ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೊಣ್ಣೆಯಿಂದ ಹೊಡೆದು ತಾಯಿಯನ್ನು ಕೊಂದ ಮಗ

0
ಮಡಿಕೇರಿ: ಕುಡಿದ ಮತ್ತಿನಲ್ಲಿ ಮಗನೇ ತಾಯಿಯನ್ನು ದೊಣ್ಣೆಯಿಂದ ಹೊಡೆದು ಹತ್ಯೆಮಾಡಿರುವ ಘಟನೆ ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಲಲಿತ (45)  ಮೃತ ದುರ್ದೈವಿಯಾಗಿದ್ದು, ರಾಜಶೇಖರ್ (22) ಎಂಬಾತನೇ ಕೊಲೆ ಅರೋಪಿಯಾಗಿದ್ದು, ಪೊಲೀಸರು ಆತನನ್ನು...

ಹಿಟ್ ಆ್ಯಂಡ್ ರನ್ ಗೆ ಬೈಕ್ ಸವಾರರು ಬಲಿ

0
ಬೆಂಗಳೂರು: ಹಿಟ್​ ಆ್ಯಂಡ್​ ರನ್ ​ಗೆ ಇಬ್ಬರು ಬೈಕ್​ ಸವಾರರು ಬಲಿಯಾಗಿರುವ ಘಟನೆ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ನಡೆದಿದೆ. ಮೃತರಲ್ಲಿ ಓರ್ವನನ್ನು ಮಂಗಮ್ಮನಪಾಳ್ಯ ವಾಸಿ ಮಂಜಪ್ಪ(32)...

ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕೆ ಲೈನ್ ಮ್ಯಾನ್ ವರ್ಗಾವಣೆ: ಆಡಿಯೋ ವೈರಲ್

0
ಮಂಡ್ಯ: ನಮ್ಮ ಪಕ್ಷದ ಪರ ಕೆಲಸ ಮಾಡಿದ್ದಕ್ಕೆ ಲೈನ್​ಮ್ಯಾನ್ ಓರ್ವನನ್ನು ವರ್ಗಾವಣೆ ಮಾಡಲಾಗಿದೆ ಎಂದು ಜೆಡಿಎಸ್​​ ಆಡಿಯೋ ಬಹಿರಂಗಪಡಿಸಿದೆ. ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕೆ ಲೈನ್ ಮೇನ್ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು,...

ಎರಡು ಮನೆಗಳಲ್ಲಿ ಕಳ್ಳತನ ಮಾಡಿ, ಬೈಕ್ ನ್ನು ಕದ್ದು ಪರಾರಿಯಾದ ಕಳ್ಳರು

0
ಕುಷ್ಟಗಿ: ಬೀಗ ಹಾಕಿದ್ದ ಎರಡು ಮನೆಗಳಲ್ಲಿ ಕಳ್ಳತನ ನಡೆದಿದ್ದು, ಅದೇ ಓಣಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಾಣೆಯಾಗಿರುವ ಘಟನೆ ಪಟ್ಟಣದ 15ನೇ ವಾರ್ಡ್ ವ್ಯಾಪ್ತಿಯ ಗಾಂಧಿ ನಗರದಲ್ಲಿ ನಡೆದಿದೆ. ಕುಷ್ಟಗಿ ಪಟ್ಟಣದ ತಾವರಗೇರಾ...

ಬಂಡೀಪುರದಲ್ಲಿ ಹಣ ದುರುಪಯೋಗ: ಸಿಎಫ್ ವಿರುದ್ಧ ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

0
ಗುಂಡ್ಲುಪೇಟೆ: ಕ್ರಿಯಾ ಯೋಜನೆ ರೂಪಿಸಿ ಯಾವುದೇ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆಸದೆ ನಕಲಿ ಬಿಲ್‍ಗಳನ್ನು ಸೃಷ್ಟಿಸಿ ಹಣ ದುರುಪಯೋಗ ಮಾಡಿಕೊಂಡ ಆರೋಪದ ಹಿನ್ನೆಲೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಪಿ.ರಮೇಶ್ ಕುಮಾರ್ ವಿರುದ್ಧ ಮುಖ್ಯಮಂತ್ರಿ...

