ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41373 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜಮ್ಮು-ಕಾಶ್ಮೀರ 370ನೇ ವಿಧಿ ರದ್ದು ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ: ಆಗಸ್ಟ್ 2ರಿಂದ...

0
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 2ರಿಂದ ಆಲಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ...

‘ಓಎಂಜಿ 2’ ಸಿನಿಮಾದ ಟೀಸರ್ ಬಿಡುಗಡೆ

0
ಅಕ್ಷಯ್ ಕುಮಾರ್ ನಟನೆಯ ‘ಓಎಂಜಿ 2’ ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ. ದೇವರನ್ನು ನಂಬುವ ವ್ಯಕ್ತಿಯ ಪಾತ್ರದಲ್ಲಿ ಅವರು ಟೀಸರ್​​ ನಲ್ಲಿ ಗಮನ ಸೆಳೆದಿದ್ದಾರೆ. ‘ನಂಬಿಕೆ ಇಡು, ನೀನು ಶಿವನ ದಾಸ’ ಎಂದು...

ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬಂಡೆ ಕಲ್ಲು: ನಾಲ್ವರ ಸಾವು

0
ಉತ್ತರಾಖಂಡ: ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರಿನ ಮೇಲೆ ಬಂಡೆ ಕಲ್ಲುಗಳು ಉರುಳಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಏಳು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕಾಶಿಯಲ್ಲಿ ಸಂಭವಿಸಿದೆ. ಉತ್ತರಾಖಂಡದ ಗಂಗೋತ್ರಿಯಲ್ಲಿ ತೀರ್ಥಯಾತ್ರೆ ಮುಗಿಸಿ...

ಕಿಡ್ನಿ ಸಮಸ್ಯೆ ಬಗೆಹರಿಸುತ್ತೆ ಸಾಸಿವೆ

0
ಸಾಸಿವೆ ಬೀಜಗಳು ಭಾರತೀಯ ಪಾಕಪದ್ಧತಿಯಲ್ಲಿ ಬಳಸುವ ಸಾಮಾನ್ಯ ವಸ್ತುವಾಗಿದೆ. ಅವುಗಳಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಸಾಸಿವೆ ಬೀಜಗಳಲ್ಲಿ ಸೋಡಿಯಂ ಮತ್ತು ಉಪ್ಪು ತುಂಬಾ ಕಡಿಮೆ....

ಹಾಸನ: ತಾಯಿ ಮೃತದೇಹ ನೋಡಲು ಬರುವಂತೆ ತಂಗಿಗೆ ಅಣ್ಣನ ಮನವಿ

0
ಹಾಸನ: ತಾಯಿ ಮೃತದೇಹ ನೋಡಲು ಬರುವಂತೆ ತಂಗಿಗೆ ಅಣ್ಣ ಮನವಿ ಮಾಡಿರುವ ಮನಕಲಕುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೊಮ್ಮನಕೆರೆ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ತಾಯಿ ಹೊನ್ನಮ್ಮ(55) ಸಾವನ್ನಪ್ಪಿದ್ದಾಳೆ. ಎಲ್ಲೇ ಇದ್ದರು ಬೇಗ ಮನೆಗೆ ಬಾ,...

ಸಂತೋಷದಿಂದ ಬದುಕಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

0
ಪ್ರಸ್ತುತ ಜಗತ್ತಿನಲ್ಲಿ ಒತ್ತಡ ಮತ್ತು ಖಿನ್ನತೆ ಸಾಮಾನ್ಯ, ಇದಕ್ಕೆ ಮುಖ್ಯ ಕಾರಣ ನಮ್ಮ ಬಿಡುವಿಲ್ಲದ ಜೀವನಶೈಲಿ. ಈ ಖಿನ್ನತೆಯು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯ ಎರಡರ ಮೇಲೂ ಪರಿಣಾಮ ಬೀರುತ್ತದೆ. ಅಂತಹ...

