Saval
ನೋಯ್ಡಾದ ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ: ಪ್ರಾಣ ರಕ್ಷಣೆಗೆ 3ನೇ ಮಹಡಿಯಿಂದ ಜಿಗಿದ...
ನೋಯ್ಡಾ: ಗ್ರೇಟರ್ ನೋಯ್ಡಾ ಗ್ಯಾಲಕ್ಸಿ ಪ್ಲಾಜಾ ಮಾಲ್ ನಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಾಲ್ ನಲ್ಲಿ ಸಿಲುಕಿದ ಜನರು ತಮ್ಮ ಪ್ರಾಣ ರಕ್ಷಣೆಗಾಗಿ ಮೂರನೇ ಮಹಡಿಯಿಂದ ಜಿಗಿಯುತ್ತಿರುವ ಭಯಾನಕ ವಿಡಿಯೋ...
ಕಾಸಿಗಾಗಿ ಹುದ್ದೆ: ಸರಕಾರಕ್ಕೆ ಚಾಟಿ ಬೀಸಿದ ಜೆಡಿಎಸ್
ಬೆಂಗಳೂರು: ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಖಾರವಾಗಿ ಪ್ರತಿಕ್ರಿಯಿಸಿದೆ.
ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ.
ರಾಜ್ಯದ ಜನ...
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ವಕೀಲ ರಾಜೇಶ್ ವಿರುದ್ಧದ ಪ್ರಕರಣ, ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಕಾರ
ವಕೀಲಿಕೆ ಕಲಿಯಲು ಕಚೇರಿಗೆ ಸೇರಿದ ಕಾನೂನು ವಿದ್ಯಾರ್ಥಿನಿ (ಇಂಟರ್ನ್) ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಸಂಬಂಧ ಮಂಗಳೂರಿನ ವಕೀಲ ಕೆ ಎಸ್ ಎನ್ ರಾಜೇಶ್ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ...
ಹೆಂಡತಿಯನ್ನು ಕೇಳದೆ ಅಡುಗೆಗೆ ಟೊಮ್ಯಾಟೊ ಬಳಸಿದ ಪತಿ: ಮನೆ ಬಿಟ್ಟು ಹೋದ ಪತ್ನಿ
ಭೋಪಾಲ್ : ಹೆಂಡತಿಯನ್ನು ಕೇಳದೆ ಅಡಿಗೆ ಮನೆಯಲ್ಲಿ ಟೊಮ್ಯಾಟೊ ಬಳಸಿದ್ದಕ್ಕೆ ಮಗಳನ್ನು ಕರೆದುಕೊಂಡು ಪತ್ನಿ ಮನೆ ಬಿಟ್ಟು ಹೋದ ಘಟನೆ ಮಧ್ಯಪ್ರದೇಶದ ಶಹದೋಲ್ ನಲ್ಲಿ ನಡೆದಿದೆ.
ಸಂಜೀವ್ ಬರ್ಮನ್ ಅವರ ಟಿಫಿನ್ ಸರ್ವಿಸ್ ನಡೆಸುತ್ತಿದ್ದು, ...
ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ: ಒರಿಸ್ಸಾ ಹೈಕೋರ್ಟ್
ಒರಿಸ್ಸಾ: ಬಾಲಕಿಯ ಅಪ್ರಾಪ್ತೆಯಾಗಿದ್ದು, ಆಕೆಯ ಸಮ್ಮತಿ ಮೇರೆಗೆ ಲೈಂಗಿಕ ಕ್ರಿಯೆ ನಡೆದರೆ ಅದು ಅತ್ಯಾಚಾರವಲ್ಲ ಎಂದು ಒರಿಸ್ಸಾ ಹೈಕೋರ್ಟ್ ಹೇಳಿದೆ.
45 ವರ್ಷದ ವ್ಯಕ್ತಿಯೋರ್ವ ಅಪ್ರಾಪ್ತೆಗೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಸುಮಾರು 10 ವರ್ಷಗಳಿಂದ ಜೈಲು...
ಹುಬ್ಬಳ್ಳಿ: ನೇಣಿಗೆ ಶರಣಾದ ಪೊಲೀಸ್ ಪೇದೆ
ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ತಾನು ವಾಸವಿದ್ದ ರೂಂ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯ ದೊಡ್ಮನಿ ಕಾಲೋನಿಯಲ್ಲಿ ನಡೆದಿದೆ.
ಮಲ್ಲಿಕಾರ್ಜುನ ರುದ್ರಾಪೂರ(26) ಮೃತ ರ್ದುದೈವಿ.
ಈತ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್...
ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ
ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬೃಹತ್ ಕಂಟೈನರ್ ಲಾರಿ ಎಕ್ಸ್ ಪ್ರೆಸ್ ವೇನ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟಿ ಸರ್ವೀಸ್ ರಸ್ತೆಗೆ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚನ್ನಪಟ್ಟಣ ತಾಲೂಕಿನ ಸಂಕಲಗೆರೆ...
ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಇಬ್ಬರಿಗೆ...
ಮಂಡ್ಯ: ಲಾರಿಯನ್ನು ಓವರ್ ಟೆಕ್ ಮಾಡಲು ಯತ್ನಿಸಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ತುಬಿನಕೆರೆ ಬಳಿ ಸಂಭವಿಸಿದೆ.
ತುಬಿನಕೆರೆಯ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ...
2047ರ ವೇಳೆಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಮಾಡುವುದೇ ನಮ್ಮ ಗುರಿ: ನರೇಂದ್ರ ಮೋದಿ
2047ರ ಹೊತ್ತಿಗೆ 100ನೇ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಲಾಗುತ್ತದೆ, ಅಷ್ಟೊತ್ತಿಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ...
ವರ್ಗಾವಣೆ ದಂಧೆ ಆರೋಪ: ಹೆಚ್ ಡಿಕೆಗೆ ತಿರುಗೇಟು ನೀಡಿದ ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದು, ಬಹುಶಃ ಹೆಚ್.ಡಿಕೆ...






















