Saval
ನಟ ಶಿವರಾಜ್ ಕುಮಾರ್ ಜನ್ಮದಿನ: ‘ಘೋಸ್ಟ್’ ಸಿನಿಮಾದ ‘ಬಿಗ್ ಡ್ಯಾಡಿ’ ಟೀಸರ್ ಬಿಡುಗಡೆ
ನಟ ಶಿವರಾಜ್ ಕುಮಾರ್ ಅವರ ಜನ್ಮದಿನದ ಪ್ರಯುಕ್ತ ‘ಘೋಸ್ಟ್’ ಸಿನಿಮಾ ದಿಂದ ‘ಬಿಗ್ ಡ್ಯಾಡಿ’ ಟೀಸರ್ ಬಿಡುಗಡೆ ಮಾಡಲಾಗಿದೆ.
ಶ್ರೀನಿ ಅವರು ಅಭಿಮಾನಿಗಳ ನಿರೀಕ್ಷೆಯಂತೆ ಟೀಸರ್ ಕಟ್ಟಿಕೊಟ್ಟಿದ್ದಾರೆ. ಹತ್ತಾರು ಗನ್ ಹಿಡಿದು ಬರುವ ಗುಂಪನ್ನು...
ಯತ್ನಾಳ್ ಎಷ್ಟೇ ಕೂಗಾಡಿದರೂ, ವಿಪಕ್ಷ ನಾಯಕ ಮಾಡುವುದಿಲ್ಲ: ಸಿದ್ದರಾಮಯ್ಯ
ವಿಧಾನಸಭೆ : ಯತ್ನಾಳ್, ಎಷ್ಟೇ ಎದ್ದು ನಿಂತರೂ, ಕೂಗಾಡಿದರೂ, ಕಿರುಚಾಡಿದರೂ ನಿಮ್ಮನ್ನು ವಿಪಕ್ಷ ನಾಯಕ ಮಾಡುವುದಿಲ್ಲ ಎನ್ನುವ ಮಾಹಿತಿ ನನಗಿದೆ ಎಂದು ಬುಧವಾರ ನಡೆದ ವಿಧಾನಸಭಾ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ...
ಲೋಕಲ್ ರೈಲಿನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
ಕೊಲ್ಕತ್ತಾ: ಲೋಕಲ್ ರೈಲಿನಲ್ಲಿ ಮಹಿಳೆಯರು ಪರಸ್ಪರ ಚಪ್ಪಲಿಗಳಿಂದ ಬಡಿದಾಡಿಕೊಂಡ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.
ಜಗಳಕ್ಕೆ ಕಾರಣ ಏನೆಂದು ಗೊತ್ತಿಲ್ಲವಾದರೂ ಈ ಮಹಿಳೆಯರು ಜೋರಾಗಿ ಚಪ್ಪಲಿಯಿಂದ ಜಗಳವಾಡುತ್ತಿದ್ದಾರೆ.
ರೈಲಿನಲ್ಲಿದ್ದ ಕೆಲವರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ....
ಕ್ಯಾರೆಟ್ ಎಲೆ ಆರೋಗ್ಯಕ್ಕೆ ಬೆಸ್ಟ್
ಕ್ಯಾರೆಟ್ ಎಲೆಗಳಲ್ಲಿರುವ ವಿಟಮಿನ್ ಸಿ ಪ್ರಮಾಣ ಬೇರುಗಳಲ್ಲಿರುವ ವಿಟಮಿನ್ ಸಿ ಗಿಂತಲೂ ಸುಮಾರು ಆರು ಪಟ್ಟು ಹೆಚ್ಚು! ಇತರ ಪದಾರ್ಥಗಳೊಂದಿಗೆ ಸಂಯೋಜಿಸಿ, ಅವು ರೋಗನಿರೋಧಕ ವ್ಯವಸ್ಥೆಯನ್ನು ಹೆಚ್ಚಿಸುವಲ್ಲಿ ಒಟ್ಟಿಗೆ ಕೆಲಸ ಮಾಡಬಹುದು.
