Saval
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ವಿಮರ್ಶೆ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡ ಕೂಡ ಹೊಸತನವನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ. ಮೇಕಿಂಗ್ ವಿಚಾರದಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ತುಂಬ ಡಿಫರೆಂಟ್ ಆಗಿದೆ. ಸಿಕ್ಕಾಪಟ್ಟೆ ತರಲೆ, ತಮಾಷೆಯ ಮೂಲಕವೇ ಇಡೀ ಸಿನಿಮಾವನ್ನು...
ಆ.20ರಂದು ಡಿ.ದೇವರಾಜ ಅರಸು ಪ್ರತಿಮೆ ಶಂಕುಸ್ಥಾಪನೆ: ಸಿಎಂ ಸಿದ್ಧರಾಮಯ್ಯಗೆ ಆಹ್ವಾನ
ಮೈಸೂರು: ಆಗಸ್ಟ್ 20 ರಂದು ಸಾಮಾಜಿಕ ನ್ಯಾಯದ ಹರಿಕಾರ ಸಮ ಸಮಾಜದ ಚಿಂತಕರು ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಪ್ರತಿಮೆ ಶಂಕುಸ್ಥಾಪನೆ ತವರು ಜಿಲ್ಲೆ ಮೈಸೂರಿನಲ್ಲಿ ನೆರವೇರಲಿದ್ದು ಸಿಎಂ ಸಿದ್ಧರಾಮಯ್ಯಗೆ...
ವಿಟಮಿನ್ ಸಿ ಕೊರತೆಯನ್ನು ನೀಗಿಸಲು ಈ ಹಣ್ಣು ಸೇವಿಸಿ
ಸೋಂಕಿನ ವಿರುದ್ಧ ಹೋರಾಡಲು ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಕೆಲವು ಸಿಟ್ರಸ್ ಹಣ್ಣುಗಳು ಕೂಡ ತುಂಬಾ ಪ್ರಯೋಜನಕಾರಿ ಆಗಿವೆ.
ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ರೋಗ ನಿರೋಧಕ ಶಕ್ತಿ ವೃದ್ಧಿಗೆ ಈ ಹಣ್ಣುಗಳ...
ಮತದಾರರಿಗೆ ಆಮಿಷ: ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್...
ಗೊಡಚಿನಮಲ್ಕಿ ಜಲಪಾತ
ಬೆಳಗಾವಿ ಜಿಲ್ಲೆಯ ಗೋಕಾಕ್ ಬಳಿಯ ಗೊಡಚಿನಮಲ್ಕಿ ಗ್ರಾಮದಿಂದ ಸುಮಾರು 2.5 ಕಿ.ಮೀ ದೂರದಲ್ಲಿರುವ ಕಣಿವೆಯೊಂದರಲ್ಲಿ ಮಾರ್ಕಂಡೇಯ ನದಿ ಪುಟಿದೇಳುವಾಗ ಗೊಡಚಿನಮಲ್ಕಿ ಜಲಪಾತ ರೂಪುಗೊಳ್ಳುತ್ತದೆ.
ಗೊಡಚಿನಮಲ್ಕಿ ಜಲಪಾತದಲ್ಲಿ ಎರಡು ಹಂತಗಳಿವೆ. ಮೊದಲನೆಯದು 25 ಮೀಟರ್ ಎತ್ತರ...
ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಒಟ್ಟಾಗಿ ಹೋರಾಡುವ ನಿರ್ಧಾರ: ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಬಿಜೆಪಿಯೂ ವಿರೋಧ ಪಕ್ಷ, ಜೆಡಿಎಸ್ ಸಹ ವಿರೋಧ ಪಕ್ಷ. ಸರ್ಕಾರದ ವಿರುದ್ಧ ನಾವಿಬ್ಬರು ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಬಿಜೆಪಿ ನಾಯಕ...
ಮಲ್ಲೇಶ್ವರ ವೆಸ್ಟ್ ಪಾರ್ಕ್ ಗಣಪತಿ ದೇವಾಲಯ
ಸಾಂಸ್ಕೃತಿಕವಾಗಿ ಹಾಗೂ ಸಾಹಿತ್ಯಿಕವಾಗಿ ಶ್ರೀಮಂತವಾದ ಮತ್ತು ಬೆಂಗಳೂರಿನ ಅತ್ಯಂತ ಹಳೆಯ ಬಡಾವಣೆಗಳಲ್ಲಿ ಒಂದಾದ ಮಲ್ಲೇಶ್ವರದ 16 ಮತ್ತು 17ನೇ ಕ್ರಾಸ್ ನ ವೆಸ್ಟ್ ಪಾರ್ಕ್ ನಲ್ಲಿ ಇರುವ ದೇವಾಲಯವೇ ಗಣಪತಿ ದೇವಾಲಯ.
ಬೃಹತ್ ಅಶ್ವತ್ಥಮರದ...
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಇಬ್ಬರ ಸ್ಥಿತಿ ಗಂಭೀರ
ಯಲ್ಲಾಪುರ: ಚಲಿಸುತ್ತಿದ್ದ ಕಾರಿನ ಮೇಲೆ ಭಾರೀ ಗಾತ್ರದ ಮರ ಬಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ರ ಸಾತನಕೊಪ್ಪ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಘಟನೆಯ ಪರಿಣಾಮ ಇಬ್ಬರು...
ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ನಾನು ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ: ಮಾಜಿ ಸಚಿವ ನಾರಾಯಣ ಗೌಡ
ಮಂಡ್ಯ: ಜೆಡಿಎಸ್ ಜೊತೆಗೆ ಬಿಜೆಪಿ ಹೊಂದಾಣಿಕೆಯಾಗಿದ್ದೇ ಆದರೆ ನಾನು ಯೋಚನೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತೆ. ಎರಡೂ ಪಕ್ಷಗಳು ಮೈತ್ರಿಯಾಗಿದ್ದೇ ಆದ್ರೆ ನನ್ನ ನಿರ್ಧಾರ ಏನು ಎಂಬುದನ್ನ ಟೈಂ ಬಂದಾಗ ಹೇಳ್ತಿನಿ. ಈಗ ಅದ್ರ...
ಮೇಲಾಧಿಕಾರಿಗಳ ಕಿರುಕುಳ: ಕೋಲಾರದಲ್ಲಿ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ
ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೃತ ಕಂಡಕ್ಟರ್ ಇತ್ತೀಚೆಗೆ...