ಪೇಂಟ್ ಅಂಡ್ ಹಾರ್ಡ್ ವೇರ್ ಅಂಗಡಿಯಲ್ಲಿ ‌ಕಳ್ಳತನ

0
ಮಂಡ್ಯ: ಪೇಂಟ್ ಅಂಡ್ ಹಾರ್ಡ್ ವೇರ್ ಅಂಗಡಿಯ ಕ್ಯಾಶ್ ಕೌಂಟರ್ ಡ್ರಾಯರ್​ ನಿಂದ ಹತ್ತು ಸಾವಿರ ಹಣ ವನ್ನು ಕಳ್ಳ ಎಗರಿಸಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಿಕ್ಕೆರೆ ಗ್ರಾಮದ ರಾಮಲಿಂಗಯ್ಯ ಎಂಬುವವರ ಸೇರಿದ...

ವಿಧಾನಸೌಧದಲ್ಲಿ ಪೊಲೀಸರ ಭದ್ರತಾ ತಪಾಸಣೆ: 4 ದಿನಗಳಲ್ಲಿ 250ಕ್ಕಿಂತ ಹೆಚ್ಚು ನಕಲಿ ಪಾಸ್ ಪತ್ತೆ

0
ಬೆಂಗಳೂರು: ವಿಧಾನಸೌಧಕ್ಕೆ ಕಳೆದ ವಾರ ಶಾಸಕ ಸೋಗಿನಲ್ಲಿ ವ್ಯಕ್ತಿಯೋರ್ವ ತೆರಳಿ ಸದನದೊಳಗೆ ಪ್ರವೇಶಿಸಿದ ಪ್ರಕರಣ ಬೆಳಕಿಗೆ ಬಂದ ನಂತರ ತಪಾಸಣೆ ಚುರುಕುಗೊಳಿಸಿದ್ದ ಪೊಲೀಸರು ಕಳೆದ ನಾಲ್ಕು ದಿನಗಳಲ್ಲಿ 250ಕ್ಕಿಂತ ಹೆಚ್ಚು ನಕಲಿ ಪಾಸ್​...

ಸೋನಿ ಕಂಪನಿಯ ಹೊಸ ವೈರ್ ಲೆಸ್ ಇಯರ್ ಬಡ್ಸ್ ಬಿಡುಗಡೆ

0
ನವದೆಹಲಿ: ಆಡಿಯೋ ಮಾರುಕಟ್ಟೆಯಲ್ಲಿ ತನ್ನದೇ ವಿಶಿಷ್ಟ ಸ್ಥಾನ ಹೊಂದಿರುವ ಸೋನಿ (ಇಂಡಿಯಾ) ಹೊಸ ವೈರ್ ಲೆಸ್ ಇಯರ್ ಬಡ್ WF-C700N ಅನ್ನು ಇದೀಗ ಬಿಡುಗಡೆ ಮಾಡಿದೆ. ಪರಿಚಯಿಸಿದೆ. ಸೌಕರ್ಯ ಮತ್ತು ಸ್ಥಿರತೆ ಗಮನದಲ್ಲಿ ಇಟ್ಟುಕೊಂಡು...

ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ

0
ರಾಜಸ್ಥಾನ: ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಶವ ಬಾವಿಯೊಳಗೆ ಪತ್ತೆಯಾಗಿದೆ. ಸಂಸದ ಕಿರೋಡಿ ಲಾಲ್ ಮೀನಾ ಸೇರಿದಂತೆ ಪ್ರತಿಪಕ್ಷ ಬಿಜೆಪಿ ನಾಯಕರು ಮತ್ತು...

ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ

0
ಶ್ರೀಹರಿಕೋಟ(ಆಂಧ್ರ ಪ್ರದೇಶ): ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊ ವಿಜ್ಞಾನಿಗಳು ಇದೀಗ ಭಾರತದ ಬಹು ನಿರೀಕ್ಷಿತ ಚಂದ್ರಯಾನ-3 ಉಡಾವಣೆಗೆ ಸಜ್ಜಾಗಿದ್ದು, ಕ್ಷಣಗಣನೆ ಆರಂಭವಾಗಿದೆ. ಭಾರತೀಯ ಕಾಲಮಾನ ಇಂದು ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್...

EDITOR PICKS