ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41283 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಚಾಲನೆ: ಅರ್ಜಿ ಸಲ್ಲಿಸುವ ವಿಧಾನ ತಿಳಿಯಲು ಈ...

0
ಬೆಂಗಳೂರು: ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿದ್ದು,  ಮನೆಯ ಯಜಮಾನಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವ್ಯಾವ ದಾಖಲಾತಿಗಳು ಬೇಕು ? ಎಲ್ಲಿ ಅರ್ಜಿ...

ಮಳೆಗಾಲದಲ್ಲಿ ಕಾಲ್ಬೆರಳುಗಳ ನಡುವೆ ಉಂಟಾಗುವ ಸೋಂಕು ನಿವಾರಣೆಗೆ ಸಲಹೆ

0
ಮಳೆಗಾಲ ಪ್ರಾರಂಭವಾಯಿತೆಂದರೆ ಸಾಕು, ಬಹುತೇಕರಲ್ಲಿ ಕಾಲ್ಬೆರಳುಗಳ ನಡುವೆ ತುರಿಕೆ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಶಿಲೀಂಧ್ರಗಳ ಸೋಂಕುಗಳು ಎಂದು ಕರೆಯುತ್ತಾರೆ. ಇದನ್ನು ನಿರ್ಲಕ್ಷ್ಯಿಸುತ್ತಾ ಹೋದ ಹಾಗೆ ಸಮಸ್ಯೆ ಹೆಚ್ಚಾಗುತ್ತಾ ಹೋಗಬಹುದು. ತುರಿಕೆ, ದದ್ದು, ಕಜ್ಜಿ,...

ಪೋಷಕರಲ್ಲಿ ಯಾರೊಬ್ಬರು sc/st ಸೇರಿದ್ದರೆ, ಮಗುವನ್ನೂಅದೇ ವರ್ಗದಲ್ಲಿ ಪರಿಗಣಿಸಬಹುದು : ಹೈ ಕೋರ್ಟ್

0
ಪೋಷಕರಲ್ಲಿ ತಂದೆ ಅಥವಾ ತಾಯಿ ಯರಾದರೂ ಒಬ್ಬರು ಆರ್ಥಿಕವಾಗಿ ತೊಂದರೆ ಎದುರಿಸುತ್ತಿರುವ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದರೆ ಅಂತಹ ಮಗುವನ್ನು ಎಸ್.ಸಿ / ಎಸ್.ಟಿ ವರ್ಗಕ್ಕೆ ಸೇರಿದ್ದು ಎಂದು ಪರಿಗಣಿಸಬಹುದು ಎಂದು ಕೇರಳ ಹೈಕೋರ್ಟ್...

ಶಂಕಿತ ಉಗ್ರರ ಬಂಧನ: ಕಾನೂನು ಸುವ್ಯವಸ್ಥೆ ಬಿಗಿ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

0
ಬೆಂಗಳೂರು: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ...

ಉತ್ತರಾಖಂಡ: ಟ್ರಾನ್ಸ್‌ ಫಾರ್ಮರ್‌ ಸ್ಫೋಟಗೊಂಡು 15 ಮಂದಿ ಸಾವು

0
ಡೆಹ್ರಾಡೂನ್:‌ ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್‌ ಫಾರ್ಮರ್ ಸ್ಫೋಟಗೊಂಡು ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಅನೇಕ ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಮರಣ...

ಶಂಕಿತ ಉಗ್ರರ ಬಂಧನ: ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ , ಸಿಎಂ ಶ್ಲಾಘನೆ

0
ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಸಿಸಿಬಿ ಪೊಲೀಸರ ಕಾರ್ಯವನ್ನು ಗೃಹ ಸಚಿವ ಡಾ.‌ಜಿ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಉಗ್ರ ಬಂಧನ ಹಾಗೂ ಕಾರ್ಯಾಚರಣೆ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ...

ದೇಶವನ್ನು 60 ವರ್ಷ ಲೂಟಿ ಮಾಡಿದವರು ಒಂದಾಗಿದ್ದಾರೆ: ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಟೀಕೆ

0
ಉಡುಪಿ:  ದೇಶವನ್ನು 60 ವರ್ಷ ಲೂಟಿ ಮಾಡಿದವರು, ಇದೀಗ ಒಂದಾಗಿದ್ದಾರೆ. ಈ ಈಸ್ಟ್ ಇಂಡಿಯಾ ಕಂಪನಿಗೆ ಪ್ರಧಾನಿ ನರೇಂದ್ರ ಮೋದಿಯೇ ಟಾರ್ಗೆಟ್ ಎಂದು ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಕಿಡಿಕಾರಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ...

ಜೈನಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸದನಕ್ಕೆ ಸಿಎಂ ಮಾಹಿತಿ

0
ಬೆಂಗಳೂರು/ಬೆಳಗಾವಿ:  ಬೆಳಗಾವಿಯಲ್ಲಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಇಂದು ಸದನಕ್ಕೆ ಮಾಹಿತಿ ನೀಡಿದ ಅವರು,...

ಮದ್ದೂರು ತಾಲ್ಲೂಕು ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ

0
ಮಂಡ್ಯ: ಮದ್ದೂರು ತಾಲ್ಲೂಕು ಕಚೇರಿಯ ಆರ್ ಆರ್ ಟಿ ವಿಭಾಗದ ಎಫ್ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಫ್ ಡಿಸಿ ಡಿ.ಜೆ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ. ರೈತ ಮೋಹನ್ ಎಂಬಾತನಿಂದ ಪಹಣಿ ತಿದ್ದುಪಡಿಗೆ...

ರಾಯಚೂರು: ತಂದೆಯನ್ನು ಕೊಂದು ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟ ಮಗ

0
ರಾಯಚೂರು: ಹಣಕ್ಕಾಗಿ ಪೀಡಿಸುತ್ತಿದ್ದ ಮಗ ತಂದೆಯನ್ನೇ ಕೊಂದು ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ವಡ್ಲೂರು ಗ್ರಾಮದ ಶಿವನಪ್ಪ (65) ಮೃತ ವ್ಯಕ್ತಿ. ಈರಣ್ಣ (35) ಕೊಲೆಗೈದ ವ್ಯಕ್ತಿ. ಹೆದ್ದಾರಿ ನಿರ್ಮಾಣಕ್ಕೆ...

EDITOR PICKS