Saval
ಕ್ಯಾನ್ಸರ್ ವಿರುದ್ಧ ರಷ್ಯಾದಿಂದ ಲಸಿಕೆ ಸಿದ್ಧ..!
ಜಗತ್ತಿನ ಅತ್ಯಂತ ಮಾರಕ ಕಾಯಿಲೆಗಳಲ್ಲಿ ಕ್ಯಾನ್ಸರ್ ಒಂದು. ಒಮ್ಮೆ ಇದು ಶುರುವಾಗಿ ಬಿಟ್ಟರೆ ದೇಹವನ್ನು ಹಂತಹಂತವಾಗಿ ಸಾಯಿಸುತ್ತಾ ಹೋಗುವಂತಹ ರೋಗ ಇದು. ಕ್ಯಾನ್ಸರ್ಗಳಲ್ಲಿ ಹಲವು ಇವೆ. ಅದರಲ್ಲಿ ಕಾಲನ್ ಅಥವಾ ಕರುಳಿನ ಕ್ಯಾನ್ಸರ್...
ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ಹಿಂಗನ್ನು ಮಿಕ್ಸ್ ಮಾಡಿ ಕುಡಿಯೋದು ದೇಹಕ್ಕೆ ಒಳ್ಳೆಯದು
ಮನೆಯಲ್ಲಿ ಅಡುಗೆ ಮಾಡುವಾಗ ಈ ಗ್ಯಾಸ್ಟ್ರಿಕ್‌ನ್ನು ಉಂಟು ಮಾಡುವ ಆಹಾರಗಳನ್ನು ಬೇಯಿಸುವಾಗ ಅದಕ್ಕೆ ಸ್ವಲ್ಪ ಇಂಗು ಸೇರಿಸುವುದನ್ನು ನೀವು ನೋಡಿರುವಿರಿ. ಬಹಳ ಹಿಂದಿನಿಂದಲೂ ಇಂಗು ಕರುಳಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
ಹೊಟ್ಟೆ...
ಸೆ.17ರಂದು ಮೋದಿಯಿಂದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಎಕ್ಸ್...
ಕಿಡ್ನಿಯ ಕಾರ್ಯ ಮತ್ತು ಆರೋಗ್ಯವನ್ನು ಸುಧಾರಿಸಲು ಈ ಯೋಗಾಸನಗಳು!
ಮೂತ್ರ ಪಿಂಡದ ಕಾರ್ಯವನ್ನು ನೈಸರ್ಗಿಕವಾಗಿ ಉತ್ತೇಜಿಸಲು ಮತ್ತು ಬೆಂಬಲಿಸಲು ಸಹಾಯ ಮಾಡುವ ಯೋಗಾಸನಗಳು ದೈನಂದಿನ ಭಂಗಿಗಳು ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಅಷ್ಟೇ ಅಲ್ಲದೆ ನಿರ್ವಿಶೀಕರಣಕ್ಕೆ ಸಹಾಯ ಮಾಡುತ್ತದೆ ಅಲ್ಲದೆ ಒಟ್ಟಾರೆ ಮೂತ್ರಪಿಂಡದ...
ಪತ್ರಕರ್ತರಿಗೆ ತರಬೇತಿ; ಇನ್‌ಫೋಸಿಸ್ ಸ್ಪ್ರಿಂಗ್‌ಬೋರ್ಡ್ ಜತೆ ಒಡಂಬಡಿಕೆ..!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಸಿಎಸ್‌ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ...
ಮಂಗಳವಾರ ದಿನದಂದು ಹನುಮನ ದೇವರನ್ನು ಪೂಜಿಸಿ; ಪೂಜೆಯಲ್ಲಿ ಈ ತಪ್ಪುಗಳನ್ನು ಮಾಡದಿರಿ..!
ಇಂದು ಮಂಗಳವಾರ. ಈ ದಿನ ಹನುಮನ ಪೂಜೆಗೆಂದೇ ಮೀಸಲು ಇಡಬೇಕು. ಮಂಗಳವಾರವನ್ನು ಹನುಮನಿಗೆ ಅರ್ಪಿತವಾದ ದಿನ. ಹಿಂದೂ ಪುರಾಣಗಳಲ್ಲಿ, ಹನುಮನನ್ನು ಶಿವನ ಅವತಾರ ಎಂದು ಪರಿಗಣಿಸಲಾಗಿದೆ. ಭಗವಾನ್ ಹನುಮ ಶಕ್ತಿ, ಧೈರ್ಯದ ಸಂಕೇತವಾಗಿದೆ....
ದಕ್ಷಿಣ ಕೊರಿಯಾದಲ್ಲಿ ಜಿನ್ಪಿಂಗ್ರನ್ನು ಭೇಟಿಯಾಗಲಿದ್ದಾರೆ ಟ್ರಂಪ್
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಕ್ಟೋಬರ್ನಲ್ಲಿ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದು ಅಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟ್ರಂಪ್ ಏಷ್ಯಾ ಪೆಸಿಫಿಕ್ ಆರ್ಥಿಕ...
ನೇಪಾಳದಲ್ಲಿ ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು
ಕಠ್ಮಂಡು : ಭ್ರಷ್ಟಾಚಾರ ಹಾಗೂ ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ಆ್ಯಪ್‌ಗಳನ್ನು ಬ್ಯಾನ್ ಮಾಡಿದ ಸರ್ಕಾರದ ವಿರುದ್ಧ ನೇಪಾಳದ ಜನತೆಗೆ ತಿರುಗಿಬಿದ್ದಿದ್ದಾರೆ. ಈ ಹಿಂಸಾಚಾರಕ್ಕೆ 9 ಮಂದಿ ಬಲಿಯಾಗಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನಾಕಾರರು ಬೀದಿಗಿಳಿದಾಗ...
ಡಿಜೆ-ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ – ಪ್ರತಾಪ್ ಸಿಂಹ
ಮಂಡ್ಯ : ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಇದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಾರೆ. ಅದಕ್ಕಾಗಿ ಇವರು ಬಾಲ ಬಿಚ್ಚಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮದ್ದೂರಿನ...
ಎಸಿ ಸ್ಫೋಟ; ಒಂದೇ ಕುಟುಂಬದ ಮೂವರ ದುರ್ಮರಣ..!
ಚಂಡೀಗಢ : ಹರಿಯಾಣದ ಫರಿದಾಬಾದ್‌ನ ಕಟ್ಟಡ ಒಂದರಲ್ಲಿ ಎಸಿಯ ಕಂಪ್ರೆಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ ಅವರ ಸಾಕು ನಾಯಿ ಕೂಡ ಸಾವಿಗೀಡಾಗಿದೆ ಎಂದು ವರದಿಯಾಗಿದೆ.
ಮೃತರನ್ನು ಸಚಿನ್ ಕಪೂರ್,...





















