Saval
ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಗ್ರಾಮಸ್ಥರಲ್ಲಿ ಆತಂಕ..!
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದ ಮನೆಗಳಲ್ಲಿ ಏಕಾಏಕಿ ಭೂಮಿ ಕುಸಿದಿದ್ದು ಮನೆಯಲ್ಲೇ ಗುಂಡಿಗಳು ನಿರ್ಮಾಣವಾಗಿವೆ. ಗ್ರಾಮದಲ್ಲಿ ಕಳೆದ 1 ತಿಂಗಳಲ್ಲಿ ಐದು ಮನೆಗಳಲ್ಲಿ ಭೂ ಕುಸಿತವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಗ್ರಾಮ...
ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ – ಸುನಿಲ್ ಕುಮಾರ್
ಉಡುಪಿ : ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಸುನಿಲ್ ಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ...
ಸಿಎಂ ಯಾರಾದ್ರೂ ನನಗೆ ಒಕೆ, ರಾಜ್ಯಕ್ಕೆ ಒಳ್ಳೇದಾಗ್ಬೇಕು – ನಟಿ ರಮ್ಯಾ
ಬೆಂಗಳೂರು : ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ಸ್ಯಾಂಡಲ್‌ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಕಾಂಗ್ರೆಸ್‌ನಲ್ಲಿ ಖುರ್ಚಿ ಕಿತ್ತಾಟ ವಿಚಾರವಾಗಿ...
ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ – ಸಿಎಂಗೆ ಗೋವಿಂದ ಕಾರಜೋಳ ಆಗ್ರಹ
ಬಾಗಲಕೋಟೆ : ಎರಡೂವರೆ ವರ್ಷಕ್ಕೆ ರಾಜೀನಾಮೆ ಕೊಡುವ ಮಾತಿದ್ದರೆ ಕೊಡಿ. ರಾಜೀನಾಮೆ ಕೊಟ್ಟು ಸುರಕ್ಷಿತವಾದ, ದಕ್ಷ ಆಡಳಿತ ನಡೆಸಿ ಎಂದು ಸಿಎಂ ಸಿದ್ದರಾಮಯ್ಯಗೆ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಿಮ್ಮಲ್ಲಿ...
ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ
ಕಲಬುರಗಿ : ಶಾಲಾ ಬಾಲಕಿ ಮೇಲೆ ಗೂಡ್ಸ್ ವಾಹನ ಹರಿದ ಪರಿಣಾಮ ಬಾಲಕಿಯ ಕಾಲು ಕಟ್ ಆಗಿ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀ ಸಗರ್...
ಹೈಕಮಾಂಡ್ ಚರ್ಚಿಸಿ ಎಲ್ಲಾ ಸೆಟಲ್ ಮಾಡುತ್ತೆ – ಖರ್ಗೆ ರಿಯಾಕ್ಷನ್
ಬೆಂಗಳೂರು : ದೆಹಲಿಗೆ ಹೋದ ಬಳಿಕ ಮೂರ್ನಾಲ್ಕು ಇಂಪಾರ್ಟೆಂಟ್ ಜನರನ್ನು ಕರೆಸಿ ಮಾತನಾಡ್ತೀನಿ. ಹೈಕಮಾಂಡ್ ಎಲ್ಲವನ್ನ ಸೆಟಲ್ ಮಾಡುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಇಂದು ದೆಹಲಿಯ ಇಂದಿರಾ ಕಾಂಗ್ರೆಸ್ ಭವನದಲ್ಲಿ...
ಸಂಸತ್ತಿನೊಳಗೆ ವಂದೇ ಮಾತರಂ, ಜೈಹಿಂದ್ ಪದಬಳಕೆ ನಿಷೇಧ..!
ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಂದು ಪ್ರಾರಂಭವಾಗಲಿದ್ದು, ರಾಜ್ಯಸಭೆಯ ಬುಲೆಟಿನ್‌ನಲ್ಲಿ ಸಂಸದರು ತಮ್ಮ ಕಲಾಪಗಳ ಸಮಯದಲ್ಲಿ ಕೆಲವು ಪದಗಳನ್ನು ಬಳಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ. ರಾಜ್ಯಸಭೆಯು ಹೊರಡಿಸಿದ ಬುಲೆಟಿನ್‌ನಲ್ಲಿ ಸಂಸತ್ತಿನ...
ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕ್ ಪ್ರಜೆ ಅರೆಸ್ಟ್..!
ಜೈಪುರ : ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕಿಸ್ತಾನ ಪ್ರಜೆಯನ್ನು ಬಿಎಸ್‌ಎಫ್ ಸಿಬ್ಬಂದಿ ಬಂಧಿಸಿದ್ದಾರೆ. ಪಾಕ್ ಪ್ರಜೆ ಕತ್ತಲೆ ಸಮಯದಲ್ಲಿ ಗಡಿ ದಾಟಿ ದನದ ಕೊಟ್ಟಿಗೆಯೊಳಗೆ ಅಡಗಿಕೊಂಡು ಬಿಎಸ್‌ಎಫ್ ಸಿಬ್ಬಂದಿಗೆ...
ಮೋದಿ ಬರುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್; ಡ್ರೋನ್ ಹಾರಾಟ ನಿಷೇಧ
ಉಡುಪಿ : ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಗಮಿಸುತ್ತಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ...
ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ – ಡಿಕೆಶಿ
ಬೆಂಗಳೂರು : ʻಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿ ದೊಡ್ಡ ಶಕ್ತಿʼ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಟ್ ಕೊಟ್ಟಂತಿದೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ...



















