Saval
ಪೂರ್ಣಮತ್ಸ್ಯೇಂದ್ರಾಸನ
ಅರ್ಧಮತ್ಸೇಂದ್ರಾಸನದ ವಿಪರೀತ ಭಂಗಿಯನ್ನು ಪೂರ್ಣಮತ್ಸೇಂದ್ರಾಸನವೆಂದೂ, ಪರಿಪೂರ್ಣ ಮತ್ಸೇಂದ್ರಾಸನವೆಂದೂ ಕರೆಯುವರು.
ಮಾಡುವಕ್ರಮ:
1) ಯೋಗಾಭ್ಯಾಸಿಯೂ ಮೊದಲು ನೆಲದ ಮೇಲೆ ಕುಳಿತು ತನ್ನೆರಡು ಕಾಲುಗಳನ್ನು ಮುಂದಕ್ಕೆ ಚಾಚಾಬೇಕು.
2) ಅನಂತರ ಎಡಗಾಲನ್ನು ಬಲತೊಡೆಯ ಮೇಲೆ ಇಡಬೇಕು.
3) ಅರ್ಧಮತ್ಸ್ಯೇಂದ್ರಾಸನದ ರೀತಿಯಲ್ಲಿ ಚಿತ್ರದಲ್ಲಿರುವಂತೆ...
ಮೂಲಂಗಿಯನ್ನು ಈ ತರಕಾರಿಗಳೊಂದಿಗೆ ಸೇವಿಸಬೇಡಿ
ಮೂಲಂಗಿ ಆರೋಗ್ಯಕ್ಕೆ ಒಳ್ಳೆಯದು. ಮೂಲಂಗಿಯಲ್ಲಿ ನೀರಿನಾಂಶ ಹೆಚ್ಚಿರುತ್ತದೆ. ಮೂಲಂಗಿಯನ್ನು ಸಲಾಡ್ ರೂಪದಲ್ಲಿಯೂ ತಿನ್ನಬಹುದು. ಮೂಲಂಗಿ, ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಶೀತ ಮತ್ತು ಕೆಮ್ಮಿನಂತಹ ಕಾಯಿಲೆಗಳನ್ನು ದೂರವಿಡುತ್ತದೆ. ಹೃದಯ ಸಂಬಂಧಿ ಕಾಯಿಲೆಗೆ ಇದು ಒಳ್ಳೆಯದು....
ರಾಮ ರಾಮ ರಾಮ ಎನ್ನಿರೋ
ರಾಮ ರಾಮ ರಾಮ ಎನ್ನಿರೋ ಇಂಥ ಸ್ವಾಮಿಯ
ನಾಮವ ಮರೆಯದಿರೊ ||
||ರಾಮ ರಾಮ||
ತುಂಬಿದ ಪಟ್ಟಣಕ್ಕೆ ಒಂಭತ್ತು ಬಾಗಿಲು
ಸಂಭ್ರಮದರಸರು ಐದು ಮಂದಿ |
ಢಂಬಕತನದಿಂದ ತಿರುಗುವ ಕಾಯದಿ
ನಂಬಿ ನೆಚ್ಚಿ ನೀವು ಕೆಡಬೇಡಿರೊ
||ರಾಮ ರಾಮ||
ನೆಲೆಯಿಲ್ಲದೀಕಾಯ ಎಲುಬಿನ ಪಂಜರ
ಹೊಲಿದು ಸುತ್ತಿದ...
ಮಿರ್ಲೆ ಗ್ರಾಪಂಗೆ ಜಿಪಂ ಸಿಇಓ ಭೇಟಿ
ಮೈಸೂರು: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ. ಗಾಯಿತ್ರಿ ಅವರು ಕೆ.ಆರ್.ನಗರ ತಾಲ್ಲೂಕಿನ ಮಿರ್ಲೆ ಗ್ರಾಮ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ...
