ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಾಜಿ ನೌಕಾಧಿಕಾರಿಗಳಿಗೆ ಮೋಸ: ಮಹಿಳಾ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರ ಬಂಧನ

0
ಆಂಧ್ರ ಪ್ರದೇಶ: ನಿವೃತ್ತ ನೌಕಾಧಿಕಾರಿಗಳು ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುವ ಆರೋಪದ ಮೇಲೆ ಮಹಿಳಾ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಲಾಗಿದೆ ಎಂದು ವರದಿಯಾಗಿದೆ.                  ಬಂಧಿತರು...

ಅಕ್ಕಿಗೆ ಹಣ ನೀಡುವ ಬದಲು ಬೇಳೆ, ಎಣ್ಣೆ, ಬೆಲ್ಲ ವಿತರಿಸಿ: ಸರ್ಕಾರಕ್ಕೆ ಹೆಚ್ ಡಿಕೆ...

0
ಬೆಂಗಳೂರು: 5ಕೆಜಿ ಹೆಚ್ಚುವರಿ ಅಕ್ಕಿಗೆ ಹಣ ನೀಡುವ ಬದಲು  ಬೇಳೆ, ಎಣ್ಣೆ, ಬೆಲ್ಲ ವಿತರಿಸಿ ಎಂದು ರಾಜ್ಯ ಸರ್ಕಾರಕ್ಕೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದರು. ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ...

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

0
ಮೈಸೂರು: ಟಿ ನರಸೀಪುರದಲ್ಲಿ ನಡೆದಿರುವ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಕೆಲಸ ಮಾಡುತ್ತಿದೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಹುಣಸೂರು: ಕೊಳವಿಗೆ ಗ್ರಾಮದ ಸುತ್ತಲು ಹುಲಿ ಸಂಚಾರ- ಆತಂಕಗೊಂಡ ಜನತೆ

0
ಹುಣಸೂರು: ತಾಲ್ಲೂಕಿನ ಹನಗೋಡು ಹೋಬಳಿಯ ಕೊಳವಿಗೆ ಗ್ರಾಮದ ಸುತ್ತಲು ಹುಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ನಾಗರಹೊಳೆ ಅರಣ್ಯದಂಚಿನಲ್ಲಿರುವ ಕೊಳವಿಗೆ ಗ್ರಾಮದ ಮುಸುಕಿನ ಜೋಳದ  ಹೊಲದಲ್ಲಿ ಮಂಗಳವಾರ ರಾತ್ರಿ ಹುಲಿ ಹೆಜ್ಜೆ ಗುರುತುಗಳು ಮೂಡಿದ್ದು,...

ದೆಹಲಿ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗ ಪತ್ತೆ: ತನಿಖೆ ಚುರುಕುಗೊಳಿಸಿದ ಪೊಲೀಸರು

0
ನವದೆಹಲಿ:  ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬಳ ದೇಹದ ಭಾಗಗಳನ್ನು ದೆಹಲಿ ಪೊಲೀಸರು ಇಂದು ಪತ್ತೆ ಮಾಡಿದ್ದಾರೆ. ಗೀತಾ...

ಬಲವಂತವಾಗಿ ಬಿಎಂಟಿಸಿ ಕಂಡಕ್ಟರ್ ಟೋಪಿ ತೆಗೆಸಿದ ಪ್ರಕರಣ: ಮಹಿಳೆಯ ವಿರುದ್ಧ ಕ್ರಮಕ್ಕೆ ಆಗ್ರಹ

0
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮುಸ್ಲಿಂ ಸಮುದಾಯಕ್ಕೆ ಸೇರಿದ ನಿರ್ವಾಹಕರೊಬ್ಬರು ತಲೆಗೆ ಧರಿಸಿದ್ದ ಹಸಿರು ಟೋಪಿಯನ್ನು ಮಹಿಳಾ ಪ್ರಯಾಣಿಕರೊಬ್ಬರು ಪ್ರಶ್ನಿಸಿ ಬಲವಂತವಾಗಿ ತೆಗೆಸಿರುವ ಘಟನೆಯ ವೀಡಿಯೋ ವೈರಲ್ ಆಗಿದ್ದು,...

ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

0
ಬೆಂಗಳೂರು:  ರಾಜ್ಯ ಸರ್ಕಾರ ನಾಲ್ವರು ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳು ಸಿದ್ದರಾಮಪ್ಪ, ಪೊಲೀಸ್​ ಆಯುಕ್ತರು, ಬೆಳಗಾವಿ ನಗರಕ್ಕೆ ವರ್ಗ ವರ್ತಿಕಾ ಕಟಿಯಾರ್, ಎಸ್​ಪಿ, ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗ ಸಿರಿಗೌರಿ, ಡಿಸಿಪಿ, ಆಡಳಿತ...

ತಂದೆ ಮತ್ತು ಅಣ್ಣನಿಂದ ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದ ಯುವಕನ ಕೊಲೆ

0
ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಕುಡಿತದ ಚಟಕ್ಕೆ ದಾಸನಾಗಿ ಕುಟುಂಬಸ್ಥರನ್ನು ಕಾಡಿಸುತ್ತಿದ್ದ ಯುವಕನನ್ನು ಸ್ವಂತ ತಂದೆ ಮತ್ತು ಅಣ್ಣನೇ ಹೊಡೆದು ಸಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.      ಹಿಡಕಲ್ಲು ಗ್ರಾಮದ ಸೋಮಯ್ಯ...

ಸುಳ್ಯ: ಅಂಗಡಿ ಬೀಗ ಮುರಿದು ನಗದು ಕದ್ದು ಪರಾರಿಯಾದ ಕಳ್ಳರು

0
ಸುಳ್ಯ: ಎರಡು ಅಂಗಡಿಗಳ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಡ್ರಾಯರ್ ನಲ್ಲಿ ಇರಿಸಲಾಗಿದ್ದ ನಗದು ದೋಚಿ ಪರಾರಿಯಾದ ಘಟನೆ ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ.     ಆಲೆಟ್ಟಿ ಗ್ರಾಮದ ನಾಗಪಟ್ಟಣ ಬಸ್ ನಿಲ್ದಾಣ ಬಳಿ ಪಂಚಾಯತ್...

ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ: ಸುನೀಲ್ ಕುಮಾರ್

0
ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣ ನಿಷ್ಪಕ್ಷಪಾತ ತನಿಖೆ ಆಗಬೇಕು ಅಂದರೆ ಸಿಬಿಐ ತನಿಖೆಗೆ ನೀಡಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಒತ್ತಾಯಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಸುನೀಲ್ ಕುಮಾರ್,...

EDITOR PICKS