Saval
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಉಜ್ಜಲ್ ಭುಯಾನ್, ಎಸ್ ವಿ ಭಟ್ಟಿ ನೇಮಕಕ್ಕೆ ಕೇಂದ್ರ ಒಪ್ಪಿಗೆ
ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹಾಗೂ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ವಿ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ ಅನುಮತಿ...
ಹಾಸನ: ಕರ್ತವ್ಯ ಲೋಪದ ಆರೋಪದಡಿ ಮೂವರು ಪಿಡಿಓಗಳ ಅಮಾನತು
ಹಾಸನ: ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.
ಡಿ.ಕಾಳೇನಹಳ್ಳಿ ಪಿಡಿಒ ಸಿ.ಎನ್.ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ...
ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಚಂದ್ರು ಆಯ್ಕೆ
ನವದೆಹಲಿ/ಬೆಂಗಳೂರು: ರಾಜ್ಯದ ಹೆಸರಾಂತ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪಕ್ಷ...
ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಹುಂಡಿ ಆದಾಯ 1,77 ಕೋಟಿ
ನಂಜನಗೂಡು : ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ 34 ಹುಂಡಿಗಳಲ್ಲಿ 1,77 ಕೋಟಿ ಹಣ ಸಂಗ್ರಹವಾಗಿದೆ.
ದೇವಾಲಯದ ದಾಸೋಹಭವನದಲ್ಲಿ ಬುಧವಾರ ಪೊಲೀಸರ ಭದ್ರತೆಯಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಯಿತು.
ನಗದು 1,77,08,710 ರೂಪಾಯಿ,ಚಿನ್ನ 65 ಗ್ರಾಮ್,3.5...
ಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ
ಮೈಸೂರು: ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಬುಧವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ...
ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜು.19ರವರೆಗೆ ಮಳೆ
ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ,...
ಬ್ಯಾಂಕ್ ಆಫ್ ಮಹಾರಾಷ್ಟ್ರ: 414 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಮಹಾರಾಷ್ಟ್ರದ ಆಫೀಸರ್, ಪ್ರೊಡಕ್ಷನ್ ಸಪೋರ್ಟ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್ ಲೈನ್ ಹಾಗೂ ಆಫ್ ಲೈನ್ ನಲ್ಲಿ...
ಜು.14ಕ್ಕೆ ತೆರೆಗೆ ಬರಲಿದೆ ʼಓ ಮನಸೇʼ
ನಟರಾದ ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಮತ್ತು ಸಂಚಿತಾ ಪಡುಕೋಣೆ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ತ್ರಿಕೋನ ಕಥಾಹಂದರದ “ಓ ಮನಸೇ’ ಸಿನಿಮಾ ಇದೇ ಜುಲೈ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಸದ್ಯ “ಓ ಮನಸೇ’...
ಚಕ್ರಗಳಿಲ್ಲದ ಸೈಕಲ್ ತಯಾರಿಸಿದ ವ್ಯಕ್ತಿ
ಸೆರ್ಗಿ ಗೋರ್ಡಿಯೆವ್ ಎಂಬ ಎಂಜಿನಿಯರ್ ಪ್ರಸಿದ್ಧ ಯೂಟ್ಯೂಬ್ ಚಾನೆಲ್ ದಿ ಕ್ಯೂ ಅನ್ನು ಹೊಂದಿದ್ದು, ಅದರಲ್ಲಿ ಅವರು ಅದ್ಭುತವಾದ ವಿಷಯಗಳನ್ನು ತಯಾರಿ ಮಾಡುತ್ತಿರುತ್ತಾರೆ. ಇತ್ತೀಚೆಗೆ ಅವರು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ ಅದರಲ್ಲಿ ಅವರು...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿ
ಪ್ರೀತಿ ಮತ್ತು ಉತ್ಸಾಹವು ಇದೀಗ ನಿಮ್ಮ ಸಂಬಂಧವನ್ನು ಸರಿಪಡಿಸುವ ಎರಡು ವಿಷಯಗಳಾಗಿವೆ. ನಿಮ್ಮ ಭಾವನೆಗಳನ್ನು ತೋರಿಸಲು ಹಿಂಜರಿಯದಿರಿ. ಏಕ ಚಿಹ್ನೆಗಳು ಇಂದು ತಮ್ಮ ಮೋಹದೊಂದಿಗೆ ಮಾತನಾಡುತ್ತವೆ. ಮಂಗಳ ಗ್ರಹವು ಇದೀಗ ತನ್ನ...























