ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹುಬ್ಬಳ್ಳಿ: ನೇಣಿಗೆ ಶರಣಾದ ಪೊಲೀಸ್ ಪೇದೆ

0
ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ತಾನು ವಾಸವಿದ್ದ ರೂಂ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯ ದೊಡ್ಮನಿ ಕಾಲೋನಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ರುದ್ರಾಪೂರ(26) ಮೃತ ರ್ದುದೈವಿ. ಈತ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್...

ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ

0
ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬೃಹತ್ ಕಂಟೈನರ್‌ ಲಾರಿ ಎಕ್ಸ್ ಪ್ರೆಸ್ ವೇನ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟಿ ಸರ್ವೀಸ್ ರಸ್ತೆಗೆ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚನ್ನಪಟ್ಟಣ ತಾಲೂಕಿನ ಸಂಕಲಗೆರೆ...

ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಇಬ್ಬರಿಗೆ...

0
ಮಂಡ್ಯ: ಲಾರಿಯನ್ನು ಓವರ್ ಟೆಕ್ ಮಾಡಲು ಯತ್ನಿಸಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ತುಬಿನಕೆರೆ ಬಳಿ ಸಂಭವಿಸಿದೆ. ತುಬಿನಕೆರೆಯ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಮಾಡುವುದೇ ನಮ್ಮ ಗುರಿ: ನರೇಂದ್ರ ಮೋದಿ

0
2047ರ ಹೊತ್ತಿಗೆ 100ನೇ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಲಾಗುತ್ತದೆ, ಅಷ್ಟೊತ್ತಿಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಫ್ರಾನ್ಸ್​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ...

ವರ್ಗಾವಣೆ ದಂಧೆ ಆರೋಪ: ಹೆಚ್ ಡಿಕೆಗೆ ತಿರುಗೇಟು ನೀಡಿದ ಚಲುವರಾಯಸ್ವಾಮಿ

0
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದು, ಬಹುಶಃ ಹೆಚ್.ಡಿಕೆ...

ಸಂಚಾರ ನಿಯಮ ಉಲ್ಲಂಘನೆ: ಮೈಸೂರು ನಗರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

0
ಮೈಸೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವ ಕಾರಣದಿಂದಾಗಿ ಬುಧವಾರ ಫೀಲ್ಡ್ ಗಿಳಿದ ನಗರ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿದರು. ತ್ರಿಬಲ್ ರೈಡಿಂಗ್, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಸಂಚಾರ, ಡ್ರಂಕ್...

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಉಜ್ಜಲ್ ಭುಯಾನ್, ಎಸ್ ವಿ ಭಟ್ಟಿ ನೇಮಕಕ್ಕೆ ಕೇಂದ್ರ ಒಪ್ಪಿಗೆ

0
ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹಾಗೂ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ವಿ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ ಅನುಮತಿ...

ಹಾಸನ: ಕರ್ತವ್ಯ ಲೋಪದ ಆರೋಪದಡಿ ಮೂವರು ಪಿಡಿಓಗಳ ಅಮಾನತು

0
ಹಾಸನ: ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ. ಡಿ.ಕಾಳೇನಹಳ್ಳಿ ಪಿಡಿಒ ಸಿ.ಎನ್.ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ...

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಚಂದ್ರು ಆಯ್ಕೆ

0
ನವದೆಹಲಿ/ಬೆಂಗಳೂರು: ರಾಜ್ಯದ ಹೆಸರಾಂತ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷ...

ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಹುಂಡಿ ಆದಾಯ 1,77 ಕೋಟಿ

0
ನಂಜನಗೂಡು : ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ 34 ಹುಂಡಿಗಳಲ್ಲಿ 1,77 ಕೋಟಿ ಹಣ ಸಂಗ್ರಹವಾಗಿದೆ. ದೇವಾಲಯದ ದಾಸೋಹಭವನದಲ್ಲಿ ಬುಧವಾರ ಪೊಲೀಸರ ಭದ್ರತೆಯಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಯಿತು. ನಗದು 1,77,08,710 ರೂಪಾಯಿ,ಚಿನ್ನ 65 ಗ್ರಾಮ್‌,3.5...

EDITOR PICKS