ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40624 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶ್ವೇತಭವನದ ಬಳಿ ಗುಂಡಿನ ದಾಳಿ – ದುಬಾರಿ ಬೆಲೆ ತೆರಬೇಕಾಗುತ್ತೆ ಅಂತ ಟ್ರಂಪ್‌ ಎಚ್ಚರಿಕೆ..!

0
ವಾಷಿಂಗ್ಟನ್‌ : ಶ್ವೇತಭವನದ ಸಮೀಪ ನಡೆದ ಗುಂಡಿನ ದಾಳಿಯಲ್ಲಿ ವೆಸ್ಟ್ ವರ್ಜೀನಿಯಾ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ವಾಷಿಂಗ್ಟನ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 500 ಹೆಚ್ಚುವರಿ...

ಜೋರಾಯ್ತು ಚಳಿ ಅಬ್ಬರ – ಮಲೆನಾಡಂತಾದ ಬೆಂಗಳೂರು ಸಿಟಿ

0
ಬೆಂಗಳೂರು : ಡಿಸೆಂಬರ್‌ಗೂ ಮುನ್ನವೇ ರಾಜ್ಯದಲ್ಲಿ ಚಳಿ ಅಬ್ಬರ ಜೋರಾಗಿದ್ದು, ಬೆಂಗಳೂರಿನಲ್ಲಿ ಮಂಜು ಆವರಿಸಿ ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ. ಜನವರಿ ವೇಳೆಗೆ ರಾಜ್ಯವ್ಯಾಪಿ ಚಳಿ ಅಬ್ಬರ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನವೆಂಬರ್...

ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ; ಸಿಎಂ-ಡಿಸಿಎಂ ಮುಖಾಮುಖಿ ಹೈಕಮಾಂಡ್‌ ಮೀಟಿಂಗ್‌

0
ನವದೆಹಲಿ/ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ...

ಶತಕದ ಅಂಚಿನತ್ತ ಕೆಂಪು ಸುಂದರಿ – ರೈತರಿಗೆ ಖುಷ್‌, ಗ್ರಾಹಕರ ಜೇಬಿಗೆ ಕತ್ತರಿ

0
ಬೆಂಗಳೂರು : ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮೆಟೊ ಬೆಲೆ ಮತ್ತೆ ಏರಿಕೆಯಾಗಿದೆ. ಇದರಿಂದ ರೈತರು ಖುಷ್‌ ಆಗಿದ್ದರೇ, ಗ್ರಾಹಕರಿಗೆ ಜೇಬಿಗೆ ಕತ್ತರಿ ಬೀಳುತ್ತೆ ಅನ್ನೋದು ಚಿಂತೆಯಾಗಿದೆ. ಕಳೆದ ತಿಂಗಳು 10-20 ರೂ. ಗಳಷ್ಟಿದ್ದ...

ಕರುನಾಡ ಜೀವನದಿ ಕಾವೇರಿ ನದಿ ವಿಷಜಲ

0
ಮಡಿಕೇರಿ : ಕರುನಾಡ ಜೀವನದಿ ಎಂದೇ ಜನಮಾನಸದಲ್ಲಿ ಬೇರೂರಿರುವ, ತಮಿಳುನಾಡಿನ ರೈತರಿಗೂ ಸಂಜೀವಿನಿಯಾಗಿರುವ ಕಾವೇರಿ ನದಿಗೆ ಒಡಲಲ್ಲೇ ಕಂಟಕ ಎದುರಾಗಿದೆ. ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಜನಿಸೋ ಈ ಜೀವದಾತೆ ಕರುನಾಡ ಜನರ ಪಾಲಿಗೆ...

KSCA ಚುನಾವಣೆ; ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ನಾಳೆಯವರೆಗೆ ಪ್ರಕಟಿಸುವಂತಿಲ್ಲ – ಹೈಕೋರ್ಟ್‌

0
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರದವರೆಗೆ ಪ್ರಕಟಿಸದಂತೆ ಹೈಕೋರ್ಟ್ ಆದೇಶ ನೀಡಿದೆ. ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಎನ್ ಶಾಂತಕುಮಾರ್ ಸಲ್ಲಿಸಿದ್ದ...

ಡಿಕೆಶಿ ಭೇಟಿ ಬಳಿಕ ಆಪ್ತರ ಜೊತೆ ಜಾರಕಿಹೊಳಿ ಡಿನ್ನರ್‌ ಮೀಟಿಂಗ್‌..!

0
ಬೆಂಗಳೂರು : ಡಿಕೆ ಶಿವಕುಮಾರ್‌ ಜೊತೆಗಿನ ಮಾತುಕತೆಯ ನಂತರ ಸಚಿವ ಸತೀಶ್‌ ಜಾರಕಿಹೊಳಿ ಅವರು ಆಪ್ತ ಶಾಸಕರ ಜೊತೆ ನಗರದ ಹೋಟೆಲಿನಲ್ಲಿ ಡಿನ್ನರ್‌ ಮೀಟಿಂಗ್‌ ಮಾಡಿದ್ದಾರೆ. ಇಂದು ಗೋಲ್ಡ್‌ ಫಿಂಚ್‌ ಹೋಟೆಲಿನಲ್ಲಿ ತನ್ನ...

ಭಾರತದಲ್ಲಿ ಗೂಗಲ್ ಮೀಟ್ ಡೌನ್ – ಅಡಚಣೆಗಾಗಿ ಕ್ಷಮೆಯಾಚನೆ..!

0
ನವದೆಹಲಿ : ಗೂಗಲ್‌ನ ವಿಡಿಯೋ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಗೂಗಲ್ ಮೀಟ್ ಭಾರತದಲ್ಲಿ ಕಳೆದ ಕೆಲವು ಗಂಟೆಗಳಿಂದ ಸ್ಥಗಿತಗೊಂಡಿದ್ದು, ಬಳಕೆದಾರರು ವೆಬ್‌ಸೈಟ್ ಮೂಲಕ ಮೀಟ್‌ನಲ್ಲಿ ಭಾಗಿಯಾಗಲು ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಭಾರತದಲ್ಲಿ 65% ಬಳಕೆದಾರರು ಗೂಗಲ್...

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹತ್ಯೆ ವದಂತಿ..!

0
ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹತ್ಯೆ ವದಂತಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ಅಫ್ಘಾನಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಾವಲ್ಪಿಂಡಿಯ...

ಪೋಕ್ಸೋ ಕೇಸ್‌ನಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

0
ಚಿತ್ರದುರ್ಗ : ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ. 2022ರ ಆಗಸ್ಟ್...

EDITOR PICKS