Saval
ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ನಟ ದರ್ಶನ್
ಬೆಂಗಳೂರು : ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ...
ಹೊಸ ಐಫೋನ್ 17ರ ಲೈವ್ ಈವೆಂಟ್ ಸರಣಿ ಇಂದು ಬಿಡುಗಡೆ..!
ಆಪಲ್‌ನ ‘ಅವೇ ಡ್ರಾಪಿಂಗ್’ ಇಂದು ಅಂದರೆ ಸೆಪ್ಟೆಂಬರ್ 9 ರಂದು ನಡೆಯಲಿದೆ. ಈ ಸಂದರ್ಭದಲ್ಲಿ, ಆಪಲ್ ಹೊಸ ಐಫೋನ್ 17 ಸರಣಿಯ ಜೊತೆಗೆ ಹೊಸ ಪೀಳಿಗೆಯ ಆಪಲ್ ವಾಚ್ ಮತ್ತು ವಾಚ್ ಅಲ್ಟ್ರಾವನ್ನು...
ಭದ್ರಾವತಿ ಈದ್-ಮಿಲಾದ್ ಮೆರವಣಿಗೆಯಲ್ಲಿ ಪಾಕ್ ಪರ ಘೋಷಣೆ..!
ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನೆನ್ನೆ (ಸೋಮವಾರ) ರಾತ್ರಿ...
ಕ್ಯಾರೆಟ್ ಶುಂಠಿ ಸೂಪ್
ಚಳಿಗೆ ಬೆಚ್ಚಗಿನ ಬಿಸಿ ಬಿಸಿ ಸೂಪ್‌ಗಿಂತ ಉತ್ತಮವಾದ ಆಯ್ಕೆ ಮತ್ತೊಂದಿಲ್ಲ. ಅಡುಗೆ ಮನೆಯಲ್ಲಿರುವ ಕೆಲವು ಸಾಮಗ್ರಿಗಳನ್ನು ಬಳಸಿ ಈ ಕ್ಯಾರೆಟ್ ಸೂಪ್ ತಯಾರಿಸಬಹುದು. ಅಲ್ಲದೇ ಶೀತ, ಕೆಮ್ಮಿಗೂ ಈ ಸೂಪ್ ರಾಮಬಾಣ. ಹಾಗಿದ್ರೆ...
ಇಂದು ಉಪರಾಷ್ಟ್ರಪತಿ ಚುನಾವಣೆ – ಸಂಜೆ ಫಲಿತಾಂಶ ಪ್ರಕಟಣೆ..!
ನವದೆಹಲಿ : ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್,...
ಜಾರಕಿಹೊಳಿ Vs ಕತ್ತಿ – ನಿರ್ದೇಶಕನಿಗೆ ನಡು ರಸ್ತೆಯಲ್ಲೇ ಪತ್ನಿಯಿಂದ ಕಪಾಳ ಮೋಕ್ಷ
ಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಂಸದ ರಮೇಶ ಕತ್ತಿ ನಡುವಿನ ಡಿಸಿಸಿ ಬ್ಯಾಂಕ್ ಚುನಾವಣೆಯ ಫೈಟ್ ಜೋರಾಗಿದ್ದು, ಇಬ್ಬರ ನಡುವಿನ ತಿಕ್ಕಾಟದಿಂದ ಶಾಂತವಾಗಿದ್ದ ಹುಕ್ಕೇರಿ ಕ್ಷೇತ್ರದಲ್ಲಿ ಗಲಾಟೆ ನಡೆದಿದೆ.
ಜಾರಕಿಹೊಳಿ...
ಇಂದಿನಿಂದ ಏಷ್ಯಾಕಪ್; ಭಾರತ – ಪಾಕ್ 3 ಬಾರಿ ಮುಖಾಮುಖಿ
ದುಬೈ : ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು ಆಡಲಿವೆ. ಉದ್ಘಾಟನಾ...
ಮಾಲ್‌ನ 4ನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವು..!
ಮೈಸೂರು : ಮಾಲ್‌ನ ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ನಡೆದಿದೆ. ಸುನೀಲ್ (27) ಮೃತ ದುರ್ದೈವಿ. ಮಾಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ...
ಚಾಮುಂಡಿ ಚಲೋ ಪಾದಯಾತ್ರೆಗೆ ತಡೆ – ಬಿಜೆಪಿ, ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ..!
ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಚಾಮುಂಡಿ ಚಲೋಗೆ ಮುಂದಾಗಿದ್ದ, ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ...
ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗುಡ್‌ನ್ಯೂಸ್ – 15ಕ್ಕೆ ಟ್ರ್ಯಾಕಿಗಿಳಿಯಲಿದೆ 4ನೇ ರೈಲು
ಬೆಂಗಳೂರು : ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್ ನೀಡಿದ್ದು, ಇದೇ ಸೆ.15ಕ್ಕೆ ನಾಲ್ಕನೇ ಮೆಟ್ರೋ ಟ್ರ್ಯಾಕಿಗಿಳಿಯಲಿದೆ. ಈ ಮೂಲಕ ಪ್ರಯಾಣಿಕರು ಕಾಯುವ ಸಮಸ್ಯೆ ಕಡಿಮೆಯಾಗಲಿದೆ.
ಯೆಲ್ಲೋ ಲೈನ್ ಮೆಟ್ರೋ ಆರಂಭವಾದರೂ ಕೂಡ...





