ಕ್ಲೋರೋಫಿಲ್ ನ...
ಮಾಜಿ ನೌಕಾಧಿಕಾರಿಗಳಿಗೆ ಮೋಸ: ಮಹಿಳಾ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರ ಬಂಧನ
ಆಂಧ್ರ ಪ್ರದೇಶ: ನಿವೃತ್ತ ನೌಕಾಧಿಕಾರಿಗಳು ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುವ ಆರೋಪದ ಮೇಲೆ ಮಹಿಳಾ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಬಂಧಿತರು...
ಅಕ್ಕಿಗೆ ಹಣ ನೀಡುವ ಬದಲು ಬೇಳೆ, ಎಣ್ಣೆ, ಬೆಲ್ಲ ವಿತರಿಸಿ: ಸರ್ಕಾರಕ್ಕೆ ಹೆಚ್ ಡಿಕೆ...
ಬೆಂಗಳೂರು: 5ಕೆಜಿ ಹೆಚ್ಚುವರಿ ಅಕ್ಕಿಗೆ ಹಣ ನೀಡುವ ಬದಲು ಬೇಳೆ, ಎಣ್ಣೆ, ಬೆಲ್ಲ ವಿತರಿಸಿ ಎಂದು ರಾಜ್ಯ ಸರ್ಕಾರಕ್ಕೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದರು.
ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ...
ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಮೈಸೂರು: ಟಿ ನರಸೀಪುರದಲ್ಲಿ ನಡೆದಿರುವ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಕೆಲಸ ಮಾಡುತ್ತಿದೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಹುಣಸೂರು: ಕೊಳವಿಗೆ ಗ್ರಾಮದ ಸುತ್ತಲು ಹುಲಿ ಸಂಚಾರ- ಆತಂಕಗೊಂಡ ಜನತೆ
ಹುಣಸೂರು: ತಾಲ್ಲೂಕಿನ ಹನಗೋಡು ಹೋಬಳಿಯ ಕೊಳವಿಗೆ ಗ್ರಾಮದ ಸುತ್ತಲು ಹುಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ನಾಗರಹೊಳೆ ಅರಣ್ಯದಂಚಿನಲ್ಲಿರುವ ಕೊಳವಿಗೆ ಗ್ರಾಮದ ಮುಸುಕಿನ ಜೋಳದ ಹೊಲದಲ್ಲಿ ಮಂಗಳವಾರ ರಾತ್ರಿ ಹುಲಿ ಹೆಜ್ಜೆ ಗುರುತುಗಳು ಮೂಡಿದ್ದು,...
ದೆಹಲಿ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗ ಪತ್ತೆ: ತನಿಖೆ ಚುರುಕುಗೊಳಿಸಿದ ಪೊಲೀಸರು
ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬಳ ದೇಹದ ಭಾಗಗಳನ್ನು ದೆಹಲಿ ಪೊಲೀಸರು ಇಂದು ಪತ್ತೆ ಮಾಡಿದ್ದಾರೆ.
ಗೀತಾ...
ಬಲವಂತವಾಗಿ ಬಿಎಂಟಿಸಿ ಕಂಡಕ್ಟರ್ ಟೋಪಿ ತೆಗೆಸಿದ ಪ್ರಕರಣ: ಮಹಿಳೆಯ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮುಸ್ಲಿಂ ಸಮುದಾಯಕ್ಕೆ ಸೇರಿದ ನಿರ್ವಾಹಕರೊಬ್ಬರು ತಲೆಗೆ ಧರಿಸಿದ್ದ ಹಸಿರು ಟೋಪಿಯನ್ನು ಮಹಿಳಾ ಪ್ರಯಾಣಿಕರೊಬ್ಬರು ಪ್ರಶ್ನಿಸಿ ಬಲವಂತವಾಗಿ ತೆಗೆಸಿರುವ ಘಟನೆಯ ವೀಡಿಯೋ ವೈರಲ್ ಆಗಿದ್ದು,...






















