Saval
ವಿಧಾನಸಭೆಯಲ್ಲಿ ನಮಾಜ್ ಗೆ ಅವಕಾಶ ನೀಡಬಾರದು: ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ವಿಧಾನಸಭೆಯಲ್ಲಿ ನಮಾಜ್ ಗೆ ಅವಕಾಶ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದು, ನಮಾಜ್ ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನಸೌಧ...
ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ: ಮತ್ತೆ ನಾಲ್ವರು ಆರೋಪಿಗಳ ಬಂಧನ
ಮೈಸೂರು: ತಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅನಿಲ್, ಶಂಕರ್, ಮಂಜು ಹ್ಯಾರಿಸ್ ಬಂಧಿತ ಆರೋಪಿಗಳು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎ1 ಮಣಿಕಂಠ ಅಲಿಯಾಸ್ ಕೊಳೆ...
ಹುಣಸೂರು: ಚಿರತೆ ದಾಳಿಗೆ ಕುರಿ ಬಲಿ
ಹುಣಸೂರು: ಚಿರತೆ ದಾಳಿಗೆ ಒಂದು ಕುರಿ ಬಲಿಯಾಗಿದ್ದು, ಇನ್ನೊಂದು ಕುರಿಗೆ ಗಾಯವಾಗಿರುವ ಘಟನೆ ತಾಲೂಕಿನ ರಾಮಪಟ್ಟಣದ ಮದನ್ ಎಂಬವರ ಫಾರಂ ಹೌಸ್ ನಲ್ಲಿ ಸೋಮವಾರ ನಡೆದಿದೆ.
ಸೋಮವಾರ ರಾತ್ರಿ ಕೊಟ್ಟಿಗೆಗೆ ದಾಳಿ ಇಟ್ಟ ಚಿರತೆ...
ಇಬ್ಬರು ಅಂತರ ಜಿಲ್ಲಾ ಕಳ್ಳಿಯರ ಬಂಧನ: 1.5 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಕುಶಾಲನಗರ : ಚಿನ್ನಾಭರಣ ಮಳಿಗೆಗೆ ಆಗಮಿಸಿ ಆಭರಣ ಖರೀದಿಸುವ ನೆಪದಲ್ಲಿ ಅಸಲಿ ಚಿನ್ನದ ಬದಲಿಗೆ ನಕಲಿ ಚಿನ್ನ ಇಟ್ಟು ಪರಾರಿಯಾಗಿದ್ದ, ಇಬ್ಬರು ಮಹಿಳೆಯರನ್ನು ಕುಶಾಲನಗರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರದ, ಪಾಮರಹಳ್ಳಿ...
ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ, ಬಾಳೆ ಹಣ್ಣು ನೀಡಲು ನಿರ್ಧಾರ: ಮಧು ಬಂಗಾರಪ್ಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡುವ ಮನವಿಯನ್ನು ಅನುಮೋದಿಸಿದ್ದಾರೆ. ಮೊಟ್ಟೆ ತಿನ್ನದೇ ಇರುವವರು ಚಿಕ್ಕಿ ಬಾಳೆ ಹಣ್ಣು ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
ಮೌಂಟ್ ಎವರೆಸ್ಟ್ ಬಳಿ ಆರು ಮಂದಿಯಿದ್ದ ನೇಪಾಳದ ಹೆಲಿಕಾಪ್ಟರ್ ನಾಪತ್ತೆ
ಕಾಠ್ಮಂಡು: ಐವರು ವಿದೇಶಿಯರು ಸೇರಿ ಆರು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರೊಂದು ನಾಪತ್ತೆಯಾದ ಘಟನೆ ಸೋಲುಖುಂಬು ಮತ್ತು ಕಾಠ್ಮಂಡು ನಡುವೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳಗ್ಗೆ 10.15ರ ಸುಮಾರಿಗೆ ಹೆಲಿಕಾಪ್ಟರ್ ಸಂಪರ್ಕ ಕಳೆದುಕೊಂಡಿದೆ ಎಂದು ವರದಿ...
ನೂತನ ರಾಜ್ಯ ಸರ್ಕಾರಿ ಅಭಿಯೋಜಕರಾಗಿ ಬೆಳ್ಳಿಯಪ್ಪ, ವಿಜಯಕುಮಾರ ಮಜಗೆ ನೇಮಕ
ಬೆಂಗಳೂರು: ಬೆಂಗಳೂರಿನ ವಕೀಲರಾದ ಬಿ ಎ ಬೆಳ್ಳಿಯಪ್ಪ ಅವರನ್ನು ನೂತನ ರಾಜ್ಯ ಸರ್ಕಾರಿ ಅಭಿಯೋಜಕರು (ಎಸ್ ಪಿಪಿ) -1 ಹಾಗೂ ವಿಜಯಕುಮಾರ ಮಜಗೆ ಅವರನ್ನು ರಾಜ್ಯ ಸರ್ಕಾರಿ ಅಭಿಯೋಜಕರು -2 ಹುದ್ದೆಗೆ ಎರಡು...
ರಾಜಸ್ಥಾನ ಮೂಲದ ವ್ಯಕ್ತಿಯ ಬಂಧನ: 2 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಮೈಸೂರು: ರಾಜಸ್ಥಾನದ ಮೂಲದ ವ್ಯಕ್ತಿಯನ್ನು ಬಂಧಿಸಿರುವ ಸೆನ್ ಠಾಣೆ ಪೊಲೀಸರು 2 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 7 ರಂದು ಮಧ್ಯಾಹ್ನ 1 ಗಂಟೆಯಲ್ಲಿ ನಜರ್ ಬಾದ್ ಸರ್ಕಾರಿ ಅತಿಥಿ...
ಹಿಮಾಚಲ ಪ್ರದೇಶ: ಮುಂದಿನ 24 ಗಂಟೆ ರೆಡ್, ಆರೆಂಜ್ ಅಲರ್ಟ್ ಘೋಷಣೆ
ಶಿಮ್ಲಾ(ಹಿಮಾಚಲ ಪ್ರದೇಶ): ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಭಾರತೀಯ ಹವಾಮಾನ ಇಲಾಖೆ ಪರ್ವತ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ರೆಡ್ ಮತ್ತು...
ಪಶ್ಚಿಮ ಬಂಗಾಳ: ಬಿಗಿ ಭದ್ರತೆಯಲ್ಲಿ ಪಂಚಾಯತ್ ಚುನಾವಣೆ ಮತ ಎಣಿಕೆ
ಕೋಲ್ಕತ್ತಾ: ಹಿಂಸಾಚಾರ, ಗಲಭೆ ನಡುವೆ ಮುಕ್ತಾಯಗೊಂಡ ಮೂರು ಹಂತದ ಪಂಚಾಯತ್ ಚುನಾವಣೆಯ ಮತ ಎಣಿಕೆ ಬಿಗಿ ಭದ್ರತೆಯಲ್ಲಿ ಇಂದು (ಜುಲೈ 11) ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ.
ಜಿಲ್ಲಾ ಪರಿಷತ್, ಪಂಚಾಯತ್ ಸಮಿತಿ ಮತ್ತು...























