ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41228 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ:...

0
ಬೆಂಗಳೂರು: ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ...

ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧ: ಶಾಸಕ ಶ್ರೀವತ್ಸ

0
ಮೈಸೂರು: ರಾಜ್ಯದಲ್ಲಿ ಮೊನ್ನೆ ವಿಪಕ್ಷಗಳು ಸಭೆ ನಡೆಸಿದ್ದರು. ಅವರು ಸಭೆ ನಡೆಸಿದ್ದಕ್ಕೆ ನಮಗೆ ತಕರಾರಿಲ್ಲ. ಆ ಸಭೆಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧವಿದೆ ಎಂದು ಶಾಸಕ ಶ್ರೀವತ್ಸ ಕಾಂಗ್ರೆಸ್ ಸರ್ಕಾರದ...

ನಕಲಿ ದಾಖಲೆ ನೀಡಿ ಆರೋಪಿಗೆ ಜಾಮೀನು ನೀಡಿದ ಮಹಿಳೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

0
ಮೈಸೂರು: ನ್ಯಾಯಾಲಯಕ್ಕೆ ನಕಲಿ ದಾಖಲೆ ಹಾಗೂ ವಿಳಾಸ ನೀಡಿ ಆರೋಪಿಯೊರ್ವನಿಗೆ ಜಾಮೀನು ನೀಡಿದ ಆರೋಪದ ಮೇರೆಗೆ ಮಹಿಳೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಮೈಸೂರಿನ ಫರೀದಾ ಬೀ (53) ಆರೋಪಕ್ಕೆ ಗುರಿಯಾದವರಾಗಿದ್ದು, ಈಕೆ ಇಮ್ರಾನ್...

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ

0
ಮೈಸೂರು: ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಬೀದಿಗಿಳಿದಿದ್ದು, ಮೈಸೂರಿನಲ್ಲಿ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಬಿಜೆಪಿ ನಾಯಕರು ಪ್ರತಿಭಟನೆ...

ಇಬ್ಬರು ಹೆಣ್ಣುಮಕ್ಕಳ ಜತೆ ಬಾವಿಗೆ ಹಾರಿದ ತಾಯಿ: ಓರ್ವ ಬಾಲಕಿ ಪಾರು

0
ಚಿಕ್ಕಬಳ್ಳಾಪುರ: ತಾಯಿಯೊಬ್ಬಳು ತನ್ನಿಬ್ಬರು ಹೆಣ್ಣು ಮಕ್ಕಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ನಡೆದಿದೆ. ತಾಯಿ ನಾಗಮ್ಮ (38) ಹಾಗೂ ಮಗಳು ಶ್ರೀನಿಧಿ (5) ದುರಂತ...

ಉರುಳಿ ಬಿದ್ದ ಖಾಸಗಿ ಬಸ್: ಚಾಲಕ ಸಾವು

0
ಯಲ್ಲಾಪುರ: ಖಾಸಗಿ ಸಂಸ್ಥೆಯ ಬಸ್ಸೊಂದು ಉರುಳಿ ಬಿದ್ದು ಚಾಲಕ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ಯಲ್ಲಾಪುರ ತಾಲೂಕಿನ  ರಾ.ಹೆದ್ದಾರಿ 63 ಅಪಾಯಕಾರಿ ಸ್ಥಳ ಕೆ.ಮಿಲನ್ ಹೋಟೆಲ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು,...

ಮಂಡ್ಯ: ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು- ಬೆಳೆ ನಾಶ  

0
ಮಂಡ್ಯ: ಮಳವಳ್ಳಿ ತಾಲೂಕಿನ ಜೆಸಿಪುರ ಹಾಗೂ ಮದ್ದೂರಿನ ಯಲದಹಳ್ಳಿ ಗ್ರಾಮಗಳ ಜಮೀನಿಗೆ ಬೆಳ್ಳಂಬೆಳಿಗ್ಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿದ್ದು, ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ. ಸುಮಾರು 9 ಆನೆಗಳ ಗುಂಪು...

ಮಂಡ್ಯ: ಮೂರುವರೆ ವರ್ಷದ ಮಗುವಿಗೆ ಆಟೋ ಚಾಲಕನಿಂದ ಲೈಂಗಿಕ ದೌರ್ಜನ್ಯ

0
ಮಂಡ್ಯ : ಮೂರುವರೆ ವರ್ಷದ ಮಗುವಿದೆ ಆಟೋ ಡ್ರೈವರ್ ಲೈಂಗಿಕ ದೌರ್ಜನ್ಯವೆಸಗಿದ ಪೈಶಾಚಿಕ ಕೃತ್ಯ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದ್ದು, ಕಾಮುಕ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ಗಾಂಧಿನಗರದ ನಿವಾಸಿ ಸುಂದರ್ ಬಂಧಿತ...

ಪೊನ್ನಂ ಪೇಟೆ ಬಳಿ ಮನೆ ಮೇಲೆ ಗುಂಡಿನ ದಾಳಿ: ಮನೆಯಲ್ಲಿದ್ದವರು ಪಾರು

0
ಮಡಿಕೇರಿ: ಮನೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆ ಪೊನ್ನಂಪೇಟೆ ತಾಲೂಕಿನ ಬಲ್ಯ ಮುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಚೆ ಗ್ರಾಮದಲ್ಲಿ ನಡೆದಿದೆ. ನಿವಾಸಿ ಮಾಚಿಮಾಡ ಡಿ.ಮಾಚಯ್ಯ ಎಂಬುವರ ಮನೆ ಮೇಲೆ ದುಷ್ಕರ್ಮಿಗಳು...

ಇಕೋ ವಾಹನಕ್ಕೆ ಮಣ್ಣು ತುಂಬಿದ್ದ ಲಾರಿ ಡಿಕ್ಕಿ: ವಾಹನ ಜಖಂ

0
ವಿಟ್ಲ: ಮಣ್ಣು ತುಂಬಿದ್ದ ಲಾರಿ ಇಕೋ ವಾಹನಕ್ಕೆ ಢಿಕ್ಕಿಯಾದ ಘಟನೆ ಇಲ್ಲಿನ ಉಕ್ಕುಡ – ಕನ್ಯಾನ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ. ವಿಟ್ಲ ಉಕ್ಕುಡ ಕನ್ಯಾನ ರಸ್ತೆಯಲ್ಲಿ ಸಂಚರಿಸುತ್ತಿರುವ ಮಣ್ಣಿನ ಲಾರಿಯು ಇಕೋ ವಾಹನಕ್ಕೆ ಢಿಕ್ಕಿಯಾಗಿ...

EDITOR PICKS