Saval
9 ಐಎಎಸ್ ಅಧಿಕಾರಿಗಳ ವರ್ಗಾವಣೆ: ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಶಿಲ್ಪಾ ನಾಗ್
ಬೆಂಗಳೂರು: ಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮಂಜುನಾಥ್ ಜೆ ಸೇರಿದಂತೆ 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕೆ...
ಕೊಳ್ಳೇಗಾಲ: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಆವರಣದಲ್ಲಿ ಕಾಣಿಸಿಕೊಂಡ ಚಿರತೆ- ಆತಂಕ
ಮೈಸೂರು: ಕೊಳ್ಳೇಗಾಲ ಸಮೀಪ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಆವರಣದ ಬಳಿ ಇತ್ತೀಚೆಗೆ ಚಿರತೆಗಳು ಕಾಣಿಸಿಕೊಂಡಿದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಭಯ ಆವರಿಸಿದೆ.
ಬಿಳಿಗಿರಿರಂಗನ ಬೆಟ್ಟದ ತಪ್ಪಲಿನಲ್ಲಿರುವ ಗುಂಡಾಲ್ ಅರಣ್ಯ...
ಕಾರು-ಬಸ್ ನಡುವೆ ಭೀಕರ ರಸ್ತೆ ಅಪಘಾತ: ಐದು ಮಂದಿ ಸಾವು
ನವ ದೆಹಲಿ: ಕಾರು ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಮಂಗಳವಾರ ಬೆಳಿಗ್ಗೆ...
ಕಳಪೆ ಕಾಮಗಾರಿ: ಪಿಡಬ್ಲ್ಯೂಡಿ ಇಂಜಿನಿಯರ್ ಮೇಲೆ ಕಲ್ಲಿನಿಂದ ಹಲ್ಲೆ
ಚಿತ್ರದುರ್ಗ: ತಾಲೂಕಿನ ಕಸವನಹಳ್ಳಿಯಲ್ಲಿ ಕಳಪೆ ಕಾಮಗಾರಿ ಮಾಡಿದ್ದಾರೆ ಎಂಬ ಆರೋಪ ಹಿನ್ನಲೆ, ಪಿಡಬ್ಲ್ಯೂಡಿ ಇಂಜಿನಿಯರ್ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ.
ಗಾಯಾಳು ಪಿಡಬ್ಲ್ಯೂಡಿ ಇಂಜಿನಿಯರ್ ನಾಗರಾಜ್ ಎನ್ನುವವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು...
ಇಸ್ರೋನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ವಿಜ್ಞಾನಿ/ಇಂಜಿನಿಯರ್-SD, ವಿಜ್ಞಾನಿ/ಎಂಜಿನಿಯರ್-SC ಹುದ್ದೆಗಳನ್ನು ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ vssc.gov.in ಗೆ ಭೇಟಿ ನೀಡಿ ಆನ್ ಲೈನ್...
ಯೋಗರಾಜ್ ಭಟ್ ನಿರ್ದೇಶನದ “ಗರಡಿ’ ಆ.18ಕ್ಕೆ ಬಿಡುಗಡೆ
ಯೋಗರಾಜ್ ಭಟ್ ನಿರ್ದೇಶನದ “ಗರಡಿ’ ಚಿತ್ರ ಆಗಸ್ಟ್ 18ಕ್ಕೆ ಬಿಡುಗಡೆಯಾಗುತ್ತಿದೆ.
ಕಳೆದ ವರ್ಷದ ಆಗಸ್ಟ್ 12 ರಂದು ಯೋಗರಾಜ್ ಭಟ್ ಅವರ “ಗಾಳಿಪಟ-2′ ಚಿತ್ರ ತೆರೆಕಂಡಿತ್ತು. ಈಗ ಒಂದು ವರ್ಷದ ಬಳಿಕ “ಗರಡಿ’ ಬರುತ್ತಿದೆ....
ಮಹೀಂದ್ರಾ ಕಂಪನಿಯು ಹೊಸ ಎಕ್ಸ್ ಯುವಿ700 ಹೊಸ ದಾಖಲೆ
ಮಹೀಂದ್ರಾ ಕಂಪನಿಯು ಹೊಸ ಎಕ್ಸ್ ಯುವಿ700 ಎಸ್ ಯುವಿ ಬಿಡುಗಡೆಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಇದುವರೆಗೆ ಬರೋಬ್ಬರಿ 1 ಲಕ್ಷ ಯುನಿಟ್ ಮಾರಾಟಗೊಂಡಿದೆ.
ಎಕ್ಸ್ ಯುವಿ700 ಕಾರು ಮಾದರಿ...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿ
ವೈಯಕ್ತಿಕ: ತೆಗೆದುಕೊಂಡ ಮೇಷ ರಾಶಿಯ ಚಿಹ್ನೆಗಳು ತಮ್ಮ ಸಂಗಾತಿಯು ಒಂದು ನಿರ್ದಿಷ್ಟ ರೀತಿಯಲ್ಲಿ ವರ್ತಿಸುವುದರಿಂದ ಅನಾರೋಗ್ಯ ಮತ್ತು ದಣಿದಿದೆ. ಏಕ ಮೇಷ ರಾಶಿಯವರು ಇಂದು ಸ್ವಲ್ಪ ಒಂಟಿತನವನ್ನು ಅನುಭವಿಸುತ್ತಾರೆ. ಆದರ್ಶ ವ್ಯಕ್ತಿ...
ಕುಕ್ಕುಟಾಸನ
ಪದ್ಮಾಸನದ ಒಂದು ಪ್ರಕಾರವೇ ಕುಕ್ಕುಟಾಸನ. ಇದು ಒಂದು ರೀತಿಯಲ್ಲಿ ವಿಶೇಷ ಅಭ್ಯಾಸದಿಂದಲೇ ಸಿದ್ದಿಸುವ ಆಸನ, ಏಕೆಂದರೆ, ಈ ಆಸನದಲ್ಲಿ ಇಡೀ ಶರೀರದ ಭಾರವು ಕೇವಲ ಎರಡು ಹಸ್ತಗಳ ಮೇಲೆಯೇ ಬೀಳುವುದು. ಅದನ್ನು ಹೊರುವ...























