯಸ್ಸಿನ ಸಹೋದರಿ ಮೇಲೆ ಅತ್ಯಾಚಾರ ಎಸಗಿದವನಿಗೆ ಇಲ್ಲಿನ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 26,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಅಪರಾಧಿಯು ತಾಳಿಕೋಟೆ...
ಗೃಹಲಕ್ಷ್ಮಿ ಯೋಜನೆ: ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಸರ್ಕಾರ ಸಿದ್ದತೆಯನ್ನ ನಡೆಸಿದ್ದು, ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ ಮಾಡಿದೆ.
ಈ ಕುರಿತಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು,...
ಕೌಟುಂಬಿಕ ಕಲಹ: ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಪತಿ
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಪತಿಯು ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.
ಕರೆಕಲ್ಲು ನಿವಾಸಿ ಚಿಕ್ಕತಾಯಮ್ಮ(44) ಮೃತ ಮಹಿಳೆ. ಆರೋಪಿ ಪತಿ ನಾಗರತ್ನಂ(50) ಅನ್ನು ಬಂಧಿಸಲಾಗಿದೆ.
ತಮಿಳುನಾಡು ಮೂಲದ ನಾಗರತ್ನಂ 35 ವರ್ಷಗಳ...
ಆಸ್ತಿ ವಿವಾದಕ್ಕೆ ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ: ಎಸ್ ಪಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ದಾವಣಗೆರೆ: ಆಸ್ತಿ ವಿವಾದ ಸಂಬಂಧ ಪೊಲೀಸ್ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಚನ್ನಗಿರಿ ತಾಲೂಕಿನ ಶಿವಕುಳೆನೂರ ಗ್ರಾಮದ...
ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು ಲಂಚ ಪಡೆಯುತ್ತಿದ್ದ ಆಹಾರ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಬೆಂಗಳೂರು: ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಹಣ 43 ಸಾವಿರ ನಗದನ್ನು ಪಡೆದುಕೊಳ್ಳುತ್ತಿದ್ದ ನಗರದ ತಹಶೀಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಲೋಕಾಯುಕ್ತ ಬಲೆಗೆ...





