ಕುಲು ಮನಾಲಿ ಪ್ರವಾಸಕ್ಕೆ ಹೋಗಿದ್ದ ಮೈಸೂರು ಪ್ರವಾಸಿಗರು ನಾಪತ್ತೆ
ಮೈಸೂರು: ಪ್ಯಾಕೇಜ್ ಟೂರ್ ನಲ್ಲಿ ಕುಲು ಮನಾಲಿ ಪ್ರವಾಸಕ್ಕೆ ಹೋಗಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿರುವ ವಿಚಾರ ವರದಿಯಾಗಿದೆ.
ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ಮೈಸೂರಿನಿಂದ ತೆರಳಿದ್ದರು. ಕಳೆದ ಗುರುವಾರ ಮೈಸೂರಿನಿಂದ ಹೊರಟಿದ್ದರು....
ಕಚೇರಿ ಜಪ್ತಿ ಮಾಡಲು ಮುಂದಾದ ಕೋರ್ಟ್ ಅಧಿಕಾರಿಗಳು
ಪಾಂಡವಪುರ:ಶ್ರೀರಂಗಪಟ್ಟಣದ ಪಕ್ಷಿಧಾಮ (ರಂಗನತಿಟ್ಟು) ನಿರ್ಮಾಣಕ್ಕೆ ರೈತರಿಂದ ವಶಪಡಿಸಿಕೊಳ್ಳಲಾಗಿದ್ದು, ಭೂ ಪರಿಹಾರದ ಹಣವನ್ನು ನೀಡದ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಜಪ್ತಿಗೆ ಕೋರ್ಟ್ ಆದೇಶದ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ಅಧಿಕಾರಿಗಳು ಮಂಗಳವಾರ ಉಪವಿಭಾಗಾಧಿಕಾರಿಗಳ ಕಚೇರಿಗೆ ಜಪ್ತಿಗೆ...
ತನ್ನ ಪತಿ ಪಾಲಿನ ಆಸ್ತಿ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ
ಕಲಬುರಗಿ: ತನ್ನ ಪತಿ ಪಾಲಿನ ಆಸ್ತಿಯನ್ನು ಕೇಳಿದ್ದಕ್ಕೆ ಹಾಡುಹಗಲೇ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.
ವಿಜಯಲಕ್ಷ್ಮಿ ಮಠಪತಿ ಕೊಲೆಯಾದ ಮಹಿಳೆ.
ಮೂಲತ ಕಲಬುರಗಿ ತಾಲೂಕಿನ ಸಿಂದಗಿ ಬಿ ಗ್ರಾಮದ ನಿವಾಸಿಯಾಗಿರುವ...
ಯುವ ಬ್ರಿಗೇಡ್ ಕಾರ್ಯಕರ್ತನ ಕುಟುಂಬಕ್ಕೆ ಸಿ.ಟಿ ರವಿ ಸಾಂತ್ವಾನ
ಮೈಸೂರು: ಸಿಟಿ ರವಿ ನೇತೃತ್ವದ ಬಿಜೆಪಿ ಸತ್ಯಶೋಧನಾ ತಂಡ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ್ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಮೃತನ ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.
ವೇಣುಗೋಪಾಲ್ ಪತ್ನಿಗೆ ಸಿಟಿ...
ಜಮ್ಮು-ಕಾಶ್ಮೀರ 370ನೇ ವಿಧಿ ರದ್ದು ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ: ಆಗಸ್ಟ್ 2ರಿಂದ...
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 2ರಿಂದ ಆಲಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ.
ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ...
‘ಓಎಂಜಿ 2’ ಸಿನಿಮಾದ ಟೀಸರ್ ಬಿಡುಗಡೆ
ಅಕ್ಷಯ್ ಕುಮಾರ್ ನಟನೆಯ ‘ಓಎಂಜಿ 2’ ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ.
ದೇವರನ್ನು ನಂಬುವ ವ್ಯಕ್ತಿಯ ಪಾತ್ರದಲ್ಲಿ ಅವರು ಟೀಸರ್ ನಲ್ಲಿ ಗಮನ ಸೆಳೆದಿದ್ದಾರೆ. ‘ನಂಬಿಕೆ ಇಡು, ನೀನು ಶಿವನ ದಾಸ’ ಎಂದು...