ಸಿಡಿಲು ಬಡಿದು ಸುಟ್ಟು ಕರಕಲಾದ ದಿನಸಿ ಅಂಗಡಿ: ಲಕ್ಷಾಂತರ ರೂ.ನಷ್ಟ

0
ಉಲ್ಲಾಳ: ಸಿಡಿಲು ಬಡಿದು ದಿನಸಿ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಘಟನೆ ರಾಣಿಪುರದಲ್ಲಿ, ಇಂದು ಮುಂಜಾನೆ ಸಂಭವಿಸಿದೆ.      ರಾಣಿಪುರ ಚರ್ಚ್ ಎದುರಿನಲ್ಲಿರುವ ಪೀಟರ್ ಆಪ್ರೋಸ್ ಎಂಬವರ ದಿನಸಿ ಅಂಗಡಿಗೆ...

ಬೆಂಗಳೂರು ಬನ್ನೇರುಘಟ್ಟ ರಸ್ತೆಯಲ್ಲಿರುವ ಸೋಮೇಶ್ವರ ದೇವಾಲಯ

0
ಬೆಂಗಳೂರು ಹಲವು ಪುರಾತನ ದೇವಾಲಯಗಳ ನೆಲೆವೀಡು. ಇಂದು ನಗರ ಬೃಹದಾಕಾರವಾಗಿ ಬೆಳೆದಿದೆ. ಒಂದೆಡೆ ಮೈಸೂರು ರಸ್ತೆಯಲ್ಲಿ ಕೆಂಗೇರಿಯನ್ನು ದಾಟಿ ಬಿಡದಿವರೆಗೂ ಬೆಳೆದಿದ್ದರೆ, ಇನ್ನೊಂದೆಡೆ ಯಲಹಂಕವನ್ನೂ ಮೀರಿ ದೇವನಹಳ್ಳಿಯವರೆಗೂ ಹಬ್ಬುತ್ತಿದೆ. ಮತ್ತೊಂದೆಡೆ ಕನಕಪುರ ರಸ್ತೆಯಲ್ಲಿ...

ನಾಪತ್ತೆಯಾಗಿದ್ದ ನೇಪಾಳದ ಹೆಲಿಕಾಪ್ಟರ್ ಪತನ: ಐವರ ಮೃತದೇಹ ಪತ್ತೆ

0
ಕಾಠ್ಮಂಡು: ಇಂದು ಬೆಳಗ್ಗೆ ಸಂಪರ್ಕ ಕಡಿತಗೊಂಡು ನಾಪತ್ತೆಯಾಗಿದ್ದ ಪ್ರಯಾಣಿಕ ಹೆಲಿಕಾಪ್ಟರ್ ಪತನವಾಗಿದೆ ಎಂದು ತಿಳಿದುಬಂದಿದೆ. ನೇಪಾಳದ ಮೌಂಟ್ ಎವರೆಸ್ಟ್ ಬಳಿಯ ಲಾಮ್ಜುರಾದಲ್ಲಿ ಮಂಗಳವಾರ ಐವರು ಮೆಕ್ಸಿಕನ್ ಪ್ರಜೆಗಲು ಸೇರಿದಂತೆ ಆರು ಜನರನ್ನು ಹೊತ್ತ ಹೆಲಿಕಾಪ್ಟರ್...

ಪಶ್ಚಿಮ ಬಂಗಾಳ: ಮತ ಎಣಿಕೆ ಕೇಂದ್ರದ ಬಳಿ ಬಾಂಬ್ ಸ್ಫೋಟ

0
ಪಶ್ಚಿಮ ಬಂಗಾಳ:  ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿರುವ ಡೈಮಂಡ್ ಹಾರ್ಬರ್ ಪಟ್ಟಣದಲ್ಲಿ ಪಂಚಾಯತ್ ಚುನಾವಣಾ ಮತ ಎಣಿಕೆ ಕೇಂದ್ರದ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಬಾಂಬಸ್ ಸ್ಫೋಟದಿಂದ ಭಯಗೊಂಡ ಜನರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಪಶ್ಚಿಮ...

EDITOR PICKS