Saval
ಬಲವಂತವಾಗಿ ಬಿಎಂಟಿಸಿ ಕಂಡಕ್ಟರ್ ಟೋಪಿ ತೆಗೆಸಿದ ಪ್ರಕರಣ: ಮಹಿಳೆಯ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮುಸ್ಲಿಂ ಸಮುದಾಯಕ್ಕೆ ಸೇರಿದ ನಿರ್ವಾಹಕರೊಬ್ಬರು ತಲೆಗೆ ಧರಿಸಿದ್ದ ಹಸಿರು ಟೋಪಿಯನ್ನು ಮಹಿಳಾ ಪ್ರಯಾಣಿಕರೊಬ್ಬರು ಪ್ರಶ್ನಿಸಿ ಬಲವಂತವಾಗಿ ತೆಗೆಸಿರುವ ಘಟನೆಯ ವೀಡಿಯೋ ವೈರಲ್ ಆಗಿದ್ದು,...
ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳು
ಸಿದ್ದರಾಮಪ್ಪ, ಪೊಲೀಸ್ ಆಯುಕ್ತರು, ಬೆಳಗಾವಿ ನಗರಕ್ಕೆ ವರ್ಗ
ವರ್ತಿಕಾ ಕಟಿಯಾರ್, ಎಸ್ಪಿ, ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗ
ಸಿರಿಗೌರಿ, ಡಿಸಿಪಿ, ಆಡಳಿತ...
ತಂದೆ ಮತ್ತು ಅಣ್ಣನಿಂದ ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದ ಯುವಕನ ಕೊಲೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಕುಡಿತದ ಚಟಕ್ಕೆ ದಾಸನಾಗಿ ಕುಟುಂಬಸ್ಥರನ್ನು ಕಾಡಿಸುತ್ತಿದ್ದ ಯುವಕನನ್ನು ಸ್ವಂತ ತಂದೆ ಮತ್ತು ಅಣ್ಣನೇ ಹೊಡೆದು ಸಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಹಿಡಕಲ್ಲು ಗ್ರಾಮದ ಸೋಮಯ್ಯ...
ಸುಳ್ಯ: ಅಂಗಡಿ ಬೀಗ ಮುರಿದು ನಗದು ಕದ್ದು ಪರಾರಿಯಾದ ಕಳ್ಳರು
ಸುಳ್ಯ: ಎರಡು ಅಂಗಡಿಗಳ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಡ್ರಾಯರ್ ನಲ್ಲಿ ಇರಿಸಲಾಗಿದ್ದ ನಗದು ದೋಚಿ ಪರಾರಿಯಾದ ಘಟನೆ ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ.
ಆಲೆಟ್ಟಿ ಗ್ರಾಮದ ನಾಗಪಟ್ಟಣ ಬಸ್ ನಿಲ್ದಾಣ ಬಳಿ ಪಂಚಾಯತ್...
ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ: ಸುನೀಲ್ ಕುಮಾರ್
ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣ ನಿಷ್ಪಕ್ಷಪಾತ ತನಿಖೆ ಆಗಬೇಕು ಅಂದರೆ ಸಿಬಿಐ ತನಿಖೆಗೆ ನೀಡಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಒತ್ತಾಯಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಸುನೀಲ್ ಕುಮಾರ್,...
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು
ಬೆಂಗಳೂರು: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು...
ಕೌಟುಂಬಿಕ ಕಲಹ: ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ- ಮಗು ಸಾವು
ಚಾಮರಾಜನಗರ: ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿ ಮಕ್ಕಳಿಗೆ ವಿಷಕುಡಿಸಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಧುವನಹಳ್ಳಿ ಗ್ರಾಮದ ಶೀಲಾ ತನ್ನ ಮಕ್ಕಳು ಯಶ್ವಂತ್ ಮತ್ತು ಸಿಂಧುಗೆ ವಿಷಕುಡಿಸಿ ಬಳಿಕ...
ರೋಟರಿ ಹೆರಿಟೇಜ್ ಮೈಸೂರು-2023-24ರ ಅಧ್ಯಕ್ಷ ಜಗದೀಶ್ ಸಿ ಅವರಿಗೆ ಪದವಿ ಪ್ರಧಾನ
ಮೈಸೂರು: ಇತ್ತೀಚಿಗೆ ಖಾಸಗಿ ಹೋಟೆಲ್ ನಡೆದ ಸಮಾರಂಭದಲ್ಲಿ ಜಗದೀಶ್ ಸಿ ರವರಿಗೆ ರೋಟರಿ ಹೆರಿಟೇಜ್ ಮೈಸೂರು-2023-24ರ ಅಧ್ಯಕ್ಷರ ಪದವಿ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ್ ಸಿ ಅವರು, ರೋಟರಿ ಬಂಧುಗಳು ನನ್ನನ್ನು...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಶ್ರೀರಾಮುಲು
ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಕಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಆಡಳಿತ ಪಕ್ಷದ ವಿರುದ್ಧ ಗುಡುಗಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಾವತ್ತು ಕಾಂಗ್ರೆಸ್...
ಶಾಪಿಂಗ್ ಮಾಡಲು ವಕೀಲರ ಬಳಿ ಹಣ ಕೇಳಿದ ಅಪರಿಚಿತ ಜೋಡಿ: ಪ್ರಶ್ನಿಸಿದ್ದಕ್ಕೆ ರಾಡ್ ನಿಂದ...
ಬೆಂಗಳೂರು : ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ವಕೀಲರೊಬ್ಬರ ಮೇಲೆ ಯುವಕ, ಯುವತಿ ಹಲ್ಲೆ ಮಾಡಿರುವ ಆಂತರಿಕ ಘಟನೆ ಮಂಗಳವಾರ (ಜು.11) ರಾತ್ರಿ ನಡೆದಿದೆ.
ವಕೀಲ ಚಂದ್ರು ಎಂಬುವವರ ಮೇಲೆ ನಿಕಿತಾ...






















