Saval
ಪ್ರಿಯತಮೆಯ ಮೇಲೆ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ ಮಾಡಿಸಿದ ಪ್ರಿಯಕರ: ದೂರು ದಾಖಲು
ಬೆಂಗಳೂರು: ಅಸ್ಸಾಂ ನಿಂದ ಬೆಂಗಳೂರಿಗೆ ಕರೆ ತಂದಿದ್ದ ಯುವತಿಯ ಮೇಲೆ ಆಕೆ ಪ್ರಿಯಕರ ತನ್ನ ನಾಲ್ವರು ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ ಮಾಡಿಸಿದ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತೆಯನ್ನು ಮದುವೆಯಾಗುವುದಾಗಿ...
ಡ್ರಗ್ಸ್ ಸೇವಿಸುತ್ತಿದ್ದ 25 ಜನರ ಬಂಧನ: 1.700 ಕೆಜಿ ಗಾಂಜಾ, ಎಲ್ ಎಸ್ ಡಿ...
ಕೊಡಗು: ಡ್ರಗ್ಸ್ ಸೇವಿಸುತ್ತಿದ್ದ ಮತ್ತು ಮಾರುತ್ತಿದ್ದ 25 ಜನರನ್ನು ಕೊಡಗು ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಲ್ಲಿ 14 ಜನ ಪ್ರವಾಸಿಗರಿದ್ದು, ಇವರು ಹೋಂಸ್ಟೇಯೊಂದರಲ್ಲಿ ಮಾದಕವಸ್ತು ಸೇವಿಸುತ್ತಿದ್ದರು.
ಅಲೀಂ ಅಹ್ಮದ್, ಮೋಸಿನ್, ಸಾಗರ್, ರೆಹಮಾನ್, ಚೇತನ್, ಶಮೀರ್,...
ಮಗಳ ಅನುಮಾನಸ್ಪದ ಸಾವು, ಮೊಮ್ಮಕ್ಕಳು ನಾಪತ್ತೆ: ನ್ಯಾಯಕ್ಕಾಗಿ ಚಿಕ್ಕಮಗಳೂರು ಎಸ್ ಪಿ ಕಚೇರಿ ಮುಂದೆ...
ಚಿಕ್ಕಮಗಳೂರು: ಮಗಳ ಅನುಮಾನಾಸ್ಪದ ಸಾವು, ಮೊಮ್ಮಕ್ಕಳು ನಾಪತ್ತೆಯಾಗಿದ್ದು, ನ್ಯಾಯಕ್ಕಾಗಿ ಚಿಕ್ಕಮಗಳೂರು ಎಸ್ ಪಿ ಕಚೇರಿ ಮುಂದೆ ಕುಟುಂಬವೊಂದು ಕಣ್ಣೀರಿಟ್ಟು, ಗೋಳಾಡಿರುವ ಘಟನೆ ವರದಿಯಾಗಿದೆ.
ರುಕ್ಮಿಣಿ (31) ಕಡೂರು ನಗರದಲ್ಲಿ ಅನುಮಾನಸ್ಪದ ಸಾವನ್ನಪ್ಪಿದ ಮಹಿಳೆ.
ನಿನ್ನೆ ಮಧ್ಯಾಹ್ನ...
ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತವರಣವಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ...
ಸಚಿವ ಡಾ.ಎಚ್.ಸಿ. ಮಹದೇವಪ್ಪರನ್ನು ಭೇಟಿಯಾದ ಹಿರಿಯ ಸಾಹಿತಿ ದೇವನೂರ ಮಹದೇವ ಭೇಟಿ
ಮೈಸೂರು: ವಿಜಯನಗರದಲ್ಲಿರುವ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ನಿವಾಸಕ್ಕೆ ಹಿರಿಯ ಸಾಹಿತಿ ದೇವನೂರ ಮಹದೇವ ಭೇಟಿ ನೀಡಿದ್ದು, ಕೆಲ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ...
ಚಾಮರಾಜನಗರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿಕನ್ ಊಟ ತಿಂದು 30 ಮಕ್ಕಳು ಅಸ್ವಸ್ಥ,...
ಚಾಮರಾಜನಗರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ಚಿಕನ್ ಊಟ ಸೇವಿಸಿದ ಮಕ್ಕಳು ಅಸ್ವಸ್ಥರಾಗಿದ್ದಾರೆ.
ಚಿಕನ್ ಊಟ ಸೇವಿಸಿದ ಬಳಿಕ ಮಕ್ಕಳಿಗೆ ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ...
ಪದವಿ ಕಾಲೇಜುಗಳ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೈಸೂರಿನ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಮೈಸೂರು: ಪದವಿ ಕಾಲೇಜುಗಳ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೈಸೂರಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದರು.
ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿ ಎಐಡಿಎಸ್ ಓ ಸಂಘಟನೆಯ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ...
ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ: ಸಿದ್ದರಾಮಯ್ಯ
ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ...
ದೇಶದ ವಿಪಕ್ಷಗಳ ಕಥೆ ಎತ್ತು ಏರಿಗೆ ಎಳೆದ್ರೆ, ಕೋಣ ನೀರಿಗೆ ಎಳೀತು ಎಂಬಂತಾಗಿದೆ: ಬಿ...
ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ದೇಶದ ಎಲ್ಲಾ ವಿಪಕ್ಷಗಳು ಒಗ್ಗೂಡಿ ಸಭೆ ಮಾಡ್ತಿವೆ. ದೇಶದ ವಿಪಕ್ಷಗಳ ಕಥೆ ಎತ್ತು ಏರಿಗೆ ಎಳೆದ್ರೆ, ಕೋಣ ನೀರಿಗೆ ಎಳೀತು ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ...
ಚಪ್ಪಲಿ ಕಳೆದುಹೋಗಿದೆ ಹುಡುಕಿಕೊಡಿ ಎಂದು 112 ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿ
ಬೆಂಗಳೂರು: ಚಪ್ಪಲಿ ಕಳೆದು ಹೋಗಿದೆ. ಹುಡುಕಿಕೊಡಿ ಎಂದು 112 ಸಹಾಯವಾಣಿಗೆ ಕರೆ ಮಾಡಿ ವ್ಯಕ್ತಿಯೊಬ್ಬ ದೂರು ನೀಡಿರುವ ಘಟನೆ ತಡರಾತ್ರಿ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭಾನುವಾರ ತಡರಾತ್ರಿ ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ...






















