Saval
ನಿಮ್ಮ ಪಾದಗಳು ಬಿರುಕು ಬಿಟ್ಟಿದೆಯೇ? ಇಲ್ಲಿದೆ ಸರಳ ಪರಿಹಾರ
ಹಿಮ್ಮಡಿಗಳಿಗೆ ಬೇವಿನ ಎಲೆಗಳನ್ನು ಅರೆದು ಮಾಡಿದ ಲೇಪನ ಮಾಡಿ.
ರಾತ್ರಿ ಮಲಗುವ ಮುನ್ನ ಪಾದಗಳಿಗೆ ಹಚ್ಚಿಕೊಳ್ಳಿ
ಬಿಳಿ ವಿನೆಗರ್ ಮೃತ ಚರ್ಮವನ್ನು ತೊಡೆದುಹಾಕುತ್ತದೆ.
ಆಯುರ್ವೇದದಲ್ಲಿ ಬಿರುಕುಬಿಟ್ಟ ಹಿಮ್ಮಡಿಗಳಿಗೆ ಬೇವಿನ ಎಲೆಗಳನ್ನು ಅರೆದು ಮಾಡಿದ ಲೇಪನವನ್ನು ಸವರಲು ತಿಳಿಸಲಾಗಿದೆ....
ಇಂದಿರಾರಮಣ ಗೋವಿಂದ ನಾರಾಯಣ
ಇಂದಿರಾರಮಣ ಗೋವಿಂದ ನಾರಾಯಣ |
ವಂದಿಸುವೆ ತವಪಾದ ಪಂಕಜಕೆ ಹರಸೆನ್ನ ||
ಮಂದರಾಚಲವೆತ್ತಿ ಗೋವುಗಳ ಪೊರೆದಾತ |
ವಂದನೆಯು ನಿನ್ನಡಿಗೆ ಪೊರೆಯೆನ್ನ ||
ಪೊರೆಯೆನ್ನ ಕ್ರಷ್ಣಾ….ಕ್ರಷ್ಣಾ….
ಹರಿಗೋವಿಂದಂ ಹರಿಗೋವಿಂದಂ
ಗೋವಿಂದಂ ಹರಿ ಗೋಪಾಲಂ ||
ಓಂ ನಮೋ ನಾರಾಯಣಂ ಶ್ರೀ ಜಯ ನಾರಾಯಣಂ
ಶ್ರೀ...
ಹನೂರು: ಚಿರತೆ ದಾಳಿಗೆ ಜಾನುವಾರುಗಳ ಬಲಿ
ಹನೂರು: ಚಿರತೆ ಸೆರೆ ಹಿಡಿದ ಬೆನ್ನಲ್ಲೇ ಮತ್ತೊಂದು ಚಿರತೆ ಜಾನುವಾರುಗಳನ್ನು ಬಲಿ ತೆಗೆದುಕೊಂಡ ಘಟನೆ ಗುಂಡಾಲ್ ಜಲಾಶಯ ವ್ಯಾಪ್ತಿಯಲ್ಲಿ ನಡೆದಿದೆ.
ಮೊನ್ನೆ ತಾನೆ ಬಾಲಕಿಯನ್ನು ಬಲಿ ತೆಗೆದುಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿದಿದ್ದರು....
ಪ್ರತಿ ಶಾಸಕರೂ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು: ಸಿದ್ದರಾಮಯ್ಯ
ಎಸ್.ಆರ್.ಪಾಟೀಲ್ ಹಾಗೂ ಕೆ.ಟಿ. ಶ್ರೀಕಂಠೇಗೌಡಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ
ಬೆಂಗಳೂರು: 2021- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್ ಆರ್.ಪಾಟೀಲರಿಗೆ ಹಾಗೂ 2022 -...
