Saval
ಮದ್ದೂರು ಗಲಭೆ; ಹಿಂದೂಗಳೇ ಟಾರ್ಗೆಟ್ – ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ
ಮದ್ದೂರು ಗಣೇಶ ಮೆರವಣಿಗೆ ಗಲಾಟೆ ಹಿಂದೂ ಸಮಾಜದ ಆಕ್ರೋಶಕ್ಕೆ ಕಾರಣವಾಗುತ್ತಿದ್ದು, ಅದರಲ್ಲೂ ಕಳೆದೊಂದು ವರ್ಷಗಳಿಂದ ಪದೇ ಪದೇ ಈ ಘಟನೆಗಳು ಮರುಕಳಿಸುತ್ತಿದ್ದು, ಈ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳು ಕೇಂದ್ರ ಗೃಹ ಸಚಿವ...
ನೇಪಾಳದ ಪ್ರತಿಭಟನೆಯ ಬೆನ್ನಲ್ಲೇ; ಸಾಮಾಜಿಕ ಜಾಲತಾಣ ನಿಷೇಧ ವಾಪಸ್..!
ಕಠ್ಮಂಡು : ನೇಪಾಳದಲ್ಲಿ ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿ 26 ಸಾಮಾಜಿಕ ಜಾಲತಾಣಗಳ ಮೇಲೆ ಅಲ್ಲಿನ ಸರ್ಕಾರ ಹೇರಿದ ನಿರ್ಬಂಧವನ್ನು ಹಿಂದಕ್ಕೆ ಪಡೆದಿದೆ. ನಿಷೇಧವನ್ನು ಹಿಂಪಡೆಯುವಂತೆ ಭಾರೀ ಪ್ರತಭಟನೆ ನಡೆದ ಬೆನ್ನಲ್ಲೇ ಸರ್ಕಾರ...
ಡಿಜಿಟಲ್ ಬಂಧನ – 30 ಲಕ್ಷ ರೂ. ಕಳೆದುಕೊಂಡ ಮಾಜಿ ಶಾಸಕ
ಬೆಂಗಳೂರು : ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ.
ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದು,...
ಈದ್‌ಮಿಲಾದ್ ವೇಳೆ ಪೊಲೀಸರನ್ನು ಸುಮ್ಮನಿರಿಸಿ ಹಾಡು ಪ್ರಸಾರ – ಮೂವರ ವಿರುದ್ಧ ಕೇಸ್ ದಾಖಲು
ವಿಜಯಪುರ : ಈದ್‌ಮಿಲಾದ್ ಮೆರವಣಿಗೆ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಎಂಬ ಹಾಡನ್ನು ಪ್ರಸಾರ ಮಾಡಿದ ಮೂವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.
ವಿಜಯಪುರ ನಗರದಲ್ಲಿ ಸೆ.5 ರಂದು ಈದ್‌ಮಿಲಾದ್...
ಬಿಜೆಪಿಗೂ ಮುನ್ನವೇ ಹಿಂದೂ ಜಾಗರಣ ವೇದಿಕೆಯಿಂದ ʻಚಾಮುಂಡಿ ಬೆಟ್ಟ ಚಲೋ’ ಯಾತ್ರೆ..!
ಮೈಸೂರು : ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು (ಸೆ.9) ʻಚಾಮುಂಡಿ ಬೆಟ್ಟ ಚಲೋʼ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ನಗರದ ಕುರುಬಾರಹಳ್ಳಿ ವೃತ್ತದಿಂದ...
ನೇಪಾಳದ ಪ್ರತಿಭಟನೆಯಲ್ಲಿ 19 ಮಂದಿ ಸಾವು; ಗೃಹ ಸಚಿವ ರಮೇಶ್ ಲೇಖಕ್ ರಾಜೀನಾಮೆ
ಕಠ್ಮಂಡು : ನೇಪಾಳದಲ್ಲಿ ಇಂದು ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದು, ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಯುವಜನರ ಪ್ರತಿಭಟನೆಗಳಲ್ಲಿ 19 ಜನರು ಸಾವನ್ನಪ್ಪಿದ್ದಾರೆ.
ಈ ಸಾವಿಗೆ ನೈತಿಕ ಹೊಣೆ ಹೊತ್ತು ನೇಪಾಳದ ಗೃಹ...
ತೆಲಂಗಾಣ ಸಿಎಂ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ
ನವದೆಹಲಿ : 2024ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಸುಪ್ರೀಂ...
ಜಪಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು – ಜಪಾನ್ ಪ್ರಧಾನಿ ಇಶಿಬಾ ರಾಜೀನಾಮೆ
ಜಪಾನ್ : ಜಪಾನ್ ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಜಪಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು ಎದುರಾದ್ದರಿಂದ, ಇಶಿಬಾ ರಾಜೀನಾಮೆ ನೀಡಿರುವುದು ತಿಳಿದುಬಂದಿದೆ.
ಈ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದಲ್ಲಿ ವಿಭಜನೆಯನ್ನು...
ಭಾರತೀಯ ನೌಕಾಪಡೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ
ಭಾರತೀಯ ನೌಕಾಪಡೆಯು ಹಲವಾರು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ indiannavy.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿಶೇಷವೆಂದರೆ ಈ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಮುಂಬೈನಲ್ಲಿ ಮಾತ್ರ ನಡೆಸಲಾಗುವುದು...
ಇಂದಿನ ರಾಶಿ-ಭವಿಷ್ಯ (ಮಂಗಳವಾರ 09-09-25) ಹೇಗಿದೆ ಗೊತ್ತಾ..?!
ಮೇಷ ರಾಶಿ - ಮಕ್ಕಳೊಂದಿಗೆ ಆಟವಾಡುವುದು ನಿಮಗೆ ಯಾವತ್ತೂ ಅದ್ಭುತ ಚಿಕಿತ್ಸೆಯ ಅನುಭವ ನೀಡುತ್ತದೆ. ನಿಮ್ಮ ಯಾವುದೇ ಹಳೆಯ ಸ್ನೇಹಿತ ಇಂದು ವ್ಯಾಪಾರದಲ್ಲಿ ಲಾಭ ಗಳಿಸಲು ನಿಮಗೆ ಸಲಹೆ ನೀಡಬಹುದು, ನೀವು ಈ...





















