ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಳಪೆ ಮೊಟ್ಟೆ ಪೂರೈಕೆ ಮಾಡಿರುವವರನ್ನು ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ: ಲಕ್ಷ್ಮೀ ಹೆಬ್ಬಾಳ್ಕರ್

0
ಬೆಂಗಳೂರು: ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ...

ರಾಜ್ಯದ ಬಂಧೀಖಾನೆಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಖೈದಿಗಳು: ಡಾ. ಜಿ ಪರಮೇಶ್ವರ್

0
ಬೆಂಗಳೂರು: ರಾಜ್ಯದ ಬಂದೀಖಾನೆಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಕೈದಿಗಳನ್ನು ಇರಿಸಲಾಗಿದ್ದು, ಸದ್ಯ ಹೆಚ್ಚುವರಿ ಬ್ಯಾರಕು ನಿರ್ಮಾಣಕ್ಕೆ ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಜೈಲುಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ...

ವರಕೋಡು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ದಿಢೀರ್ ಭೇಟಿ

0
ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಗುರುವಾರ ವರಕೋಡು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಶಾಲೆಯ ಮೂಲಭೂತ ಸೌಕರ್ಯವನ್ನು ಪರಿಶೀಲಿಸಿದರು. ಈ ವೇಳೆ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಒಡನಾಡಿ ಸಂಸ್ಥೆಯಲ್ಲಿ ಸಂವಾದ- ನ್ಯಾಯಬದ್ಧ ತನಿಖೆಗೆ ಆಗ್ರಹ

0
ಮೈಸೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಬದ್ಧ ತನಿಖೆಗೆ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಒತ್ತಾಯಿಸಲಾಯಿತು. ಇಂದು ಒಡನಾಡಿ ಸಂಸ್ಥೆಯಲ್ಲಿ ಸಂಸ್ಥಾಪಕರಾದ ಸ್ಟ್ಯಾನ್ಲಿ ಮತ್ತು ಪರಶುರವರ ನೇತೃತ್ವದಲ್ಲಿ ಪ್ರಕರಣದ ನ್ಯಾಯಯುತ ತನಿಖೆಗೆ...

ಎಲ್ಲದಕ್ಕೂ ಹಿಂದುತ್ವದ ಅಜೆಂಡಾ ಫಿಕ್ಸ್ ಮಾಡೋದು ಬಿಜೆಪಿಯ ಚಾಳಿ: ಡಾ.ಎಚ್.ಸಿ. ಮಹದೇವಪ್ಪ

0
ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಲ್ಲಿ ರಾಜಕೀಯ ಪಿತೂರಿ ಮಾಡಬಾರದು. ಕೊಲೆಗೆ ಹಿಂದುತ್ವದ ಅಜೆಂಡಾ ಫಿಕ್ಸ್ ಮಾಡುವ ಸಂಚನ್ನು ಬಿಜೆಪಿ ಮಾಡುತ್ತಿದೆ. ಎಲ್ಲದಕ್ಕೂ ಹಿಂದುತ್ವದ ಅಜೆಂಡಾ ಫಿಕ್ಸ್ ಮಾಡೋದು ಬಿಜೆಪಿಯ ಚಾಳಿ ಎಂದು...

ನೋಯ್ಡಾದ ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ: ಪ್ರಾಣ ರಕ್ಷಣೆಗೆ 3ನೇ ಮಹಡಿಯಿಂದ ಜಿಗಿದ...

0
ನೋಯ್ಡಾ: ಗ್ರೇಟರ್ ನೋಯ್ಡಾ ಗ್ಯಾಲಕ್ಸಿ ಪ್ಲಾಜಾ ಮಾಲ್‌ ನಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಾಲ್ ನಲ್ಲಿ ಸಿಲುಕಿದ ಜನರು ತಮ್ಮ ಪ್ರಾಣ ರಕ್ಷಣೆಗಾಗಿ ಮೂರನೇ ಮಹಡಿಯಿಂದ ಜಿಗಿಯುತ್ತಿರುವ ಭಯಾನಕ ವಿಡಿಯೋ...

ಕಾಸಿಗಾಗಿ ಹುದ್ದೆ: ಸರಕಾರಕ್ಕೆ ಚಾಟಿ ಬೀಸಿದ ಜೆಡಿಎಸ್

0
ಬೆಂಗಳೂರು: ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಖಾರವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ. ರಾಜ್ಯದ ಜನ...

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ವಕೀಲ ರಾಜೇಶ್‌ ವಿರುದ್ಧದ ಪ್ರಕರಣ, ವಿಚಾರಣೆ ರದ್ದುಪಡಿಸಲು ಹೈಕೋರ್ಟ್‌ ನಕಾರ

0
ವಕೀಲಿಕೆ ಕಲಿಯಲು ಕಚೇರಿಗೆ ಸೇರಿದ ಕಾನೂನು ವಿದ್ಯಾರ್ಥಿನಿ (ಇಂಟರ್ನ್‌) ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಸಂಬಂಧ ಮಂಗಳೂರಿನ ವಕೀಲ ಕೆ ಎಸ್‌ ಎನ್ ರಾಜೇಶ್ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ...

ಹೆಂಡತಿಯನ್ನು ಕೇಳದೆ ಅಡುಗೆಗೆ ಟೊಮ್ಯಾಟೊ ಬಳಸಿದ ಪತಿ: ಮನೆ ಬಿಟ್ಟು ಹೋದ ಪತ್ನಿ

0
ಭೋಪಾಲ್ : ಹೆಂಡತಿಯನ್ನು ಕೇಳದೆ ಅಡಿಗೆ ಮನೆಯಲ್ಲಿ ಟೊಮ್ಯಾಟೊ ಬಳಸಿದ್ದಕ್ಕೆ ಮಗಳನ್ನು ಕರೆದುಕೊಂಡು ಪತ್ನಿ ಮನೆ ಬಿಟ್ಟು ಹೋದ ಘಟನೆ ಮಧ್ಯಪ್ರದೇಶದ ಶಹದೋಲ್ ನಲ್ಲಿ ನಡೆದಿದೆ.      ಸಂಜೀವ್ ಬರ್ಮನ್ ಅವರ ಟಿಫಿನ್ ಸರ್ವಿಸ್ ನಡೆಸುತ್ತಿದ್ದು, ...

ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ: ಒರಿಸ್ಸಾ ಹೈಕೋರ್ಟ್

0
ಒರಿಸ್ಸಾ: ಬಾಲಕಿಯ ಅಪ್ರಾಪ್ತೆಯಾಗಿದ್ದು, ಆಕೆಯ ಸಮ್ಮತಿ ಮೇರೆಗೆ ಲೈಂಗಿಕ ಕ್ರಿಯೆ ನಡೆದರೆ ಅದು ಅತ್ಯಾಚಾರವಲ್ಲ ಎಂದು ಒರಿಸ್ಸಾ  ಹೈಕೋರ್ಟ್ ಹೇಳಿದೆ. 45 ವರ್ಷದ ವ್ಯಕ್ತಿಯೋರ್ವ ಅಪ್ರಾಪ್ತೆಗೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಸುಮಾರು 10 ವರ್ಷಗಳಿಂದ ಜೈಲು...

EDITOR PICKS