ಅಮೂಲ್ಯ ಸಸ್ಯ, ಪ್ರಾಣಿ ಸಂಕುಲ ರಕ್ಷಣೆಗೆ ಸರ್ಕಾರ ಬದ್ಧ : ಈಶ್ವರ ಖಂಡ್ರೆ
ಬೆಂಗಳೂರು: ಹಲವು ನದಿಗಳ ಮೂಲ ಮತ್ತು ನೂರಾರು ಅಪರೂಪದ ಪ್ರಭೇದಗಳ ನೆಲೆಯಾಗಿರುವ ಪಶ್ಚಿಮ ಘಟ್ಟದ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ತಮ್ಮ...
ಹಡಪದ ಅಪ್ಪಣ್ಣ ಅವರ ಬದುಕು ಮತ್ತು ವಚನಗಳು ಇಂದಿಗೂ ಆದರ್ಶ: ಶಿವಕುಮಾರ್
ಮೈಸೂರು: ಬಸವಣ್ಣನವರಿಗೆ ಪ್ರೀತಿ ಪಾತ್ರರಾಗಿ ಜೀವನದುದ್ದಕ್ಕೂ ಜೊತೆಯಾಗಿ ಸ್ನೇಹಿತ ಹಾಗೂ ಮಾರ್ಗದರ್ಶಕನಂತಿದ್ದ ನಿಜಯೋಗಿ, ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಬದುಕು ಮತ್ತು ವಚನಗಳು ಇಂದಿಗೂ ಆದರ್ಶ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ...
ನಮ್ಮ ಉದ್ದೇಶ ಸಂವಿಧಾನ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ರಕ್ಷಣೆ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ನಮ್ಮ ಉದ್ದೇಶ ಅಧಿಕಾರಕ್ಕೆ ಬರುವುದಲ್ಲ. ನಮ್ಮ ಉದ್ದೇಶ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆ ಹಾಗೂ ಸಾಮಾಜಿಕ ನ್ಯಾಯ ರಕ್ಷಿಸುವುದಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಪಕ್ಷ ಒಕ್ಕೂಟದ ಸಭೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ...
ವಿಪಕ್ಷಗಳು ಮಹಾಘಟಬಂಧನಕ್ಕೆ ಇಂಡಿಯಾ ಹೆಸರು ನಾಮಕರಣ
ಬೆಂಗಳೂರು: ತಾಜ್ ವೆಸ್ಟ್ ಎಂಡ್ ಸಭೆ ನಡೆಸಿದ ವಿಪಕ್ಷಗಳು ಮಹಾಘಟಬಂಧನಕ್ಕೆ ಇಂಡಿಯಾ ಎಂದು ಹೆಸರಿಟ್ಟಿದ್ದು, ಮುಂಬೈನಲ್ಲಿ ಮುಂದಿನ ಸಭೆ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಘೋಷಿಸಿದರು.
ಸುದ್ದಿಗೊಷ್ಠಿಯಲ್ಲಿ ಭಾಗಿಯಾದ ಎಐಸಿಸಿ ಅಧ್ಯಕ್ಷ...
ವಡಿವೇಲು,ಉದಯನಿಧಿ ಅಭಿನಯದ “ಮಾಮಣ್ಣನ್” ಸಿನಿಮಾ ಜು.27 ಓಟಿಟಿಗೆ
ಚೆನ್ನೈ: ಮಾರಿ ಸೆಲ್ವರಾಜ್ ಅವರ “ಮಾಮಣ್ಣನ್” ಈ ವರ್ಷ ಕಾಲಿವುಡ್ ರಂಗದಲ್ಲಿ ಹೆಸರು ಮಾಡಿದ ಸಿನಿಮಾಗಳಲ್ಲೊಂದು. ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಕಂಡು ಪ್ರೇಕ್ಷಕರ ಮನಗೆದ್ದ ಸಿನಿಮಾ ಇದೀಗ ಓಟಿಟಿಯಲ್ಲಿ ಸ್ಟ್ರೀಮ್...























